Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ನಿಂದ `ಸಿಎಂ ಅಂಕಲ್’ ಅಭಿಯಾನ – ಭುಗಿಲೆದ್ದ ಕೇಸರಿ ವಿವಾದ, ಸರ್ಕಾರಕ್ಕೆ ಹಲವು ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್‌ನಿಂದ `ಸಿಎಂ ಅಂಕಲ್’ ಅಭಿಯಾನ – ಭುಗಿಲೆದ್ದ ಕೇಸರಿ ವಿವಾದ, ಸರ್ಕಾರಕ್ಕೆ ಹಲವು ಪ್ರಶ್ನೆ

Bengaluru City

ಕಾಂಗ್ರೆಸ್‌ನಿಂದ `ಸಿಎಂ ಅಂಕಲ್’ ಅಭಿಯಾನ – ಭುಗಿಲೆದ್ದ ಕೇಸರಿ ವಿವಾದ, ಸರ್ಕಾರಕ್ಕೆ ಹಲವು ಪ್ರಶ್ನೆ

Public TV
Last updated: November 15, 2022 6:17 pm
Public TV
Share
3 Min Read
CM Uncle Basavaraj Bommai
SHARE

ಬೆಂಗಳೂರು: ವಿವೇಕ ಶಾಲೆಗಳಿಗೆ ಕೇಸರಿ (Saffron) ಬಣ್ಣ ಹೊಡೆಸುವ ವಿಚಾರ ವಿವಾದಕ್ಕೆ ತಿರುಗುತ್ತಿದ್ದಂತೆ ಕಾಂಗ್ರೆಸ್ (Congress) `ಸಿಎಂ ಅಂಕಲ್’ (CM Uncle) ಅಭಿಯಾನ ಆರಂಭಿಸಿದ್ದು, ಬೊಮ್ಮಾಯಿ (Basavaraj Bommai) ಸರ್ಕಾರದ ಮುಂದೆ ಹಲವು ಪ್ರಶ್ನೆಗಳನ್ನಿಟ್ಟಿದೆ.

ತನ್ನ ಆಧಿಕೃತ ಟ್ವಿಟ್ಟರ್ (Twitter) ಖಾತೆಯಲ್ಲಿ ಸಿಎಂ ಅಂಕಲ್ ಹ್ಯಾಶ್‌ಟ್ಯಾಗ್‌ನೊಂದಿಗೆ ಅಭಿಯಾನ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್ ಹಲವು ಪ್ರಶ್ನೆಗಳನ್ನು ಎತ್ತಿದೆ. ಇದನ್ನೂ ಓದಿ: ದಲಿತರು, ಆದಿವಾಸಿ ಹಕ್ಕುಗಳ ಮೇಲೆ BJP, RSS ಆಕ್ರಮಣ – ರಾಹುಲ್ ಕಿಡಿ

ಕಳೆದ 2 ವರ್ಷದಲ್ಲಿ 16.2% ಬಾಲಕರು, 13% ಬಾಲಕಿಯರು ಶಾಲೆ ಬಿಟ್ಟಿದ್ದಾರೆ ಅಂತ ನ್ಯೂಸ್ ಪೇಪರ್‌ನಲ್ಲಿ ಓದಿದ್ವಿ..

ಅವರನ್ನೆಲ್ಲ ವಾಪಸ್ ಶಾಲೆಗೆ ಕರೆತರುವ ಕೆಲಸ ಮಾಡಿ #ಸಿಎಂಅಂಕಲ್.

