Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲಾರದಲ್ಲಿ ಅಖಾಡಕ್ಕಿಳಿಯೋ ಹುಮ್ಮಸ್ಸಿನಲ್ಲಿದ್ದ ಸಿದ್ದರಾಮಯ್ಯ ಕೈ ಸೇರಿತು ಸೀಕ್ರೆಟ್ ರಿಪೋರ್ಟ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೋಲಾರದಲ್ಲಿ ಅಖಾಡಕ್ಕಿಳಿಯೋ ಹುಮ್ಮಸ್ಸಿನಲ್ಲಿದ್ದ ಸಿದ್ದರಾಮಯ್ಯ ಕೈ ಸೇರಿತು ಸೀಕ್ರೆಟ್ ರಿಪೋರ್ಟ್!

Districts

ಕೋಲಾರದಲ್ಲಿ ಅಖಾಡಕ್ಕಿಳಿಯೋ ಹುಮ್ಮಸ್ಸಿನಲ್ಲಿದ್ದ ಸಿದ್ದರಾಮಯ್ಯ ಕೈ ಸೇರಿತು ಸೀಕ್ರೆಟ್ ರಿಪೋರ್ಟ್!

Public TV
Last updated: February 11, 2023 7:47 am
Public TV
Share
2 Min Read
SIDDARAMAIAH 4 1
SHARE

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೋಲಾರದ ಅಖಾಡಕ್ಕೆ ಧುಮುಕಿದ್ದು ಚುನಾವಣೆ ಎದುರಿಸುವ ಹುಮ್ಮಸ್ಸಿನ್ನಲ್ಲಿದ್ದಾರೆ. ಆಂತರಿಕ ಸಮೀಕ್ಷೆ, ಸಮೀಕರಣಗಳನ್ನ ಮಾಡಿರುವ ಸಿದ್ದರಾಮಯ್ಯ ಅಳೆದು ತೂಗಿ ಕೋಲಾರ ಸ್ಪರ್ಧೆ ಖಚಿತಗೊಳಿಸಿದ್ದಾರೆ. ಈ ಮಧ್ಯೆ ಉತ್ತರ ಕರ್ನಾಟಕದಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಬ್ಯುಸಿಯಾಗಿರುವ ಸಿದ್ದರಾಮಯ್ಯಗೆ ಅಹಿಂದ ನಾಯಕರ ತಂಡವೊಂದು ಕೊಟ್ಟಿರುವ ರಿಪೋರ್ಟ್ ಕೈ ಸೇರಿದೆ. ಇದರಲ್ಲಿ ಸದ್ಯದ ಲೆಕ್ಕಾಚಾರಗಳ ಪ್ರಕಾರ ಕೋಲಾರ (Kolar Constituency) ದಲ್ಲಿ ಸಿದ್ದರಾಮಯ್ಯ ಅಹಿಂದ ತಂತ್ರ ವರ್ಕ್ ಔಟ್ ಆಗಲ್ಲ ಅನ್ನೋದು ಬಹಿರಂಗವಾಗಿದೆ.

SIDDARAMAIAH 1 2

ವರದಿಯಲ್ಲೇನಿದೆ..?: ಕಾಂಗ್ರೆಸ್‍ಗೆ ಕೋಲಾರ ಕ್ಷೇತ್ರದಲ್ಲಿ ಬೂತ್ ಮಟ್ಟದ ನಾಯಕರಿಲ್ಲ. ವೋಟ್ ಕೃಡೀಕರಿಸುವ ಬೂತ್ ಮಟ್ಟದ ನಾಯಕರ ಕೊರತೆ ಇದೆ. ಅಹಿಂದ ಮತಗಳು ಚದುರಿ ಹೋಗಿವೆ. 2 ಲಕ್ಷ 31 ಸಾವಿರ ಮತಗಳಲ್ಲಿ 1ಲಕ್ಷ 70 ಸಾವಿರ ಅಹಿಂದ ಮತಗಳು ವಿಭಜನೆಯಾಗಿ ಜೆಡಿಎಸ್-ಬಿಜೆಪಿ ಪಾಲಾಗಿವೆ. ಅಹಿಂದ ಮತಗಳನ್ನೆ ನಂಬಿಕೊಂಡರೇ ಸಿದ್ದರಾಮಯ್ಯ ಗೆಲುವು ಕಷ್ಟವಾಗುವ ಸಾಧ್ಯತೆಗಳನ್ನು ತಿಳಿಸಲಾಗಿದೆ. ಇದನ್ನೂ ಓದಿ: ಹೆಚ್‍ಡಿಕೆ ಲಾಕ್ ಮಾಡಲು ಸಿದ್ದರಾಮಯ್ಯ ದಾಳ- ಚನ್ನಪಟ್ಟಣದಿಂದ ರಮ್ಯಾ ಕಣಕ್ಕಿಳಿಸಲು ಚಿಂತನೆ

