ಬೆಂಗಳೂರು: ರಾಜ್ಯದಲ್ಲಿ 1,562 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 1,107 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
Advertisement
ಇಂದು 33,391 ಮಂದಿ ಕೋವಿಡ್-19 ಪರೀಕ್ಷೆಯನ್ನು ಮಾಡಿಸಿಕೊಂಡಿದ್ದಾರೆ. ರಾಜಧಾನಿ ಬೆಂಗಳೂರು ನಗರದಲ್ಲಿಯೇ 1,244 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 1,14,714 ಮಂದಿ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಇದನ್ನೂ ಓದಿ: ಬ್ಲ್ಯಾಕ್ ಏಲಿಯನ್ನಂತೆ ಬದಲಾದ ಇವನನ್ನು ನೋಡಿದವರು ಕೆಲಸವನ್ನೆ ಕೊಡುತ್ತಿಲ್ಲ – ಓದಿ ವಿಚಿತ್ರ ಕಥೆ
Advertisement
Advertisement
ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 4.67 ಮತ್ತು ಮರಣ ಶೇ.0.00 ಇದೆ. ಒಟ್ಟು 33,391 ಸ್ಯಾಂಪಲ್ (ಆರ್ಟಿಪಿಸಿಆರ್ 25,040 + 8,351 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 6, ಬಳ್ಳಾರಿ 22, ಬೆಳಗಾವಿ 27, ಬೆಂಗಳೂರು ಗ್ರಾಮಾಂತರ 45, ಬೆಂಗಳೂರು ನಗರ 1,244, ಬೀದರ್ 1, ಚಾಮರಾಜನಗರ 6, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 3, ಚಿತ್ರದುರ್ಗ 1, ದಕ್ಷಿಣ ಕನ್ನಡ 28, ದಾವಣಗೆರೆ 5, ಧಾರವಾಡ 38, ಗದಗ 1, ಹಾಸನ 8, ಹಾವೇರಿ 4, ಕಲಬುರಗಿ 10, ಕೊಡಗು 9, ಕೋಲಾರ 11, ಕೊಪ್ಪಳ 6, ಮಂಡ್ಯ 8, ಮೈಸೂರು 34, ರಾಯಚೂರು 1, ರಾಮನಗರ 1, ಶಿವಮೊಗ್ಗ 2, ತುಮಕೂರು 14, ಉಡುಪಿ 14, ಉತ್ತರ ಕನ್ನಡ 4, ವಿಜಯಪುರ 1 ಮತ್ತು ಯಾದಗಿರಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯಡಿಯೂರಪ್ಪಗೆ ಬಹಳ ವಯಸ್ಸೇನು ಆಗಿಲ್ಲ – ದೈಹಿಕ, ಮಾನಸಿಕವಾಗಿ ಸದೃಢರಾಗಿದ್ದಾರೆ: ಸುಧಾಕರ್