Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾವರ್ಕರ್, ಅಂಬೇಡ್ಕರ್ ಸಿದ್ಧಾಂತದ ನಡುವೆ ಚುನಾವಣೆ: ಬಿ.ಕೆ ಹರಿಪ್ರಸಾದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಾವರ್ಕರ್, ಅಂಬೇಡ್ಕರ್ ಸಿದ್ಧಾಂತದ ನಡುವೆ ಚುನಾವಣೆ: ಬಿ.ಕೆ ಹರಿಪ್ರಸಾದ್

Districts

ಸಾವರ್ಕರ್, ಅಂಬೇಡ್ಕರ್ ಸಿದ್ಧಾಂತದ ನಡುವೆ ಚುನಾವಣೆ: ಬಿ.ಕೆ ಹರಿಪ್ರಸಾದ್

Public TV
Last updated: February 15, 2023 3:12 pm
Public TV
Share
1 Min Read
BK Hariprasad
SHARE

ಕಾರವಾರ: ಈ ಬಾರಿಯ ಚುನಾವಣೆ ಸಾವರ್ಕರ್‌ ಹಾಗೂ ಅಂಬೇಡ್ಕರ್‌ ಸಿದ್ಧಾಂತದ ನಡುವೆ ನಡೆಯುತ್ತದೆ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ (BK Hariprasad) ತಿಳಿಸಿದರು.

ಶಿರಸಿಯ ಅಕ್ಷಯ್ ಗಾರ್ಡನ್‌ನಲ್ಲಿ ನಡೆದ ಪ್ರಜಾಪ್ರತಿಧ್ವನಿ ಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೋಡ್ಸೆ ಸಂತತಿ ಸೋಲಿಸುವ ಪ್ರಯತ್ನವನ್ನು ಕಾಂಗ್ರೆಸ್‌ (Congress) ಮಾಡುತ್ತಿದೆ. ಬಿಜೆಪಿಯವರು (BJP) ರಾಮನನ್ನು ಗುತ್ತಿಗೆ ತೆಗೆದುಕೊಂಡಿದ್ದಾರಾ? ಬಿಜೆಪಿ ಅವುರ ಮಾಡುವ ರಾಮನಿಗೂ, ಗಾಂಧೀಜಿ ಹೇಳಿದ ರಾಮನಿಗೂ ಬಹಳ ವ್ಯತ್ಯಾಸವಿದೆ. ಗಾಂಧೀಜಿ ಅವರು ಹೇಳಿದ ರಾಮರಾಜ್ಯದ ಕನಸಿನಲ್ಲಿ, ಎಲ್ಲರೂ ಭಯಭೀತಿಯಿಲ್ಲದೇ ದೇಶದಲ್ಲಿ ಓಡಾಡಬೇಕು ಎಂದು, ಆದರೆ ಬಿಜೆಪಿ ಅವರು ನೀಡುತ್ತಿರುವುದು ಭಯೋತ್ಪಾದಕೀಯ ಭಯದ ಆಡಳಿತವಾಗಿದೆ ಎಂದು ಕಿಡಿಕಾರಿದರು.

bjp flag

ಇತ್ತೀಚೆಗೆ ಶಿವಮೊಗ್ಗದಲ್ಲಿ (Shivamogga) ಭಾಷಣ ಮಾಡಿದ ಪ್ರಜ್ಞಾಸಿಂಗ್‌ ಠಾಕೂರ್‌  ಮನೆಯಲ್ಲಿರುವ ಚಾಕು, ಚೂರು, ತಲ್ವಾರ್‌ಗಳನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದ್ದರು. ಆದರೆ ಇಂತಹ ಆಡಳಿತ ನಮಗೆ ಬೇಕಿಲ್ಲ. ಈ ಬಾರಿಯ ಚುನಾವಣೆ ಟಿಪ್ಪು v/s ಸಾವರ್ಕರ್ ಅಲ್ಲ, ಸಾವರ್ಕರ್‌ v/s ಅಂಬೇಡ್ಕರ್ ಚುನಾವಣೆಯಾಗಿದೆ ಎಂದು ನಳೀನ್‌ ಕುಮಾರ್‌ ಹೇಳಿಕೆಗೆ ಟಾಂಗ್‌ ನೀಡಿದರು. ಇದನ್ನೂ ಓದಿ: 7ನೇ ವೇತನ ಆಯೋಗ ಜಾರಿ, ನೌಕರರಿಗೆ ಸಕಾಲಕ್ಕೆ ಸಂಬಳ: ಜೆಪಿ ನಡ್ಡಾ ಭರವಸೆ

Basavaraj Bommai 4

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ತರಾತುರಿ ಟೆಂಡರ್‌ನಲ್ಲಿ ಮಾತ್ರವಲ್ಲ, ಸರ್ಕಾರದ ಎಲ್ಲ ಟೆಂಡರ್‌ಗಳಲ್ಲೂ 40% ಕಮಿಷನ್ ಇದೆ. 40% ಕಮಿಷನ್ ಬಗ್ಗೆ ಜಗಜ್ಜಾಹೀರಾತಾಗಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನರೇಂದ್ರ ಮೋದಿ ಅವರ ಗಮನಕ್ಕೆ ತಂದ್ರೂ ಪ್ರಯೋಜನವಾಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಾಸನದಲ್ಲಿ ಸೊಸೈಟಿ ಗೋದಾಮಿಗೆ ನುಗ್ಗಿ 13 ಚೀಲ ಅಕ್ಕಿ ತಿಂದ ಆನೆ!

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpBK Hariprasadcongressಕಾಂಗ್ರೆಸ್ಬಿ.ಕೆ ಹರಿಪ್ರಸಾದ್ಬಿಜೆಪಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
17 minutes ago
Hassan Murder
Crime

ಹಾಸನ | 40 ವರ್ಷವಾದ್ರೂ ಮದ್ವೆ ಮಾಡಿಸಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

Public TV
By Public TV
26 minutes ago
Jet Fuel
Latest

ಪ್ರೀಮಿಯಂ ಪೆಟ್ರೋಲ್ 160 ರೂ.ಗೆ ಏರಿಕೆ – ಜೆಟ್ ಇಂಧನ ಬೆಲೆ 2 ಲಕ್ಷ ರೂ.ಗೆ ಜಿಗಿತ

Public TV
By Public TV
51 minutes ago
Mantralaya Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ

Public TV
By Public TV
1 hour ago
Census
Bengaluru City

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ

Public TV
By Public TV
2 hours ago
Raichur
Districts

ರಾಯಚೂರಿನಲ್ಲಿ ರೊಟ್ಟಿ ಕೇಂದ್ರಗಳಿಗೆ ತಟ್ಟಿದ ಗ್ಯಾಸ್ ಸಿಲಿಂಡರ್ ಬಿಸಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?