SIDDARAMAIAH 3 1

ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಘೋಷಣೆ ಬೆನ್ನಲ್ಲೆ ಫುಲ್ ಅಲರ್ಟ್ ಆಗಿರುವ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ಅಹಿಂದ ಮತಗಳನ್ನ ಚದುರಿಸಲು ರಣ ತಂತ್ರ ರೂಪಿಸಿದ್ದಾರೆ. ಈಗಾಗಲೇ ದಲಿತ ವಿರೋಧಿ ಸಿದ್ದರಾಮಯ್ಯ ಅನ್ನೋ ಹಣೆಪಟ್ಟಿ, ಮುಸ್ಲಿಂ ವಿರೋಧಿ ಅನ್ನೋ ಸಂದೇಶವನ್ನ ವಿರೋಧ ಪಕ್ಷಗಳು ಸಾರುತ್ತಿವೆ. ಆದರೆ ಅಹಿಂದಾ ಅಜೆಂಡಾ ಮೂಲಕ ತಳ ಸಮುದಾಯಗಳ ಜನರ ಮನವೊಲಿಸುವ ಕಾರ್ಯಕ್ಕೆ ಇದುವರೆಗೂ ಯಾವುದೆ ಕಾಂಗ್ರೆಸ್ ಮುಖಂಡರು ಮುಂದಾಗಿಲ್ಲ. ಅದರಂತೆ ಕುರುಬರು ಸೇರಿದಂತೆ ಅಲ್ಪ ಸಂಖ್ಯಾತರು, ದಲಿತರು ಸಿದ್ದರಾಮಯ್ಯ ಪರವಾಗಿಲ್ಲ ಅನ್ನೋ ಆಂತರಿಕ ವರದಿ ಕೂಡ ಸಿದ್ದರಾಮಯ್ಯ ಪಾಲಿಗೆ ಆತಂಕ ಹೆಚ್ಚಿಸಿದೆ. ಈ ಮಧ್ಯೆ ಕೋಲಾರದಲ್ಲಿ ಸಿದ್ದರಾಮಯ್ಯನವರ ಅಂತ್ಯ ಆಗಲಿದೆ ಅಂತ ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದ್ದಾರೆ.

SIDDARAMAIAH 2 2

ಒಟ್ಟಿನಲ್ಲಿ ಮಾಸ್ ಲೀಡರ್, ಅಹಿಂದ ನಾಯಕ ಎನ್ನುವ ಸಿದ್ದರಾಮಯ್ಯ ಅಹಿಂದಾ ದಾಳ ಉರುಳಿಸಿ ಗೆಲ್ಲುವ ವಿಶ್ವಾಸದಲ್ಲಿದ್ರು. ಆದರೆ ಅಹಿಂದಾ ಮತದಾರರೆ ಇಲ್ಲಿ ನಿರ್ಣಾಯಕವಾಗಿದ್ದು, ಅಲ್ಪ ಸಂಖ್ಯಾತರು, ದಲಿತರು ಪ್ರಮುಖ ಪಾತ್ರ ವಹಿಸಲಿದ್ದಾರೆ. ಅಹಿಂದಾ ಡ್ಯಾಮೇಜ್ ಕಂಟ್ರೋಲ್ ಆಗದೆ ಇದ್ರೆ ಕಷ್ಟ ಅನ್ನೋದು ಸದ್ಯದ ಸ್ಥಿತಿ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Karnataka Election 2023Kolarsiddaramaiahಅಹಿಂದಕರ್ನಾಟಕ ಚುನಾವಣೆ 2023ಕೋಲಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
20 minutes ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
59 minutes ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
59 minutes ago
US Secret Service agents killed man trying to unlawfully enter DonaldTrumps Mar a Lago resort in West Palm Beach Florida
Latest

ಫ್ಲೋರಿಡಾದಲ್ಲಿರುವ ಟ್ರಂಪ್‌ ರೆಸಾರ್ಟ್‌ಗೆ ನುಗ್ಗಿದ್ದ ಯವಕನ ಹತ್ಯೆ

Public TV
By Public TV
1 hour ago
Bommai
Districts

ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Public TV
By Public TV
2 hours ago
Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?