Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೆದ್ದದ್ದು ಕಾಂಗ್ರೆಸ್ಸಲ್ಲ, ಹಣದ ಹೊಳೆ: ಜಗದೀಶ್ ಶೆಟ್ಟರ್ ವಿಶ್ಲೇಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗೆದ್ದದ್ದು ಕಾಂಗ್ರೆಸ್ಸಲ್ಲ, ಹಣದ ಹೊಳೆ: ಜಗದೀಶ್ ಶೆಟ್ಟರ್ ವಿಶ್ಲೇಷಣೆ

Districts

ಗೆದ್ದದ್ದು ಕಾಂಗ್ರೆಸ್ಸಲ್ಲ, ಹಣದ ಹೊಳೆ: ಜಗದೀಶ್ ಶೆಟ್ಟರ್ ವಿಶ್ಲೇಷಣೆ

Public TV
Last updated: April 13, 2017 2:10 pm
Public TV
Share
1 Min Read
Jagadish Shettar 1
SHARE

ಉಡುಪಿ: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಹಣದ ಹೊಳೆ ಗೆದ್ದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಇಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿಕೊಟ್ಟ ಅವರು ಪೇಜಾವರ ಶ್ರೀಗಳ ಜೊತೆ ಮಾತುಕತೆ ನಡೆಸಿ ಶ್ರೀಕೃಷ್ಣನ ದರ್ಶನ ಪಡೆದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಹೇಗಾದ್ರು ಮಾಡಿ ಗೆಲ್ಲಲೇ ಬೇಕು ಎಂದು ಅಂತ ಮುಖ್ಯಮಂತ್ರಿಗಳು ನಿರ್ಧಾರ ಮಾಡಿದ್ದರು. ಅದರಂತೆ ಹಣದ ಹೊಳೆಯನ್ನು ಹರಿಸಿ ಗೆದ್ದಿದ್ದಾರೆ ಎಂದು ಶೆಟ್ಟರ್ ಹೇಳಿದರು.

Jagadish Shettar 2

2018ರ ಚುನಾವಣೆಗೆ ಈ ರಿಸಲ್ಟ್ ದಿಕ್ಸೂಚಿಯಲ್ಲ. ಸ್ವತಃ ಸಿಎಂ ಚುನಾವಣೆಗೆ ಮುನ್ನ ಇದು ದಿಕ್ಸೂಚಿಯಲ್ಲ ಅಂತ ಹೇಳುತ್ತಿದ್ದರು. ಆದ್ರೆ ಈಗ ಯೂ ಟರ್ನ್ ತೆಗೆದುಕೊಂಡಿದ್ದಾರೆ. ಇದೇ ದಿಕ್ಸೂಚಿ ಅನ್ನುತ್ತಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲಿ ಮುಂದೆಯೂ ಚುನಾವಣೆ ಎದುರಿಸ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರೋದ್ರಿಂದ ಕಾಂಗ್ರೆಸ್ ಗೆದ್ದಿದೆ. ಮುಂದಿನ ಮಹಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸುತ್ತದೆ ಎಂದು ತಿಳಿಸಿದರು.

ಶ್ರೀನಿವಾಸಪ್ರಸಾದ್ ಅವರು ಹಿರಿಯ ನಾಯಕರು, ಅವರಿಗೆ ಪಕ್ಷದಲ್ಲಿ ಸೂಕ್ತಸ್ಥಾನಮಾನ ಕೊಡುತ್ತೇವೆ. ಈಗ ಹೇಗೆ ನೋಡಿಕೊಳ್ಳುತ್ತೇವೋ ಅದರಂತೆಯೇ ಮುಂದೆಯೂ ಗೌರವದಿಂದ ನೋಡಿಕೊಳ್ಳುತ್ತೇವೆ. ಗೌರವಯುತವಾದ ಸ್ಥಾನಮಾನವನ್ನು ಕೊಡುತ್ತೇವೆ ಎಂದು ಭರವಸೆ ನೀಡಿದರು.

 

ಪತಿಯ ಅಭಿವೃದ್ಧಿ ಕೆಲ್ಸದಿಂದ ಗೆದ್ದಿದ್ದೇನೆ: ಪ್ರತಾಪ್ ಸಿಂಹಗೆ ಗೀತಾ ಮಹಾದೇವ್‍ಪ್ರಸಾದ್ ಟಾಂಗ್ https://t.co/7NdHUf46z5#Karnataka #bypolls #Congress pic.twitter.com/pHPnJMllva

— PublicTV (@publictvnews) April 13, 2017

ನಂಜನಗೂಡಿನಲ್ಲಿ ಕಾಂಗ್ರೆಸ್‍ಗೆ ‘ಪ್ರಸಾದ’ https://t.co/2g84dDENM0#Karnataka #bypolls #Congress #Nanjanagud #kalalekeshavamurthy #BJP pic.twitter.com/I412MgJSSg

