Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲೂ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಭಾಗ್ಯ: ಕ್ಯಾಬಿನೆಟ್ ಮಹತ್ವದ ತೀರ್ಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲೂ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಭಾಗ್ಯ: ಕ್ಯಾಬಿನೆಟ್ ಮಹತ್ವದ ತೀರ್ಮಾನ

Bengaluru City

ರಾಜ್ಯದಲ್ಲೂ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಭಾಗ್ಯ: ಕ್ಯಾಬಿನೆಟ್ ಮಹತ್ವದ ತೀರ್ಮಾನ

Public TV
Last updated: January 8, 2026 4:56 pm
Public TV
Share
1 Min Read
A Khata
SHARE

ಬೆಂಗಳೂರು: ರಾಜ್ಯದ ಬಿ ಖಾತಾ (B Khata) ಆಸ್ತಿ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಜಿಬಿಎ (GBA) ಮಾದರಿಯಲ್ಲೇ ರಾಜ್ಯದಲ್ಲೂ ಬಿ ಖಾತಾಗೆ ಎ ಖಾತಾ (A Khata) ಮಾನ್ಯತೆ ನೀಡಲು ಕ್ಯಾಬಿನೆಟ್ ತೀರ್ಮಾನಿಸಿದೆ.

ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ವ್ಯಾಪ್ತಿಗಳಲ್ಲಿ ಎ ಖಾತಾ ಭಾಗ್ಯಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಬಿ ಖಾತಾ ನಿವೇಶನ, ಕಟ್ಟಡಗಳು, ಅಪಾರ್ಟ್‌ಮೆಂಟ್‌ಗಳಿಗೆ ಎ ಖಾತಾ ಮಾನ್ಯತೆ ಸಿಗಲಿದೆ. ಸುಮಾರು 10 ಲಕ್ಷ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಕೊಡಲು ಸರ್ಕಾರ ತೀರ್ಮಾನಿಸಿದೆ. ಇದನ್ನೂ ಓದಿ: ಬಿ ಖಾತಾಗಳಿಗೂ ಎ ಖಾತಾದಂತೆ ಕಾನೂನು ಮಾನ್ಯತೆಗೆ ಸರ್ಕಾರ ನಿರ್ಧಾರ – ಮಾನದಂಡಗಳೇನು?

ದಂಡದ ಪ್ರಮಾಣ ಇನ್ನೂ ನಿಗದಿ ಮಾಡಿಲ್ಲ.‌ ಈಗಾಗಲೇ ಜಿಬಿಎ ವ್ಯಾಪ್ತಿಯಲ್ಲಿ ಆಸ್ತಿಯ ಮಾರ್ಗಸೂಚಿ ದರದ 5% ದಂಡ ಕಟ್ಟಿ ಎ ಖಾತಾ ಪಡೆಯಲು ಅವಕಾಶ ಕೊಟ್ಟಿದೆ. ‌ಆದರೆ 5%ರಷ್ಟು ದಂಡಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.‌ ಅಷ್ಟೇ ಅಲ್ಲ ಹೆಚ್ಚು ಅರ್ಜಿ ಸಲ್ಲಿಕೆಯೂ ಆಗಿಲ್ಲ. ಹಾಗಾಗಿ 5% ದಂಡದ ಪ್ರಮಾಣ ಇಳಿಕೆ ಬಗ್ಗೆ ಸರ್ಕಾರ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಹಾಗಾಗಿ ರಾಜ್ಯದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ದಂಡ ನಿಗದಿ ಬಗ್ಗೆ ಸರ್ಕಾರ ಎಚ್ಚರಿಕೆ ಹೆಜ್ಜೆ ಇಡುತ್ತಿದೆ. ಇದನ್ನೂ ಓದಿ: ಬೆಂಗಳೂರು ಬಿ ಖಾತಾದಾರರಿಗೆ ಗುಡ್ ನ್ಯೂಸ್: ಎ ಖಾತಾದಂತೆ ಬಿ ಖಾತೆಗಳಿಗೂ ಅಧಿಕೃತ ಮಾನ್ಯತೆ

TAGGED:A KhataB Khatacabinetcongress
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
19 minutes ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
23 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
37 minutes ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
38 minutes ago
CongressFlags1 e1613454851608
Latest

ತಮಿಳುನಾಡು ಚುನಾವಣೆಗೆ 28 ಅಭ್ಯರ್ಥಿಗಳನ್ನ ಘೋಷಿಸಿದ ಕಾಂಗ್ರೆಸ್ – ಹೊಸ ಮುಖಗಳಿಗೂ ಮಣೆ

Public TV
By Public TV
39 minutes ago
g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?