Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿವೇಶನ ಬಳಿಕ 4 ಕಡೆಗಳಿಂದ ರಥಯಾತ್ರೆ, ಮತ್ತೊಮ್ಮೆ ಬಿಜೆಪಿ ಸರ್ಕಾರ ನಿಶ್ಚಿತ: ಬಿಎಸ್‌ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಧಿವೇಶನ ಬಳಿಕ 4 ಕಡೆಗಳಿಂದ ರಥಯಾತ್ರೆ, ಮತ್ತೊಮ್ಮೆ ಬಿಜೆಪಿ ಸರ್ಕಾರ ನಿಶ್ಚಿತ: ಬಿಎಸ್‌ವೈ

Districts

ಅಧಿವೇಶನ ಬಳಿಕ 4 ಕಡೆಗಳಿಂದ ರಥಯಾತ್ರೆ, ಮತ್ತೊಮ್ಮೆ ಬಿಜೆಪಿ ಸರ್ಕಾರ ನಿಶ್ಚಿತ: ಬಿಎಸ್‌ವೈ

Public TV
Last updated: February 9, 2023 3:52 pm
Public TV
Share
2 Min Read
BS Yediyurappa
SHARE

ರಾಯಚೂರು: ಪ್ರಧಾನಿ ಮೋದಿ (Narendra Modi) ಮತ್ತು ಅಮಿತ್ ಶಾ (Amit Shah) ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ‌ಸ್ಪಷ್ಟ ಬಹುಮತದಿಂದ ಬಿಜೆಪಿ ಸರ್ಕಾರ ರಚಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yediyurappa) ವಿಶ್ವಾಸ ವ್ಯಕ್ತಪಡಿಸಿದರು.

ರಾಯಚೂರಿನ (Raichur) ಸಿಂಧನೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯಡಿಯೂರಪ್ಪ ಮಾತನಾಡಿ, ತಾವೇ ಮುಖ್ಯಮಂತ್ರಿ ಅಂತ ಕಾಂಗ್ರೆಸ್‌ನವರು (Congress) ಓಡಾಡುತ್ತಿದ್ದಾರೆ. ಅದು ತಿರುಕನ ಕನಸು. ಅಧಿವೇಶನ ಮುಗಿದ ಮೇಲೆ ರಾಜ್ಯ ಪ್ರವಾಸ ಆರಂಭವಾಗುತ್ತದೆ. ಬಿಜೆಪಿ (BJP) ಬಗ್ಗೆ ಜನರಿಗೆ ಒಲವು ಹೇಗಿದೆ ಅನ್ನೋದು ಈಗಾಗಲೇ ಗೊತ್ತಾಗಿದೆ ಎಂದರು.

congress flag

ಎಸ್‌ಸಿ, ಎಸ್‌ಟಿ, ಹಿಂದುಳಿದ ಸಮುದಾಯಗಳಿಗೆ ಸಿಎಂ ಬೊಮ್ಮಾಯಿ ಮಾಡಿದ ಕೆಲಸಗಳು ಪಕ್ಷಕ್ಕೆ ಶಕ್ತಿ ತಂದುಕೊಡುತ್ತದೆ. ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಅಧಿವೇಶನ ಬಳಿಕ 4 ಕಡೆಗಳಿಂದ ರಥಯಾತ್ರೆ ಆರಂಭಿಸುತ್ತೇವೆ. ಇಡೀ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ಹೇಳಿದರು.

ಯಡಿಯೂರಪ್ಪರನ್ನು ಪಕ್ಷದಲ್ಲಿ ಸೈಡ್‌ಲೈನ್ ಮಾಡಲಾಗುತ್ತಿದೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸೈಡ್‌ಲೈನ್ ಅಂದ್ರೆ ಏನು, ಪಾರ್ಟಿ ನನಗೆ ಎಲ್ಲವನ್ನೂ ಕೊಟ್ಟಿದೆ. ಯಾವುದೇ ಕೊರತೆಯಿಲ್ಲ ನಾನು ಸಂತೃಪ್ತಿಯಾಗಿದ್ದೇನೆ, ಸಮಾಧಾನದಲ್ಲಿದೇನೆ. ರಾಷ್ಟ್ರ ಮಟ್ಟದಲ್ಲೂ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ಯಡಿಯೂರಪ್ಪರನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎನ್ನುವ ಮಾತಿಗೆ ಅರ್ಥವಿಲ್ಲ. ಎಲ್ಲಾ ರೀತಿಯ ಸಹಕಾರ ಬೆಂಬಲ ಅಮಿತ್ ಶಾ, ‌ಮೋದಿ ಕೊಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಿರುವ ಚೀನಾ ನಿರ್ಮಿತ ಭದ್ರತಾ ಕ್ಯಾಮೆರಾಗಳ ತೆರವು – ಆಸ್ಟ್ರೇಲಿಯಾ ನಿರ್ಧಾರ

bjp flag

ಹೆಚ್‌.ಡಿ ಕುಮಾರಸ್ವಾಮಿ ಬ್ರಾಹ್ಮಣ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅವರಿಗೆ ಶೋಭೆ ತರುವಂತದ್ದಲ್ಲ, ಕುಮಾರಸ್ವಾಮಿ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. ಇನ್ನೂ ಜನಾರ್ದನರೆಡ್ಡಿ ಹೊಸ ಪಕ್ಷದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಬಿಎಸ್‌ವೈ ನಾನು ಅದರ ಬಗ್ಗೆ ಮಾತನಾಡುವುದಿಲ್ಲ ಎಂದರು. ಇದನ್ನೂ ಓದಿ: ಮಂಡ್ಯ ಉಸ್ತುವಾರಿ ಸಚಿವರ ಬದಲಾವಣೆಗೆ ಬಿಜೆಪಿ ಚಿಂತನೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpBS Yediyurappacongressjdsraichurಕರ್ನಾಟಕಕಾಂಗ್ರೆಸ್ಚುನಾವಣೆಜೆಡಿಎಸ್ಬಿಎಸ್ ಯಡಿಯೂರಪ್ಪಬಿಜೆಪಿ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

DK Shivakumar 9
Bengaluru City

ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ

Public TV
By Public TV
39 minutes ago
SM Krishna 3 2
Bengaluru City

ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ

Public TV
By Public TV
40 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 2 ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ

Public TV
By Public TV
1 hour ago
family boycott
Bagalkot

ಹನುಮಂತ ದೇವರ ಓಕುಳಿ ಜಾತ್ರೆಗೆ 600 ರೂ. ಹಣ ಕೊಡಲಿಲ್ಲ ಅಂತ 7 ಕುಟುಂಬಕ್ಕೆ ಊರಿಂದ ಬಹಿಷ್ಕಾರ

Public TV
By Public TV
2 hours ago
Narmada River
Latest

ನರ್ಮದಾ ನದಿ ದೋಣಿ ದುರಂತದಲ್ಲಿ ಕರುಳು ಹಿಂಡುವ ದೃಶ್ಯ – 4 ವರ್ಷದ ಗಂಡು ಮಗು, ತಾಯಿ ಪರಸ್ಪರ ಅಪ್ಪಿಕೊಂಡೇ ಜಲಸಮಾಧಿ

Public TV
By Public TV
2 hours ago
d.k.shivakumar aisshwarya dks hegde
Bengaluru City

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಡೆಗೆ ಹೆಣ್ಣು ಮಗು ಜನನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?