ಕೇಸರಿ ಬಣ್ಣವನ್ನ ಯಾವಾಗ ಬೇಕಾದ್ರೂ ಬಳಿಯಬಹುದು, ಆದರೆ ಅವರ ಶಿಕ್ಷಣ ಬಲಿಯಾದರೆ ಮುಂದೆ ಎಂದೂ ಅವರು ಶಿಕ್ಷಿತರಾಗುವುದು ಸಾಧ್ಯವಿಲ್ಲ ಅಲ್ವಾ ಅಂಕಲ್? pic.twitter.com/DUeTVCFVE4

— Karnataka Congress (@INCKarnataka) November 15, 2022

ಟ್ವೀಟ್‌ನಲ್ಲಿ ಏನಿದೆ?
ಸಿಎಂ ಅಂಕಲ್ ಶಾಲೆಗೆ ಯಾವ ಬಣ್ಣನಾದ್ರೂ ಹೊಡಿರಿ, ನಮ್ಮ ಉಡುಪಿಯಲ್ಲಿ ಶಾಲೆಗೆ ಬರಲು ರಸ್ತೆಯೇ ಸರಿ ಇಲ್ಲ, ನಾವು ಶಾಲೆಗೆ ಬಂದರೆ ತಾನೆ ನಿಮ್ಮ ಬಣ್ಣ ನೋಡಲು ಸಾಧ್ಯವಾಗುವುದು? ನಾವೇ ನಮ್ ಕೈಲಾದಷ್ಟು ಸರಿಪಡಿಸಿದ್ದೇವೆ, ನೀವ್ ಯಾವಾಗ ನಿಮ್ಮ ಜವಾಬ್ದಾರಿ ನಿರ್ವಹಿಸುವುದು ಸಿಎಂ ಅಂಕಲ್? ಇದನ್ನೂ ಓದಿ: ದೊಡ್ಮನೆಯಲ್ಲಿ ರಂಪಾಟ: ಕೈ ಕೈ ಮಿಲಾಯಿಸಿದ ಸಂಬರ್ಗಿ-ಗೊಬ್ಬರಗಾಲ

ಶಾಲೆಗಳಿಗೆ ಬಣ್ಣ ಬಳಿಯುವ ರಾಜಕೀಯಕ್ಕೆ (Politics) ಮುಂದಾದ ಬಿಜೆಪಿ (BJP) ನಾಯಕರು ಉತ್ತರಿಸಲಿ. ಏಕೆ ತಮ್ಮ ಕಾರುಗಳಿಗೆ ಕೇಸರಿ ಪೈಂಟ್ ಬಳಸಿಲ್ಲ? ಎಷ್ಟು ಬಿಜೆಪಿ ನಾಯಕರು ತಮ್ಮ ಮನೆಗೆ ಕೇಸರಿ ಬಣ್ಣ ಬಳಿದುಕೊಂಡಿದ್ದಾರೆ? ಮನೆ ಇರಲಿ ಕನಿಷ್ಠ ಕಂಪೌಂಡ್‌ಗೂ ಕೇಸರಿ ಬಣ್ಣ ಬಳಸಿಲ್ಲ ಏಕೆ? ಮೊದಲು ತಮ್ಮ ಮನೆಗೆ ಕೇಸರಿ ಬಳಿದುಕೊಳ್ಳಲಿ, ನಂತರ ಶಾಲೆಗಳತ್ತ ಬರಲಿ.

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೂ ಅಸಮಾನತೆ ಹೆಚ್ಚಿದೆ ಏಕೆ #ಸಿಎಂಅಂಕಲ್?

ಸಬ್ ಕ ಸಾತ್ ಸಬ್ ಕ ವಿಕಾಸ್ ಅಂತ ಹೇಳ್ತಿದ್ರು #ಪಿಎಂಅಂಕಲ್

ಆದರೆ ಪರಿಶಿಷ್ಟ ಜಾತಿ, ಪಂಗಡಗಳ ವಿದ್ಯಾರ್ಥಿವೇತನ ನೀಡದೆ ನಮ್ಮನ್ನು ಶೈಕ್ಷಣಿಕವಾಗಿ ಹಿಂದೆಯೇ ಉಳಿಸುತ್ತಿರುವುದೇಕೆ? ನಾವೂ ಎಲ್ಲರಂತೆ ಶಿಕ್ಷಿತರಾಗುವುದು ಬೇಡವೇ? pic.twitter.com/epE8QIRItZ

