Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Karnataka Budget 2024: ಅಲ್ಪಸಂಖ್ಯಾತರಿಗೆ ಬಂಪರ್‌ ಕೊಡುಗೆ – ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Karnataka Budget 2024: ಅಲ್ಪಸಂಖ್ಯಾತರಿಗೆ ಬಂಪರ್‌ ಕೊಡುಗೆ – ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಘೋಷಣೆ

Bengaluru City

Karnataka Budget 2024: ಅಲ್ಪಸಂಖ್ಯಾತರಿಗೆ ಬಂಪರ್‌ ಕೊಡುಗೆ – ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಘೋಷಣೆ

Public TV
Last updated: February 16, 2024 11:17 am
Public TV
Share
2 Min Read
Siddaramaiah 03
SHARE

ಬೆಂಗಳೂರು: ʻಕರ್ನಾಟಕದ ಮಾದರಿʼ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯದ ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಹಾಗೂ ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ.

2024ನೇ ಸಾಲಿನ ಪೂರ್ಣಾವಧಿ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ, ಅಲ್ಪಸಂಖ್ಯಾತರು ಹಾಗೂ ಕ್ರಿಶ್ಚಿಯನ್‌ ಸಮಯದಾಯಗಳ ಅಭಿವೃದ್ಧಿಗೆ ಬಂಪರ್‌ ಕೊಡುಗೆ ಘೋಷಣೆ ಮಾಡಿದ್ದಾರೆ. ʻಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆʼ ಎಂಬ ಬಂಗಾರದ ಮನುಷ್ಯ ಸಿನಿಮಾ ಗೀತೆಯೊಂದಿಗೆ ಬಜೆಟ್‌ ಆರಂಭಿಸಿದ ಸಿಎಂ ವಿವಿಧ ಇಲಾಖೆಗಳಿಗೆ ಕೊಡುಗೆ ನೀಡಿದ್ದಾರೆ.

ಮಹಿಳಾ ಸ್ವಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ., ರಾಜ್ಯದ ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ., ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ., ಜೈನರ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50 ಕೋಟಿ ರೂ., ಬೀದರ್ ಶ್ರೀನಾನಕ್ ಝೀರಾ ಸಾಹೇಬ್‌ ಗುರುದ್ವಾರ ಅಭಿವೃದ್ಧಿಗೆ 1 ಕೋಟಿ ರೂ. ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಯಿಂದ ಪ್ರತಿ ಕುಟುಂಬಕ್ಕೆ 50 ಸಾವಿರ ಸಿಗುತ್ತಿದೆ : ಸಿದ್ದರಾಮಯ್ಯ

ಅಲ್ಲದೇ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. 100 ಸಂಖ್ಯಾಬಲವುಳ್ಳ 100 ಮೆಟ್ರಿಕ್, ಬಾಲಕ/ಬಾಲಕಿಯರ ಪ್ರಾರಂಭಿಸಲಾಗುವುದು. ನಂತರದ ವಿದ್ಯಾರ್ಥಿನಿಲಯಗಳನ್ನು, 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು. ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಇಸ್ಲಾಂ ಇರೋವರೆಗೂ ಜಗತ್ತಿಗೆ ನೆಮ್ಮದಿಯಿಲ್ಲ: ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ

ಪ್ರಮುಖ ಘೋಷಣೆಗಳು:

  • ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು.
  • ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆಎಂಡಿಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುವುದು.
  • ವಕ್ಫ್ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸಲಾಗುವುದು.
  • ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು.
  • ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.
TAGGED:karnatakakarnataka budgetsiddaramaiahಅಲ್ಪ ಸಂಖ್ಯಾತರುಕರ್ನಾಟಕಕರ್ನಾಟಕ ಬಜೆಟ್ಬಜೆಟ್ಮುಸ್ಲಿಮರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
11 minutes ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
21 minutes ago
Crude Oil 2
Latest

ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Public TV
By Public TV
49 minutes ago
Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
2 hours ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
2 hours ago
Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?