Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೋಡೆತ್ತು ಸರ್ಕಾರಕ್ಕೆ ಕ್ಷಣಗಣನೆ – ಇಂದು 8 ಮಂದಿ ಶಾಸಕರು ಪ್ರಮಾಣವಚನ ಸ್ವೀಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೋಡೆತ್ತು ಸರ್ಕಾರಕ್ಕೆ ಕ್ಷಣಗಣನೆ – ಇಂದು 8 ಮಂದಿ ಶಾಸಕರು ಪ್ರಮಾಣವಚನ ಸ್ವೀಕಾರ

Bengaluru City

ಜೋಡೆತ್ತು ಸರ್ಕಾರಕ್ಕೆ ಕ್ಷಣಗಣನೆ – ಇಂದು 8 ಮಂದಿ ಶಾಸಕರು ಪ್ರಮಾಣವಚನ ಸ್ವೀಕಾರ

Public TV
Last updated: May 20, 2023 8:11 am
Public TV
Share
1 Min Read
DK Shivakumar Siddaramaiah Mallikarjun Kharge
SHARE

ಬೆಂಗಳೂರು: ರಾಜ್ಯದಲ್ಲಿ ‘ಜೋಡೆತ್ತು’ ಸರ್ಕಾರಕ್ಕೆ ಕ್ಷಣಗಣನೆ ಆರಂಭವಾಗಿದ್ದು ಇಂದು ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್‌ (DK Shivakumar) ಜೊತೆ 8 ಮಂದಿ ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮಧ್ಯರಾತ್ರಿ 2 ಗಂಟೆಯವರೆಗೂ ದೆಹಲಿಯಲ್ಲಿರುವ ಕೆಸಿ ವೇಣುಗೋಪಾಲ್ (K. C. Venugopal) ನಿವಾಸದಲ್ಲಿ ಸಭೆ ಮೇಲೆ ಸಭೆ ನಡೆದಿದೆ. ಪ್ರಮುಖ ಖಾತೆಗಳನ್ನು ತಮ್ಮ ಆಪ್ತ ಶಾಸಕರಿಗೆ ನೀಡುವಂತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಬೇಡಿಕೆ ಇಟ್ಟಿದ್ದಾರೆ.  ಇದನ್ನೂ ಓದಿ: ನಾರಾಯಣ ನೇತ್ರಾಲಯ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ. ಭುಜಂಗಶೆಟ್ಟಿ ಇನ್ನಿಲ್ಲ

ಸಚಿವ ಸ್ಥಾನ, ಖಾತೆ ವಿಚಾರವಾಗಿ ಒಮ್ಮತ ಮೂಡದ ಪರಿಣಾಮ ಕೇವಲ 8 ಮಂದಿ ಮಾತ್ರ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಂಗಾಮಿ ಸ್ಪೀಕರ್ ಆಗಿ ನೇಮಕವಾಗುವ ಸಾಧ್ಯತೆಯಿದೆ.

ಪ್ರಮಾಣವಚನ ಸ್ವೀಕರಿಸುವವರು ಯಾರು?
ಪರಮೇಶ್ವರ್, ಪ್ರಿಯಾಂಕ ಖರ್ಗೆ, ಜಮೀರ್ ಅಹಮದ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ.

TAGGED:DK Shivakumarkarnatakapoliticssiddaramaiahಕರ್ನಾಟಕಟಿಬಿ ಜಯಚಂದ್ರಡಿಕೆ ಶಿವಕುಮಾರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
3 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
3 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
4 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
4 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
4 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?