Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ – 5 ಕ್ಷೇತ್ರಗಳಲ್ಲಿ ಕ್ಲೀನ್ ಸ್ವಿಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | 31 Districts | ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ – 5 ಕ್ಷೇತ್ರಗಳಲ್ಲಿ ಕ್ಲೀನ್ ಸ್ವಿಪ್

31 Districts

ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ – 5 ಕ್ಷೇತ್ರಗಳಲ್ಲಿ ಕ್ಲೀನ್ ಸ್ವಿಪ್

Public TV
Last updated: May 13, 2023 7:53 pm
Public TV
Share
1 Min Read
Ballari Karnataka Election Result 2023 Live Updates
SHARE

ಬಳ್ಳಾರಿ: ಜಿಲ್ಲೆಯಲ್ಲಿ ಕಾಂಗ್ರೆಸ್ (Congress) ಜಯಭೇರಿ ಭಾರಿಸಿದ್ದು 5 ಕ್ಷೇತ್ರಗಳಲ್ಲಿ ಕ್ಲೀನ್ ಸ್ವಿಪ್ ಮಾಡಿ ಸಾಧನೆ ಮಾಡಿದೆ.

ಬಳ್ಳಾರಿ ನಗರ: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭರತ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ ಸೋಮಶೇಖರ್ ರೆಡ್ಡಿ ಹಾಗೂ ಕೆಆರ್‌ಪಿಪಿಯಿಂದ ಸ್ಪರ್ಧಿಸಿದ್ದ ಅರುಣಾ ಲಕ್ಷ್ಮಿ ಸೋಲುಂಡಿದ್ದಾರೆ.

ಬಳ್ಳಾರಿ ಗ್ರಾಮೀಣ: ಕಾಂಗ್ರೆಸ್ ಅಭ್ಯರ್ಥಿ ಬಿ ನಾಗೇಂದ್ರ ಗೆದ್ದಿದ್ದು, ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಹೀನಾಯವಾಗಿ ಸೋತಿದ್ದಾರೆ.

ಸಂಡೂರು: ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತುಕರಾಂ ಗೆದ್ದಿದ್ದಾರೆ. ಅವರ ವಿರುದ್ಧ ಬಿಜೆಪಿಯ ಶಿಲ್ಪಾ ರಾಘವೇಂದ್ರ ಹಾಗೂ ಕೆಆರ್‌ಪಿಪಿಯ ಕೆಎಸ್ ದಿವಾಕರ್ ಸೋತಿದ್ದಾರೆ. ಇದನ್ನೂ ಓದಿ: ಗದಗ್‌ನಲ್ಲಿ ಈ ಬಾರಿ ಪಾಟೀಲರದ್ದೇ ಪಾರುಪತ್ಯ – ಬಿಜೆಪಿ, ಕಾಂಗ್ರೆಸ್ ಸಮಪಾಲು

ಕಂಪ್ಲಿ: ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆಎನ್ ಗಣೇಶ್ ಭರ್ಜರಿ ಗೆಲುವು ಕಂಡಿದ್ದಾರೆ. ಬಿಜೆಪಿಯಿಂದ ಸುರೇಶ್ ಬಾಬು ಸ್ಪರ್ಧಿಸಿ ಸೋತಿದ್ದಾರೆ.

ಸಿರಗುಪ್ಪಾ: ಕಾಂಗ್ರೆಸ್ ಅಭ್ಯರ್ಥಿ ಬಿಎಮ್ ನಾಗರಾಜ್ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಎಸ್ ಸೋಮಲಿಂಗಪ್ಪ ಹಾಗೂ ಕೆಆರ್‌ಪಿಪಿಯ ಧರಪ್ಪಾ ನಾಯಕ್ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋತಿದ್ದಾರೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 136, ಬಿಜೆಪಿ 65, ಜೆಡಿಎಸ್‌ 19 ಮುನ್ನಡೆ LIVE Updates

TAGGED:assembly electionBallarybellaryresultಫಲಿತಾಂಶಬಳ್ಳಾರಿವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

hyderabad Murder
Crime

ಪ್ರೀತಿಗೆ ಅಡ್ಡಿಯಾಗಿದ್ದಕ್ಕೆ ಅಪ್ರಾಪ್ತೆ, ಲವ್ವರ್ ಸೇರಿ ಹೆತ್ತಮ್ಮನ ಹತ್ಯೆ – ವರ್ಷದ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
By Public TV
2 minutes ago
Double Murder
Bengaluru City

ಬೆಂಗಳೂರಲ್ಲಿ ಅಪ್ತಾಪ್ತನಿಂದ ಡಬಲ್‌ ಮರ್ಡರ್‌ – ಬೆಚ್ಚಿಬಿದ್ದ ಜನ

Public TV
By Public TV
15 minutes ago
CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
1 hour ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
2 hours ago
Petrol 5
Bagalkot

ರಾಜ್ಯದಲ್ಲಿ ಪೆಟ್ರೋಲ್ ʻಹುಸಿ ಬಾಂಬ್ʼ ವದಂತಿ – ಪೆಟ್ರೋಲ್‌ಗೆ 300 ರೂಪಾಯಿ ಲಿಮಿಟ್

Public TV
By Public TV
2 hours ago
Koppal JE Suspend
Districts

ಲೋಕಾ ದಾಳಿ ವೇಳೆ 10 ಕೋಟಿ ಭ್ರಷ್ಟಾಚಾರ ಬಯಲು – ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?