Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ಯಾಲೆಟ್‌ ಪೇಪರ್‌ನಲ್ಲಿ ಪಂಚಾಯತ್‌ ಚುನಾವಣೆ – ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬ್ಯಾಲೆಟ್‌ ಪೇಪರ್‌ನಲ್ಲಿ ಪಂಚಾಯತ್‌ ಚುನಾವಣೆ – ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ

Bagalkot

ಬ್ಯಾಲೆಟ್‌ ಪೇಪರ್‌ನಲ್ಲಿ ಪಂಚಾಯತ್‌ ಚುನಾವಣೆ – ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ

Public TV
Last updated: February 6, 2026 8:58 am
Public TV
Share
1 Min Read
ballot paper counting india
SHARE

ಬೆಂಗಳೂರು: ಗ್ರಾಮ ಪಂಚಾಯತ್‌ ಚುನಾವಣೆಯನ್ನು (Grama Panchayat Election) ಬ್ಯಾಲೆಟ್ ಪೇಪರ್‌ನಲ್ಲಿ (Ballot Paper) ನಡೆಸಲು ಸಚಿವ ಸಂಪುಟ ಸಭೆ (Cabinet) ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ 5 ಪಾಲಿಕೆಗಳ ಮಾದರಿಯಲ್ಲೇ ಗ್ರಾಮ ಪಂಚಾಯತ್‌, ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆಯಲ್ಲೂ ಎಲೆಕ್ಟ್ರಾನಿಕ್‌ ಮತಯಂತ್ರ(EVM) ಬದಲಿಗೆ ಮತಪತ್ರ (ಬ್ಯಾಲೆಟ್‌ ಪೇಪರ್‌) ಬಳಕೆಗೆ ಅವಕಾಶ ಕಲ್ಪಿಸುವ ‘ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ತಿದ್ದುಪಡಿ ಮಸೂದೆ-2026’ಕ್ಕೆ ಸಂಪುಟ ಅನುಮೋದನೆ ನೀಡಿದೆ.

 

ಗುರುವಾರ ನಡೆದ ಸಂಪುಟ ಸಭೆಯಲ್ಲಿ ಪಂಚಾಯತ್‌ ಚುನಾವಣೆಯಲ್ಲೂ ಬ್ಯಾಲೆಟ್‌ ಪೇಪರ್ ಬಳಕೆ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಬಳಿಕ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್ ರಾಜ್‌ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಲಾಯಿತು.  ಇದನ್ನೂ ಓದಿ: ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌ – ತಪ್ಪಿದ ಭಾರೀ ಅನಾಹುತ

ಆಡಳಿತಾಧಿಕಾರಿಗಳ ನೇಮಕ
ಬಹುತೇಕ ಗ್ರಾಮ ಪಂಚಾಯತ್‌ಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ.

ಮತ್ತೊಂದೆಡೆ 2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ.

TAGGED:ballot paperGBAkarnatakaಕ್ಯಾಬಿನೆಟ್ಗ್ರಾಮ ಪಂಚಾಯತ್ಬ್ಯಾಲೆಟ್ ಪೇಪರ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

ganja peddler
Bengaluru City

ಬೆಂಗಳೂರಲ್ಲಿ ಕೇರಳ ಪೊಲೀಸರ ಬೇಟೆ – ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್‌ ಬಂಧನ

Public TV
By Public TV
3 minutes ago
Anupama Singh
Latest

ಜಮ್ಮು-ಕಾಶ್ಮೀರದ ಬಜೆಟ್‌ ನಿಮ್ಮ ಐಎಂಎಫ್‌ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ: ಪಾಕ್‌ಗೆ ಭಾರತ ತರಾಟೆ

Public TV
By Public TV
46 minutes ago
Telanganas Monthly Salary Surges 2 Lakhs To Senior Sweepers 7 Lakhs To Engineers
Latest

ತೆಲಂಗಾಣದಲ್ಲಿ ಹಿರಿಯ ನೈರ್ಮಲ್ಯ ಕಾರ್ಮಿಕರಿಗೆ ತಿಂಗಳಿಗೆ 2 ಲಕ್ಷ ಸಂಬಳ!

Public TV
By Public TV
1 hour ago
Eshwar Khandre
Bengaluru City

ವಾಯು ಗುಣಮಟ್ಟ ಸೂಚ್ಯಂಕ 100 ಗಡಿ ದಾಟಿದರೆ ಜಿಬಿಎಗೆ ನೋಟಿಸ್ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
2 hours ago
Om birla Justice yashwant varma
Latest

ನ್ಯಾ. ವರ್ಮಾ ಪ್ರಕರಣ ತನಿಖಾ ಸಮಿತಿ ಮರುರಚಿಸಿದ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ

Public TV
By Public TV
2 hours ago
Auto Rickshaw Topples Due To A Monkey In Koratagere Tumakuru
Districts

ಕೋತಿ ರಕ್ಷಿಸಲು ಸಡನ್‌ ಬ್ರೇಕ್‌ – ಆಟೋ ಚಾಲಕ‌‌ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?