— PublicTV (@publictvnews) April 13, 2017

ಗುಂಡ್ಲುಪೇಟೆ: 12,077 ಮತಗಳ ಅಂತರದಿಂದ ಕಾಂಗ್ರೆಸ್ ಗೆಲುವು, ಕಾಂಗ್ರೆಸ್ – 87,687, ಬಿಜೆಪಿ- 75610 ಮತಗಳು @raveeshmysore @kp_nagaraj @KPCCofficial

— PublicTV (@publictvnews) April 13, 2017

ಮಹದೇವ ಪ್ರಸಾದ್ ಅವ್ರ ಕೆಲ್ಸಕ್ಕೆ ಜನ ನೀಡಿದ ಕಾಣಿಕೆಯಿದು: ಖಾದರ್https://t.co/Ukbziz8z6W#Gundlupete #ByElection @utkhader #GeethaMhadevaprasad pic.twitter.com/NoHkrLyyvG

— PublicTV (@publictvnews) April 13, 2017

It's time to accept the defeat. Congratulations to Congress, especially to @CMofKarnataka Sir

— Prathap Simha (@mepratap) April 13, 2017

ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಜಯಶೀಲರಾದ ಪಕ್ಷದ ಅಭ್ಯರ್ಥಿಗಳಾದ ಕಳಲೆ ಕೇಶವಮೂರ್ತಿ ಹಾಗೂ ಗೀತಾ ಮಹದೇವಪ್ರಸಾದ್ ಅವರಿಗೆ ಅಭಿನಂದನೆಗಳು1/2

— CM of Karnataka (@CMofKarnataka) April 13, 2017

ಉಪಚುನಾವಣೆ ಫಲಿತಾಂಶವು ಜನರಿಗೆ, ಜನಪರ ಆಡಳಿತಕ್ಕೆ ಸಂದ ಯಶಸ್ಸು. ಸರ್ಕಾರದ ಕಾರ್ಯಕ್ರಮಗಳಿಗೆ, ಪಕ್ಷದ ಸಂಘಟಿತ ಚುನಾವಣಾ ಹೋರಾಟಕ್ಕೆ ಸಿಕ್ಕ ಮನ್ನಣೆ. 2/2

— CM of Karnataka (@CMofKarnataka) April 13, 2017

ಉಪ ಚುನಾವಣೆಯಲ್ಲಿ ಗೆದ್ದ ತಕ್ಷಣ ರಾಜ್ಯದ ಜನ ಕಾಂಗ್ರೆಸ್ ಪರ ಇದ್ದಾರೆ ಅಂತೇನಲ್ಲ: ಬಿಎಸ್‍ವೈhttps://t.co/xARxMbokWO#Bengaluru @BSYBJP @KPCCofficial pic.twitter.com/gGYYKkv1Ld

— PublicTV (@publictvnews) April 13, 2017

ನಾವು ಅಭ್ಯರ್ಥಿಗಳನ್ನು ಹಾಕದೇ ಇರುವುದು ಕಾಂಗ್ರೆಸ್‍ಗೆ ವರವಾಗಿದೆ: ಹೆಚ್‍ಡಿಕೆ https://t.co/TpHqikNoaf @hd_kumaraswamy #Gundlupete #Nanjanagud pic.twitter.com/MfNfRQmN6M

— PublicTV (@publictvnews) April 13, 2017

 

ಎಸ್‍ಎಂಕೆ, ಕುಮಾರ್ ಬಂಗಾರಪ್ಪ ಬಿಜೆಪಿ ಸೇರಿದ್ರಿಂದ ಕಾಂಗ್ರೆಸ್‍ಗೆ ಗೆಲುವು: ದಿನೇಶ್ ಗುಂಡೂರಾವ್ https://t.co/Q6BWFFJEOA @dineshgrao #Gundlupet #Najanagud pic.twitter.com/IG2NjsgY5w

— PublicTV (@publictvnews) April 13, 2017

TAGGED:bjpcongresselectionsgundlupetJagadish ShettarmoneynanjangudPublic TVSrinivas Prasadudupiಉಡುಪಿಕಾಂಗ್ರೆಸ್ಗುಂಡ್ಲುಪೇಟೆಗೆಲವುಚುನಾವಣೆಜಗದೀಶ್ ಶೆಟ್ಟರ್ನಂಜನಗೂಡುಪಬ್ಲಿಕ್ ಟಿವಿಶ್ರೀನಿವಾಸ್ ಪ್ರಸಾದ್ಹಣ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
5 minutes ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
1 hour ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?