— Karnataka Congress (@INCKarnataka) November 15, 2022

ಸರ್ಕಾರಿ ಶಾಲೆಗಳಷ್ಟೇ (Government School) ಅಲ್ಲ, ಖಾಸಗಿ ಶಾಲೆಗಳಿಗೂ ಸಂಪೂರ್ಣ ಪಠ್ಯಪುಸ್ತಕ ಕೊಡಲಿಲ್ಲ ಏಕೆ? ನಾವು ಶಾಲೆಗಳಿಗೆ ಬಣ್ಣ ನೋಡಲು ಬರಬೇಕಾ, ಪಾಠ ಕಲಿಯಲು ಬರಬೇಕಾ ಅಂಕಲ್? ಅರ್ಧ ವರ್ಷ ಕಳೆದರೂ ಪುಸ್ತಕವನ್ನೇ ಕೊಟ್ಟಿಲ್ಲ ಅಂದ್ರೆ ನಾವು ಓದಿ ಎಕ್ಸಾಮ್ ಬರೆಯೋದು ಹೇಗೆ ಸಿಎಂ ಅಂಕಲ್?

ಶಿಕ್ಷಣ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಕರ್ನಾಟಕ 14ನೇ ಸ್ಥಾನಕ್ಕೆ ಕುಸಿದಿದೆಯಂತೆ, ಹಾಗಂತ ಪೇಪರ್‌ನಲ್ಲಿ ಬಂದಿತ್ತು..ನಮಗೆ ಸೂಚ್ಯಂಕದ ಬಗ್ಗೆ ಗೊತ್ತಿಲ್ಲ, ಆದ್ರೆ ನಮಗೆ ಶಾಲೆಯಲ್ಲಿ ಯಾವ ಸೌಕರ್ಯವೂ ಸಿಗ್ತಿಲ್ಲ, ಶಾಲೆಗೆ ಬಂದರೆ ಯಾವುದೋ ಬಸ್ ಸ್ಟ್ಯಾಂಡ್‌ಗೆ ಬಂದಂತೆ ಆಗುತ್ತಿದೆ. ಯಾಕೆ ಈ ಅನ್ಯಾಯ ಮಾಡ್ತಿದೀರಿ ಸಿಎಂ ಅಂಕಲ್?

#ಸಿಎಂಅಂಕಲ್
ಹೆಣ್ಮಕ್ಕಳು ಶಾಲೆಗೆ ಬರೋದಾದ್ರೂ ಹೇಗೆ?

ರಾಜ್ಯದ ಹಲವು ಶಾಲೆಗಳಲ್ಲಿ
ಹೆಣ್ಮಕ್ಳಿಗೆ ಶೌಚಾಲಯ ಇಲ್ಲದೆ ತುಂಬಾ ಕಷ್ಟ ಆಗ್ತಿದೆ.

ಬೇಟಿ ಬಚಾವೋ, ಬೇಟಿ ಪಡಾವೋ ಅಂತ ಪಿಎಂ ಅಂಕಲ್ ಹೇಳ್ತಿದ್ರು, ಆದರೆ ಇಲ್ಲಿ 'ಬಚಾವೋ' ಆಗ್ತಿಲ್ಲ, 'ಪಡಾವೋ'ನೂ ಆಗ್ತಿಲ್ಲ ಏಕೆ ಸಿಎಂ ಅಂಕಲ್?

