Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ ಸಹಕಾರಿ ಕ್ಷೇತ್ರದಿಂದ ಇಡೀ ದೇಶಕ್ಕೆ ಸಂದೇಶ ರವಾನೆ – ಅಮಿತ್‌ ಶಾ ಬಣ್ಣನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕದ ಸಹಕಾರಿ ಕ್ಷೇತ್ರದಿಂದ ಇಡೀ ದೇಶಕ್ಕೆ ಸಂದೇಶ ರವಾನೆ – ಅಮಿತ್‌ ಶಾ ಬಣ್ಣನೆ

Latest

ಕರ್ನಾಟಕದ ಸಹಕಾರಿ ಕ್ಷೇತ್ರದಿಂದ ಇಡೀ ದೇಶಕ್ಕೆ ಸಂದೇಶ ರವಾನೆ – ಅಮಿತ್‌ ಶಾ ಬಣ್ಣನೆ

Public TV
Last updated: December 30, 2022 8:33 pm
Public TV
Share
2 Min Read
amit shah
SHARE

ಬೆಂಗಳೂರು: ಕರ್ನಾಟಕದ ಸಹಕಾರಿ ಕ್ಷೇತ್ರದಿಂದ ಇಡೀ ದೇಶಕ್ಕೆ ಸಂದೇಶ ರವಾನೆಯಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಬಣ್ಣಿಸಿದ್ದಾರೆ.

ನಗರದಲ್ಲಿ ಅತ್ಯುತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ನಂತರ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದಲ್ಲಿ ಕರ್ನಾಟಕ ಸರ್ಕಾರ ಅತ್ಯುತ್ತಮ ಕೆಲಸ ಮಾಡಿದೆ. ಇವತ್ತು ಸಹಾಕರ ರಂಗದ ಅನೇಕ ಫಲಾನುಭವಿಗಳಿಗೆ ಯೋಜನೆ ತಲುಪಿಸಲಾಗಿದೆ. ಕರ್ನಾಟಕದಲ್ಲಿ ಸಹಕಾರಿ ಆಂದೋಲನ ನೂರು ವರ್ಷಕ್ಕಿಂತಲೂ ಹೆಚ್ಚು ಕಾಲ ಸಮರ್ಥವಾಗಿ ನಡೆದು ಬಂದಿದೆ. ಎಸ್.ಎಸ್. ಪಾಟೀಲ್‌ರಿಂದ ಕರ್ನಾಟಕದ ಮೊದಲ ಸಹಕಾರಿ ಘಟಕ ಪ್ರಾರಂಭ ಆಯಿತು. ಇಡೀ ವಿಶ್ವಕ್ಕೆ ಉದಾಹರಣೆ ರೂಪದಲ್ಲಿ ಕರ್ನಾಟಕ ಸಹಕಾರಿ ಕ್ಷೇತ್ರ ನಿಂತಿದೆ ಎಂದು ಹೊಗಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ಮಂಡ್ಯಕ್ಕೆ ಏನು ಕಡಿಮೆ ಮಾಡಿದೆ – ಸಿ.ಟಿ ರವಿ ಪ್ರಶ್ನೆ

