ಬೆಂಗಳೂರು: ಮಾನ್ಯತೆ ಹೊಂದಿರುವ ಪತ್ರಕರ್ತರು (Journalists) ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ (Madhyama Sanjeevini Yojana) ಯೋಜನೆ ಅನುಷ್ಠಾನ ಮಾಡುವುದಾಗಿ ಬಜೆಟ್‌ನಲ್ಲಿ (Karnataka Budget) ಘೋಷಿಸಲಾಗಿದೆ.
Advertisement
ರಾಜ್ಯದ ಪತ್ರಕರ್ತರಿಗೆ ನೀಡಲಾಗುತ್ತಿದ್ದ ಮಾಸಾಶನವನ್ನು 12 ಸಾವಿರ ರೂ.ನಿಂದ 15ಸಾವಿರ ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನ 7,500 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.
Advertisement
Advertisement
ತುಮಕೂರಿನಲ್ಲಿ ನಡೆದ 39ನೇ ಪತ್ರಕರ್ತರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಯೋಜನೆ ಘೋಷಿಸುವುದಾಗಿ ಭರವಸೆ ನೀಡಿದ್ದರು.
Advertisement