Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ರಾಜ್ಯ ಬಜೆಟ್‌ ಮಂಡನೆ; ಬಸ್‌ ನಿಲ್ದಾಣಗಳಲ್ಲಿ ಬಜೆಟ್‌ ನೇರಪ್ರಸಾರ- ವೀಕ್ಷಣೆಗೆ ಅವಕಾಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದು ರಾಜ್ಯ ಬಜೆಟ್‌ ಮಂಡನೆ; ಬಸ್‌ ನಿಲ್ದಾಣಗಳಲ್ಲಿ ಬಜೆಟ್‌ ನೇರಪ್ರಸಾರ- ವೀಕ್ಷಣೆಗೆ ಅವಕಾಶ

Bengaluru City

ಇಂದು ರಾಜ್ಯ ಬಜೆಟ್‌ ಮಂಡನೆ; ಬಸ್‌ ನಿಲ್ದಾಣಗಳಲ್ಲಿ ಬಜೆಟ್‌ ನೇರಪ್ರಸಾರ- ವೀಕ್ಷಣೆಗೆ ಅವಕಾಶ

Public TV
Last updated: March 6, 2026 10:13 am
Public TV
Share
1 Min Read
siddaramaiah budget
SHARE

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು ದಾಖಲೆಯ 17ನೇ ಬಜೆಟ್‌ (Karnataka Budget 2026) ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಸ್‌ ನಿಲ್ದಾಣಗಳಲ್ಲಿ ಬಜೆಟ್‌ ನೇರ ಪ್ರಸಾರವಿದ್ದು, ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

e9a723dc 6056 4a1a aeb8 8f7ce27200b8

ರಾಜ್ಯದ ಆಯ್ದ 230 ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ವಾರ್ತಾ & ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಡಿಜಿಟಲ್ ಡಿಸ್ಪ್ಲೆ, ಪರದೆಗಳ ಮೂಲಕ ಬಜೆಟ್ ನೇರ‌ ಪ್ರಸಾರ ಆಗಲಿದೆ.

ಬೆಂಗಳೂರಿನ 6 ಬಸ್ ನಿಲ್ದಾಣಗಳಲ್ಲಿ ಹಾಗೂ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರವಿದೆ.

ಹಣಕಾಸು ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಭದ್ರತೆಯೊಂದಿಗೆ ಬಜೆಟ್‌ ಪ್ರತಿಗಳನ್ನು ತಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ಕೆಂಪು ಬಣ್ಣದ ಲೆದರ್‌ ಬ್ಯಾಗ್‌ನಲ್ಲಿ ಸಿಎಂ ಬಜೆಟ್‌ ಪುಸ್ತಕ ಪ್ರದರ್ಶಿಸಿದರು. ಬಳಿಕ ಬಜೆಟ್‌ಗೆ ಕ್ಯಾಬಿನೆಟ್‌ನಲ್ಲಿ ಸಿಎಂ ಅನುಮೋದನೆ ಪಡೆದರು.

TAGGED:bengalurubudgetKarnataka Budget 2026siddaramaiahಕರ್ನಾಟಕ ಬಜೆಟ್ಬಜೆಟ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
2 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
5 minutes ago
R Ashok 5
Districts

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

Public TV
By Public TV
14 minutes ago
Music Party
Crime

ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

Public TV
By Public TV
38 minutes ago
Nitish Rana Visited to ujjain mahakaleshwar temple
Cricket

ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ – ಉಜ್ಜಯಿನಿ ಮಹಾಕಾಳೇಶ್ವರನ ಮೊರೆಹೋದ ನಿತೀಶ್ ರಾಣಾ

Public TV
By Public TV
39 minutes ago
Dharwad
Dharwad

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?