amit shah1

30 ಲಕ್ಷಕ್ಕೂ ಹೆಚ್ಚು ರೈತರಿಗೆ, ರೈತ ಮಹಿಳೆಯರಿಗೆ ಸಹಕಾರಿ ಕ್ಷೇತ್ರದ ಲಾಭ ಸಿಗುತ್ತಿದೆ. ಸಹಕಾರಿ ಸಂಘಟನೆ ಇಲ್ಲದಿದ್ದರೆ ರೈತರಿಗೆ ಯಾವುದೇ ಲಾಭಾಂಶ ಸಿಗುತ್ತಿರಲಿಲ್ಲ. ಕರ್ನಾಟಕ ಸರ್ಕಾರದ ಸಾಧನೆ ಸಹಕಾರ ಕ್ಷೇತ್ರದ ಸಾಧನೆ ಉತ್ತಮವಾಗಿದೆ. ಮೋದಿಯವರು ಸಹಕಾರಿ ಆಂದೋಲನಕ್ಕೆ ತ್ವರಿತಗತಿ ನೀಡುವ ಸಲುವಾಗಿ ಸಹಕಾರಿ ಸಚಿವಾಲಯವನ್ನು ಪ್ರತ್ಯೇಕವಾಗಿ ರಚನೆ ಮಾಡಿದರು. ಪ್ಯಾಕ್ಸ್ ಮೂಲಕ 70% ರೈತರಿಗೆ ಸಹಕಾರ ಬ್ಯಾಂಕ್‌ಗಳ ಸಾಲ ತಲುಪುತ್ತಿದೆ. ರಸಗೊಬ್ಬರ ಉತ್ಪಾದನೆ 30% ಸಹಕಾರ ರಂಗದಿಂದ ಆಗ್ತಿದೆ. 40% ಸಕ್ಕರೆ ಉತ್ಪಾದನೆ ಸಹಕಾರಿ ಕ್ಷೇತ್ರದಿಂದ ಆಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ಯಾಕ್ಸ್ ಗಣಕೀಕರಣ ಮಾಡುವ ನಿರ್ಣಯ ಮಾಡಿದ್ದೇವೆ. ಮೂರು ವರ್ಷದ ಒಳಗೆ ಸಹಕಾರಿ ಸಮಿತಿಗಳ ರಚನೆ ಮಾಡಲು ಸೂಚನೆ ನೀಡಲಾಗಿದೆ. ಸಹಕಾರಿ ಸಮಿತಿಯೇ ಎಲ್ಲ ಕೆಲಸಗಳನ್ನೂ ಮಾಡುತ್ತದೆ. ಸಹಕಾರಿ ಸಮಿತಿಗಳೇ ಕೃಷಿ ಉತ್ಪಾದನೆಯಿಂದ ಹಿಡಿದು ಗ್ಯಾಸ್ ಡಿಸ್ಟ್ರಿಬ್ಯೂಷನ್ ತನಕ ನಿರ್ವಹಣೆ ಮಾಡಲಿದೆ. ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಯೋಚನೆ ಕೂಡ ನಮಗಿದೆ. ಸಹಕಾರಿ ನೀತಿ ರಚನೆ ಮಾಡುವುದಕ್ಕೂ ನಾವು ಮುಂದಾಗಿದ್ದೇವೆ. ಸಹಕಾರಿ ಸಮಿತಿ ಆರ್ಥಿಕತೆ ಸರಿಯಾಗಿ ನಿಭಾಯಿಸಲು, ಚುನಾವಣೆ ಪಾರದರ್ಶಕ ಆಗಲು ಸೊಸೈಟಿ ಅಧಿನಿಯಮ ತರುತ್ತಿದ್ದೇವೆ. ಸಹಕಾರಿ ಕ್ಷೇತ್ರದ ಸಮಸ್ಯೆಗಳ ಬಗೆಹರಿಸಲು ಹತ್ತು ಹಲವು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಅಮಿತ್ ಶಾ ಏನಾದರೂ ನ್ಯಾಯ ಒದಗಿಸಿದ್ದಾರಾ – ಡಿಕೆಶಿ ಪ್ರಶ್ನೆ

ಭಾಷಣದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನೂ ಅಮಿತ್‌ ಶಾ ಶ್ಲಾಘಿಸಿದರು. ಕರ್ನಾಟಕದ ಲೋಕಪ್ರಿಯ ಮುಖ್ಯಮಂತ್ರಿ ಬೊಮ್ಮಾಯಿ ಎಂದು ಹಾಡಿ ಹೊಗಳಿದರು.

Live Tv
[brid partner=56869869 player=32851 video=960834 autoplay=true]

TAGGED:Amit ShahBasavaraj Bommaibjpco operative sectormandyaಅಮಿತ್ ಶಾಬಸವರಾಜ ಬೊಮ್ಮಾಯಿಬಿಜೆಪಿಮಂಡ್ಯಸಹಕಾರಿ ಕ್ಷೇತ್ರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
10 minutes ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
44 minutes ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
2 hours ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
2 hours ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
2 hours ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?