ಕೇಸರಿ ಬಣ್ಣದ್ದದರೂ ಸರಿ ನಮಗೊಂದು ಶೌಚಾಲಯ ಕಟ್ಟಿಸಿಕೊಡಿ. pic.twitter.com/WFmLaW998p

— Karnataka Congress (@INCKarnataka) November 15, 2022

ಕೋವಿಡ್ ಹೆಸರಲ್ಲಿ 2 ವರ್ಷ ನಮ್ಮ ವಿದ್ಯಾಭ್ಯಾಸ ಹಾಳು ಮಾಡಿದ್ರಿ, ಈಗ ಶೈಕ್ಷಣಿಕ ಸವಲತ್ತು, ಮೂಲಭೂತ ಸೌಕರ್ಯ ಕೊಡದೇ ನಮ್ಮ ವಿದ್ಯಾಭ್ಯಾಸ ಹಾಳು ಮಾಡ್ತಿದೀರಿ.. ನಿಮ್ ಮಕ್ಳು ಮಾತ್ರ ಓದಿ ದೊಡ್ಡ ದೊಡ್ಡ ಸಾಧನೆ ಮಾಡ್ಬೇಕು, ಉದ್ಯಮ ಕಟ್ಟಬೇಕು, ನಾವೂ ಆ ಸಾಧನೆ ಮಾಡೋದು ನಿಮಗೆ ಇಷ್ಟ ಇಲ್ವಾ ಸಿಎಂ ಅಂಕಲ್?

ಹೆಣ್ಮಕ್ಕಳು ಶಾಲೆಗೆ ಬರೋದಾದ್ರೂ ಹೇಗೆ? ರಾಜ್ಯದ ಹಲವು ಶಾಲೆಗಳಲ್ಲಿ ಹೆಣ್ಮಕ್ಳಿಗೆ ಶೌಚಾಲಯ ಇಲ್ಲದೆ ತುಂಬಾ ಕಷ್ಟ ಆಗ್ತಿದೆ. ಬೇಟಿ ಬಚಾವೋ, ಬೇಟಿ ಪಡಾವೋ ಅಂತ ಪಿಎಂ ಅಂಕಲ್ ಹೇಳ್ತಿದ್ರು, ಆದರೆ ಇಲ್ಲಿ `ಬಚಾವೋ’ ಆಗ್ತಿಲ್ಲ, `ಪಡಾವೋ’ನೂ ಆಗ್ತಿಲ್ಲ ಏಕೆ ಸಿಎಂ ಅಂಕಲ್? ಕೇಸರಿ ಬಣ್ಣದ್ದದರೂ ಸರಿ ನಮಗೊಂದು ಶೌಚಾಲಯ ಕಟ್ಟಿಸಿಕೊಡಿ.

BC Nagesh Swamy Vivekananda

ಕರ್ನಾಟಕದಲ್ಲಿ ದೊಡ್ಡವರಲ್ಲಿ ಇದ್ದ ತಾರತಮ್ಯ ಶಾಲೆಗಳಲ್ಲಿ ಮಕ್ಕಳ ವಿಚಾರದಲ್ಲೂ ಹೆಚ್ಚಾಗಿದೆ ಅಂತ ಪಿಎಂ ಅಂಕಲ್ ಅವರೇ ಹೇಳ್ತಿದಾರಲ್ಲ ಏಕೆ? ಅಂಬೇಡ್ಕರ್ ಅವರ ಪಾಠದಲ್ಲಿ ಸಮಾನತೆ ಅನ್ನೋ ಪದವನ್ನ ತುಂಬಾ ಓದಿದ್ದೇವೆ, ನಾವೆಲ್ಲ ಒಂದೇ ಆದರೂ ಪರಿಶಿಷ್ಟ ಜಾತಿ ಮಕ್ಕಳು ಇತರ ಸಮುದಾಯದ ಮಕ್ಕಳೊಂದಿಗೆ ಸಮವಾಗಿರಲು ಸಾಧ್ಯವಾಗ್ತಿಲ್ಲ ಏಕೆ ಅಂಕಲ್?

