Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಪ್ರದೇಶ, ತ್ರಿಪುರ ಬಳಿಕ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉತ್ತರ ಪ್ರದೇಶ, ತ್ರಿಪುರ ಬಳಿಕ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?

Bengaluru City

ಉತ್ತರ ಪ್ರದೇಶ, ತ್ರಿಪುರ ಬಳಿಕ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ?

Public TV
Last updated: August 26, 2022 8:22 am
Public TV
Share
2 Min Read
Nalinkumar Kateel 1
SHARE

ಬೆಂಗಳೂರು: ಉತ್ತರ ಪ್ರದೇಶ, ತ್ರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಳಿಕ ಕರ್ನಾಟಕದಲ್ಲೂ ಬದಲಾವಣೆ ಬಹುತೇಕ ಖಚಿತ ಎನ್ನಲಾಗುತ್ತಿದೆ.

BJP METTING 1

ರಾಜ್ಯಾಧ್ಯಕ್ಷರ ಬದಲಾವಣೆ ನಡೆಯುವುದಾದರೆ ಗಣೇಶೋತ್ಸವ ಬಳಿಕವೋ ಅಥವಾ ಸೆಪ್ಟೆಂಬರ್ ಎರಡನೇ ವಾರದಲ್ಲೋ ಎನ್ನುವ ಗೊಂದಲವಿದೆ. ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರನ್ನೇ ಮುಂದುವರೆಸಬೇಕೋ, ಬೇಡವೋ ಎಂಬುದರ ಬಗ್ಗೆಯೂ ಬಿಜೆಪಿ ಹೈಕಮಾಂಡ್ ಸ್ಪಷ್ಟನೆ ಕೊಟ್ಟಿಲ್ಲ. ಇದರ ನಡುವೆ ಸಚಿವರ ಸಂಪುಟ ವಿಸ್ತರಣೆ ಬಗ್ಗೆಯೂ ಹೈಕಮಾಂಡ್ ಸೈಲೈಂಟ್ ಆಗಿದೆ. ಸೆಪ್ಟಂಬರ್ 8ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ಹಾಗೂ ಸೆಪ್ಟಂಬರ್ 11ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಂತರ ಹೈಕಮಾಂಡ್‍ನಿಂದ ಸರ್ಜರಿ ನಡೆಯಬಹುದಾ ಎಂಬ ಕುತೂಹಲ ಹೆಚ್ಚಾಗಿದೆ. ಇದನ್ನೂ ಓದಿ: ಅಕ್ಟೋಬರ್‌ ಎರಡನೇ ವಾರ 5G ಸೇವೆ ಆರಂಭ – 2030ರ ಒಳಗಡೆ ಭಾರತದಲ್ಲಿ 6G: ಮೋದಿ

Nalinkumar Kateel

ಚುನಾವಣಾ ವರ್ಷ ಆಗಿರುವುದರಿಂದಾಗಿ ಕಾರ್ಯಕರ್ತರು, ನಾಯಕರಲ್ಲಿ ಗೊಂದಲ ಇರಬಾರದೆಂದು ಹೈಕಮಾಂಡ್‍ಗೆ ಸಂಘದ ಕೆಲ ಪ್ರಮುಖರು, ಬಿಜೆಪಿಯ ಕೆಲ ಹಿರಿಯ ನಾಯಕರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಬಿಜೆಪಿ ನಿಯಮದಂತೆ ಆಗಸ್ಟ್ 28ಕ್ಕೆ ಕಟೀಲ್ ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಪಕ್ಷಕ್ಕೆ ಅಗತ್ಯವಿದ್ದರೆ ಅವಧಿ ವಿಸ್ತರಿಸಬಹುದು ಅಥವಾ ಪುನರ್ ಆಯ್ಕೆ ಮಾಡಬಹುದು. ಸದ್ಯದ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ರಾಜ್ಯಾಧ್ಯಕ್ಷರ ರೇಸ್‍ನಲ್ಲಿ ಮೂವರ ಹೆಸರುಗಳು ಕೇಳಿಬರುತ್ತಿವೆ. ಸಿ.ಟಿ.ರವಿ, ಶೋಭಾ ಕರಂದ್ಲಾಜೆ ಹಾಗೂ ಸಚಿವ ಸುನಿಲ್ ಕುಮಾರ್ ಹೆಸರು ಮುಂಚೂಣಿಯಲ್ಲಿದೆ. ಇದನ್ನೂ ಓದಿ: ಫಸ್ಟ್‌ ಟೈಂ ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತ

ಚುನಾವಣಾ ದೃಷ್ಟಿಯಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಮರ್ಥರೊಬ್ಬರ ಆಯ್ಕೆ ಜೊತೆಗೆ ಪ್ರಧಾನ ಕಾರ್ಯದರ್ಶಿ ಮಟ್ಟದ ಪದಾಧಿಕಾರಿಗಳಾಗಿ ಕೆಲವರನ್ನು ನೇಮಕ ಮಾಡುವ ಬಗ್ಗೆ ಚರ್ಚೆ ನಡೀತಿದೆ. ಇದರೊಂದಿಗೆ ಆಡಳಿತಕ್ಕೆ ಚುರುಕು ಮುಟ್ಟಿಸಲು ಬೊಮ್ಮಾಯಿ ಸರ್ಕಾರದಲ್ಲೂ ಕೆಲ ಬದಲಾವಣೆ ನಡೆಯಬಹುದು. ಐದು ಖಾಲಿ ಸಚಿವ ಸ್ಥಾನಗಳ ಪೈಕಿ ನಾಲ್ಕು ಭರ್ತಿ ಮಾಡಿಕೊಳ್ಳುವ ಮೂಲಕ ಸಂಪುಟ ವಿಸ್ತರಣೆಗೆ ಪ್ಲಾನ್ ಮಾಡಲಾಗಿದೆ ಎನ್ನಲಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:bjpkarnatakaKarnataka BJP PresidentNalin Kumar Kateelನಳಿನ್ ಕುಮಾರ್ ಕಟೀಲ್ಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
4 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
54 minutes ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
1 hour ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
1 hour ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
1 hour ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?