Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಇಂದು 295 ಕೊರೊನಾ ಪ್ರಕರಣ ದೃಢ – 5 ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ರಾಜ್ಯದಲ್ಲಿ ಇಂದು 295 ಕೊರೊನಾ ಪ್ರಕರಣ ದೃಢ – 5 ಸಾವು

Corona

ರಾಜ್ಯದಲ್ಲಿ ಇಂದು 295 ಕೊರೊನಾ ಪ್ರಕರಣ ದೃಢ – 5 ಸಾವು

Public TV
Last updated: December 21, 2021 9:59 pm
Public TV
Share
1 Min Read
CORONA 1
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಮರಣ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗುತ್ತಿದೆ. ಇಂದು ಒಟ್ಟು 295 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ ಕೊರೊನಾ ರೂಪಾಂತರಿ ಹೊಸ ತಳಿ ಓಮಿಕ್ರಾನ್‌ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ 19 ಇದೆ.

943b0963 6f6b 4819 8a63 1408064eaccb

ಈ ನಡುವೆ ರಾಜ್ಯದಲ್ಲಿ ಒಟ್ಟು 290 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,074 ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 30,02,944 ಮಂದಿಗೆ ಕೊರೊನಾ ಬಂದಿದೆ. 29,57,546 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.39 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.1.69 ರಷ್ಟಿದೆ. ಇದನ್ನೂ ಓದಿ: ರಾಜ್ಯಾದ್ಯಂತ ಡಿ.30 ರಿಂದ ಜ.2 ರವರೆಗೆ ಮಾಸ್ ಆಚರಣೆಗೆ ನಿರ್ಬಂಧ: ಬೊಮ್ಮಾಯಿ

7f4d752e 48d9 494c b945 d6f5640b8d05

ರಾಜ್ಯದಲ್ಲಿ ಇಂದು ಒಟ್ಟು 1,77,891 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 75,639 ಸ್ಯಾಂಪಲ್ (ಆರ್​ಟಿಪಿಸಿಆರ್ 52,507 + 23,132 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

08309898 5549 4082 a410 ea019cff7d62

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 204, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ಚಿತ್ರದುರ್ಗ 4, ದಕ್ಷಿಣ ಕನ್ನಡ 9, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 3, ಹಾವೇರಿ 0, ಕಲಬುರಗಿ 0, ಕೊಡಗು 5, ಕೋಲಾರ 6, ಕೊಪ್ಪಳ 0, ಮಂಡ್ಯ 4, ಮೈಸೂರು 10, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 6, ಉಡುಪಿ 1, ಉತ್ತರ ಕನ್ನಡ 30, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದೇಶದಲ್ಲಿ 200 ಗಡಿ ದಾಟಿದ ಓಮಿಕ್ರಾನ್ ಸೋಂಕಿತರ ಸಂಖ್ಯೆ – ನಾಲ್ಕನೇ ಸ್ಥಾನದಲ್ಲಿ ಕರ್ನಾಟಕ

TAGGED:Covid 19karnatakaಕರ್ನಾಟಕಕೋವಿಡ್‌-19
Share This Article
Facebook Whatsapp Whatsapp Telegram

Cinema news

Kavya Rakshita Shetty
ಕಾವ್ಯ, ರಕ್ಷಿತಾ ಮಧ್ಯೆ ಭಾರೀ ಕಿತ್ತಾಟ – ಬೆನ್ನಿಗೆ ಚೂರಿ
Cinema Karnataka Latest Top Stories TV Shows
Samantha Ruth Prabhu 2
ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ
Cinema Latest Main Post South cinema
Darshan The Devil 1
ಡಿಬಾಸ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ – ‘ದಿ ಡೆವಿಲ್’ ಟ್ರೈಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್!
Cinema Latest Sandalwood Top Stories
Gilli VS Raghu BBK 12
ಬಿಗ್‌ಬಾಸ್ ಮನೇಲಿ ಗಿಲ್ಲಿ V/S ರಘು.. ಜೋರಾಯ್ತು ಜಗಳ
Cinema Latest Top Stories TV Shows

You Might Also Like

DK Shivakumar 3 1
Bengaluru City

ಕಾವೇರಿ ಟಿಫನ್ ರೂಂ ಬಳಿಕ ಸದಾಶಿವನಗರದಲ್ಲಿ `ತಿಂಡಿ’ ಮಾತು!

Public TV
By Public TV
2 minutes ago
Sabarimala
Latest

ಶಬರಿಮಲೆ ಅಯ್ಯಪ್ಪನ ಹುಂಡಿಗೆ 15 ದಿನದಲ್ಲೇ 92 ಕೋಟಿ ರೂ.

Public TV
By Public TV
8 minutes ago
TB Dam 2
Bellary

ಬೇಸಿಗೆಯಲ್ಲಿ ಟಿಬಿ ಡ್ಯಾಂಗೆ ಕ್ರಸ್ಟ್‌ಗೇಟ್‌ ಅಳವಡಿಕೆ ನಡೆಯೋದು ಅನುಮಾನ!

Public TV
By Public TV
22 minutes ago
Vegitables
Bengaluru City

ಗಗನಕ್ಕೇರಿದ ತರಕಾರಿಗಳ ಬೆಲೆ – ಯಾವುದಕ್ಕೆ ಎಷ್ಟು?

Public TV
By Public TV
53 minutes ago
Sanchar Saathi
Latest

ಎಲ್ಲಾ ಫೋನ್‌ಗಳಲ್ಲಿ ಸಂಚಾರ್ ಸಾಥಿ ಕಡ್ಡಾಯ – ಈ ಆ್ಯಪ್ ವಿಶೇಷತೆ ಏನು?

Public TV
By Public TV
59 minutes ago
Anjanadri Hills 3
Districts

ಹನುಮಮಾಲೆ ವಿಸರ್ಜನೆಗೆ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಅಂಜನಾದ್ರಿ ಬೆಟ್ಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?