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೂ ಅಸಮಾನತೆ ಹೆಚ್ಚಿದೆ ಏಕೆ? ಸಬ್ ಕ ಸಾತ್ ಸಬ್ ಕ ವಿಕಾಸ್ ಅಂತ ಹೇಳ್ತಿದ್ರು ಪಿಎಂಅಂಕಲ್, ಆದರೆ ಪರಿಶಿಷ್ಟ ಜಾತಿ, ಪಂಗಡಗಳ ವಿದ್ಯಾರ್ಥಿವೇತನ ನೀಡದೆ ನಮ್ಮನ್ನು ಶೈಕ್ಷಣಿಕವಾಗಿ ಹಿಂದೆಯೇ ಉಳಿಸುತ್ತಿರುವುದೇಕೆ? ನಾವೂ ಎಲ್ಲರಂತೆ ಶಿಕ್ಷಿತರಾಗುವುದು ಬೇಡವೇ? ಸಿಎಂ ಅಂಕಲ್ ಎಂದು ಸರಣಿ ಪ್ರಶ್ನೆಗಳನ್ನ ಸರ್ಕಾರದ ಮುಂದಿಟ್ಟಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Basavaraj BommaibjpCM UnclecongressDK Shivakumarsaffronschoolsiddaramaiahಕಾಂಗ್ರೆಸ್ಕೇಸರಿಡಿಕೆ ಶಿವಕುಮಾರ್ಬಸವರಾಜ ಬೊಮ್ಮಾಯಿಬಿಜೆಪಿಶಾಲೆಸಿಎಂ ಅಂಕಲ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Darshan Pavithra
ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಭೇಟಿಗೆ ಪವಿತ್ರಗೌಡ ಶತಪ್ರಯತ್ನ – ನಯವಾಗೇ ನಿರಾಕರಿಸಿದ ದರ್ಶನ್!
Bengaluru City Cinema Crime Latest Top Stories
Nagachaitanya Shobitha Wedding
ಸಮಂತಾಗೂ ಮುನ್ನ ಗುಡ್‌ನ್ಯೂಸ್ ಕೊಡಲು ಸಜ್ಜಾದ್ರಾ ಮಾಜಿ ಪತಿ?
Cinema Latest South cinema Top Stories
Nora Fatehis Special Song in Jailer 2
ತಲೈವ ಜೊತೆ ಸೊಂಟ ಬಳುಕಿಸೋಕೆ ನೋರಾ ಫತೇಹಿ ರೆಡಿ
Latest South cinema Top Stories
KGF Co Director Kirtan Nadagouda
KGF ಸಹ-ನಿರ್ದೇಶಕ ಕೀರ್ತನ್ ನಾಡಗೌಡರ 4 ವರ್ಷದ ಮಗು ಲಿಫ್ಟ್‌ ಅಪಘಾತದಲ್ಲಿ ಸಾವು
Cinema Latest Sandalwood Top Stories

You Might Also Like

Bangladesh 2
Latest

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ – ಬಾಂಗ್ಲಾ ಮತ್ತೆ ಧಗಧಗ

Public TV
By Public TV
18 minutes ago
Interstate thief wanted in 79 cases arrested 250 grams of gold seized
Crime

79 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ – 250 ಗ್ರಾಂ ಚಿನ್ನ ವಶ

Public TV
By Public TV
35 minutes ago
CRIME
Crime

ಶಿರಾ | 3 ಕೋಟಿಯ ಜಾಗಕ್ಕಾಗಿ ಹರಿಯಿತು ನೆತ್ತರು – ರಿಯಲ್ ಎಸ್ಟೇಟ್ ಉದ್ಯಮಿಯಿಂದ ಯುವಕನ ಹತ್ಯೆ

Public TV
By Public TV
1 hour ago
Mysuru Supari Case
Crime

ಹೆಂಡ್ತಿ ಮರ್ಯಾದೆ ಕೊಡ್ತಿಲ್ಲ ಅಂತ ಹತ್ಯೆಗೆ 5 ಲಕ್ಷ ಸುಪಾರಿ ಕೊಟ್ಟ ಪತಿ!

Public TV
By Public TV
1 hour ago
Karwar Port
Districts

ಕಾರವಾರ | ಕರಾವಳಿ ಭಾಗದಲ್ಲಿ ಕೋಲ್ಡ್ ವೇವ್ ಅಲರ್ಟ್‌ – 2 ದಿನ ತೀವ್ರ ಚಳಿ ಎಚ್ಚರಿಕೆ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ: 19-12-2025

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?