Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 6 ವರ್ಷ ತುಂಬಿದರಷ್ಟೇ 1ನೇ ಕ್ಲಾಸ್‌ಗೆ ಪ್ರವೇಶ – ಗೊಂದಲಕ್ಕೆ ಕಾರಣವಾದ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 6 ವರ್ಷ ತುಂಬಿದರಷ್ಟೇ 1ನೇ ಕ್ಲಾಸ್‌ಗೆ ಪ್ರವೇಶ – ಗೊಂದಲಕ್ಕೆ ಕಾರಣವಾದ ಆದೇಶ

Bengaluru City

6 ವರ್ಷ ತುಂಬಿದರಷ್ಟೇ 1ನೇ ಕ್ಲಾಸ್‌ಗೆ ಪ್ರವೇಶ – ಗೊಂದಲಕ್ಕೆ ಕಾರಣವಾದ ಆದೇಶ

Public TV
Last updated: July 27, 2022 8:21 am
Public TV
Share
1 Min Read
SCHOOL UNIFORAM
SHARE

ಬೆಂಗಳೂರು: ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಹೊಸದಾಗಿ ವಯೋಮಿತಿ ನಿಗದಿ ಮಾಡಿರುವ ಸರ್ಕಾರದ ಆದೇಶ ಹಲವು ಗೊಂದಲಗಳಿಗೆ ಕಾರಣವಾಗಿದೆ.

ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಸೇರ್ಪಡೆ ಆಗಬೇಕಾದರೆ ಕಡ್ಡಾಯವಾಗಿ ವಿದ್ಯಾರ್ಥಿಗೆ 6 ವರ್ಷ ತುಂಬಿರಬೇಕು ಎಂದು ಆದೇಶ ಹೊರಡಿಸಿತ್ತು. ಒಂದನೇ ತರಗತಿಗೆ ದಾಖಲಾತಿ ಆಗಬೇಕದರೆ ಜೂನ್ 1ಕ್ಕೆ 6 ವರ್ಷ ತುಂಬಿರಬೇಕು ಎಂದು ಆದೇಶದಲ್ಲಿ ಉಲ್ಲೇಖ ಮಾಡಿರುವುದು ಗೊಂದಲಗಳಿಗೆ ಕಾರಣವಾಗಿದೆ.

ಆದೇಶದಲ್ಲಿ ಆರ್‌ಟಿಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ 2012ನ್ನು ಉಲ್ಲೇಖ ಮಾಡಲಾಗಿದೆ. ಈ ಆದೇಶದಲ್ಲಿ ಅನೇಕ ಗೊಂದಲಗಳಿದ್ದು, ಯಾವುದಕ್ಕೂ ಶಿಕ್ಷಣ ಇಲಾಖೆ ಸರಿಯಾಗಿ ಉತ್ತರ ನೀಡಿಲ್ಲ.

SCHOOL 1

ಗೊಂದಲ ಏನು?
2022-23ನೇ ಸಾಲಿಗೆ ಈಗಾಗಲೇ ದಾಖಲಾತಿ ಪಕ್ರಿಯೆ ಮುಗಿದಿದ್ದು ಈ ವರ್ಷ ಹಿಂದಿನ ಆದೇಶದಂತೆ 5 ವರ್ಷ 10 ತಿಂಗಳ ವಯೋಮಿತಿಯಲ್ಲಿ ದಾಖಲು ಮಾಡಲಾಗಿದೆ.

ನಮ್ಮಲ್ಲಿ ಪೂರ್ವ ಪ್ರಾಥಮಿಕ ವ್ಯವಸ್ಥೆ ಎಲ್‍ಕೆಜಿ, ಯುಕೆಜಿ ಜಾರಿಯಲ್ಲಿದೆ. ಈ ವರ್ಷ 3 ವರ್ಷ 10 ತಿಂಗಳಿಗೆ ಎಲ್‍ಕೆಜಿಗೆ ದಾಖಲಾದರೆ ಆ ಮಗು 1ನೇ ತರಗತಿಗೆ ಬರುವಷ್ಟರಲ್ಲಿ 5 ವರ್ಷ 10 ತಿಂಗಳು ಆಗಿರುತ್ತದೆ. ಆಗ ಆ ವಿದ್ಯಾರ್ಥಿಗೆ 6 ವರ್ಷದ ನಿಯಮ ಅನ್ವಯ ಆಗುತ್ತಾ ಎಂಬ ಪ್ರಶ್ನೆ ಎದ್ದಿದೆ.

ನಿಯಮ ಅನ್ವಯಿಸಿದರೆ 2 ವರ್ಷ ವಯೋಮಿತಿ ನಿಯಮ ಸಡಿಲಿಕೆ ಬಗ್ಗೆ ಉಲ್ಲೇಖಿಸಿಲ್ಲ. ಹೊಸ ನಿಯಮ ಅನ್ವಯವಾದರೆ ಮಗು ಮತ್ತೊಂದು ವರ್ಷ ಅದೇ ತರಗತಿಯಲ್ಲಿ ಓದಬೇಕಾಗುತ್ತಾ? 6 ವರ್ಷ ತುಂಬಿರದ ವಿದ್ಯಾರ್ಥಿಗೆ 1ನೇ ತರಗತಿಗೆ ದಾಖಲಾತಿ ನೀಡಲ್ವಾ? ಒಂದೆರಡು ತಿಂಗಳು, 15 ದಿನ.. ಕಡಿಮೆ ಬಂದರೂ ದಾಖಲಾತಿ ಸಿಗಲ್ವಾ ಎಂಬ ಹಲವು ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:ageClasseducationkarnatakaಕರ್ನಾಟಕತರಗತಿಶಿಕ್ಷಣಶಿಕ್ಷಣ ಇಲಾಖೆ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
5 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
6 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
6 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
6 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
7 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?