Public TV - Latest Kannada News, Public TV Kannada Live, Public TV News
Visit Public TV English
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
  • Stories
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Follow US
Bidar

ಬೀದರ್‌ನಲ್ಲಿ 4 ಕಡೆ ಬಿಜೆಪಿ, 2 ಕಡೆ ಕಾಂಗ್ರೆಸ್‌ಗೆ ಜಯ

Public TV
Last updated: 2023/05/13 at 7:25 PM
Public TV
Share
1 Min Read
SHARE

ಬೀದರ್: ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಬೀದರ್ (Bidar) ಜಿಲ್ಲೆಯ 6 ಕ್ಷೇತ್ರಗಳಲ್ಲಿ 4 ಸ್ಥಾನಗಳನ್ನು ಬಿಜೆಪಿ ಗಿಟ್ಟಿಸಿಕೊಂಡಿದೆ. 2 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿದೆ.

ಬೀದರ್ ಉತ್ತರ: ಕಾಂಗ್ರೆಸ್ ಅಭ್ಯರ್ಥಿ ರಹೀಂ ಖಾನ್ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಪಕ್ಷದ ಸೂರ್ಯಕಾಂತ್ ನಾಗಮಾರಪಳ್ಳಿ ಹಾಗೂ ಬಿಜೆಪಿ ಪಕ್ಷದ ಈಶ್ವರ್ ಸಿಂಗ್ ಠಾಕೂರ್ ಸೋತಿದ್ದಾರೆ.

ಬೀದರ್ ದಕ್ಷಿಣ: ಬಿಜೆಪಿ ಪಕ್ಷದ ಅಭ್ಯರ್ಥಿ ಶೈಲೇಂದ್ರ ಬೆಲ್ದಾಳೆ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಕಡಿಮೆ ಮತಗಳ ಅಂತರದಲ್ಲಿ ಸೋತಿದ್ದಾರೆ. ಜೆಡಿಎಸ್‌ನಿಂದ ಕ್ಷೇತ್ರದಲ್ಲಿ ಬಂಡೆಪ್ಪ ಖಾಶೆಂಪೂರ್ ಸ್ಪರ್ಧಿಸಿ ಸೋತಿದ್ದಾರೆ.

ಭಾಲ್ಕಿ: ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಬಿ ಖಂಡ್ರೆ ಗೆದ್ದಿದ್ದಾರೆ. ಬಿಜೆಪಿಯಿಂದ ಪ್ರಕಾಶ್ ಖಂಡ್ರೆ ಹಾಗೂ ಆಪ್‌ನಿಂದ ತುಕಾರಾಂ ಹಜಾರೆ ನಾರಾಯಣರಾವ್ ಸ್ಪರ್ಧಿಸಿ ಸೋತಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಜಿಲ್ಲೆಯಲ್ಲಿ 4 ಕಾಂಗ್ರೆಸ್, 3 ಕಡೆ ಬಿಜೆಪಿಗೆ ಗೆಲುವು

ಹುಮ್ನಾಬಾದ್: ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿದ್ದು ಪಾಟೀಲ್ ಗೆದ್ದಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಬಸವರಾಜ್ ಪಾಟೀಲ್ ಕಡಿಮೆ ಅಂತರದಲ್ಲಿ ಸೋತಿದ್ದಾರೆ.

ಔರಾದ್: ಕ್ಷೇತ್ರದಿಂದ ಸ್ಪರ್ಧಿಸಿದ ಬಿಜೆಪಿ ಅಭ್ಯರ್ಥಿ ಪ್ರಭು ಚವ್ಹಾಣ್ ಜಯ ಗಳಿಸಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಭೀಮಸೈನ್ ರಾವ್ ಶಿಂಧೆ ಹಾಗೂ ಜೆಡಿಎಸ್ ಅಭ್ಯರ್ಥಿ ಜೈಸಿಂಗ್ ಧನಾಶಿಂಗ್ ಸೋತಿದ್ದಾರೆ.

ಬಸವಕಲ್ಯಾಣ: ಬಿಜೆಪಿ ಅಭ್ಯರ್ಥಿ ಶರುಣ ಸಲಗರ್ ಕಾಂಗ್ರೆಸ್‌ನ ವಿಜಯ್ ಸಿಂಗ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಜೆಡಿಎಸ್‌ನಿಂದ ಸಂಜುಕುಮಾರ್ ವಾಡೇಕರ್ ಹಾಗೂ ಆಪ್‌ನಿಂದ ದೀಪಕ್ ಮಲ್ಗರ್ ಸ್ಪರ್ಧಿಸಿ ಸೋತಿದ್ದಾರೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 136, ಬಿಜೆಪಿ 65, ಜೆಡಿಎಸ್‌ 19 ಮುನ್ನಡೆ LIVE Updates

