ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು (Majestic Bus Stand) ಹೈಟೆಕ್ ಮಾಡಲು ಸರ್ಕಾರ ಮುಂದಾಗಿದೆ.
ತಮ್ಮ ಬಜೆಟ್ ಭಾಷಣದಲ್ಲಿ ಬೆಂಗಳೂರಿನ (Bengaluru) ಮೆಜೆಸ್ಟಿಕ್ ಬಸ್ ನಿಲ್ದಾಣದ ಜಾಗವನ್ನು ʼಪ್ರಾಜೆಕ್ಟ್ ಮೆಜೆಸ್ಟಿಕ್ʼ ಯೋಜನೆಯ ಅಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಪುನರ್ ಅಭಿವೃದ್ಧಿಪಡಿಸಿ, ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Karnataka Budget 2025 LIVE: ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್‌ಗೆ 200 ರೂ. ನಿಗದಿ
Advertisement
ಈ ಯೋಜನೆಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಆದರೆ ಅನುದಾನದ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ.
Advertisement