TAGGED: assembly election, bidar, result, ಫಲಿತಾಂಶ, ಬೀದರ್, ವಿಧಾನಸಭಾ ಚುನಾವಣೆ
Share This Article
Facebook Twitter Whatsapp Whatsapp Telegram
ಇತಿಹಾಸ ತಿರುಚಲಾದ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿಯೇ ಮಾಡ್ತೇವೆ: ಮಧು ಬಂಗಾರಪ್ಪ
By Public TV
ಮುಸ್ಲಿಮರ ಮನೆಲಿ 2, 3 ಹೆಂಡತಿಯರು ಇರ್ತಾರೆ, ಗೃಹಲಕ್ಷ್ಮಿ ಹೆಸರಿನಲ್ಲಿ ಕುಟುಂಬದಲ್ಲಿ ಬೆಂಕಿ: ಪ್ರತಾಪ್ ಸಿಂಹ ವ್ಯಂಗ್ಯ
By Public TV
ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ರಾತ್ರಿ ಕಳೆಯುವ ಕಾರ್ಮಿಕರ ನೆರವಿಗೆ ಧಾವಿಸುವಂತೆ ಸಿಎಂ ಸೂಚನೆ
By Public TV
ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಸಿಎಂ ಸಿದ್ದರಾಮಯ್ಯಗೆ ವಾಲಿಬಾಲ್ ಕ್ರೀಡಾಪಟುಗಳ ಧನ್ಯವಾದ
By Public TV
200 ಯೂನಿಟ್ ಫ್ರೀ ಅಂದಿಲ್ಲವೆಂದ್ರು ಜಾರ್ಜ್- ಗ್ಯಾರಂಟಿ ಬೆನ್ನಲ್ಲೇ ವಿದ್ಯುತ್ ಹೊಂದಾಣಿಕೆ ಶುಲ್ಕ ಹೆಚ್ಚಳ
By Public TV
ಎಮ್ಮೆ ಕಡಿಯೋದಾದ್ರೆ ಹಸು ಏಕೆ ಕಡಿಯಬಾರದು?: ಸಚಿವ ವೆಂಕಟೇಶ್ ವಿವಾದಾತ್ಮಕ ಹೇಳಿಕೆ
By Public TV
ಒಡಿಶಾ ರೈಲು ಅಪಘಾತದಿಂದ ಪಾರಾಗಿ ಬಂದಿದ್ದವರು ಹೊರಟಿದ್ದ ಬಸ್ ಅಪಘಾತ- ಹಲವರ ಸ್ಥಿತಿ ಗಂಭೀರ
By Public TV

You Might Also Like

Shivamogga

ಇತಿಹಾಸ ತಿರುಚಲಾದ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿಯೇ ಮಾಡ್ತೇವೆ: ಮಧು ಬಂಗಾರಪ್ಪ

Public TV By Public TV 58 mins ago
Mysuru

ಮುಸ್ಲಿಮರ ಮನೆಲಿ 2, 3 ಹೆಂಡತಿಯರು ಇರ್ತಾರೆ, ಗೃಹಲಕ್ಷ್ಮಿ ಹೆಸರಿನಲ್ಲಿ ಕುಟುಂಬದಲ್ಲಿ ಬೆಂಕಿ: ಪ್ರತಾಪ್ ಸಿಂಹ ವ್ಯಂಗ್ಯ

Public TV By Public TV 1 hour ago
Bengaluru City

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ರಾತ್ರಿ ಕಳೆಯುವ ಕಾರ್ಮಿಕರ ನೆರವಿಗೆ ಧಾವಿಸುವಂತೆ ಸಿಎಂ ಸೂಚನೆ

Public TV By Public TV 2 hours ago
Bengaluru City

ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಸಿಎಂ ಸಿದ್ದರಾಮಯ್ಯಗೆ ವಾಲಿಬಾಲ್ ಕ್ರೀಡಾಪಟುಗಳ ಧನ್ಯವಾದ

Public TV By Public TV 2 hours ago
Bengaluru City

200 ಯೂನಿಟ್ ಫ್ರೀ ಅಂದಿಲ್ಲವೆಂದ್ರು ಜಾರ್ಜ್- ಗ್ಯಾರಂಟಿ ಬೆನ್ನಲ್ಲೇ ವಿದ್ಯುತ್ ಹೊಂದಾಣಿಕೆ ಶುಲ್ಕ ಹೆಚ್ಚಳ

Public TV By Public TV 3 hours ago
Mysuru

ಎಮ್ಮೆ ಕಡಿಯೋದಾದ್ರೆ ಹಸು ಏಕೆ ಕಡಿಯಬಾರದು?: ಸಚಿವ ವೆಂಕಟೇಶ್ ವಿವಾದಾತ್ಮಕ ಹೇಳಿಕೆ

Public TV By Public TV 3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
Welcome Back!

Sign in to your account

Lost your password?