Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಕಾದು ಕುಳಿತಿದೆ: ಬೊಮ್ಮಾಯಿ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಂಗ್ರೆಸ್ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಕಾದು ಕುಳಿತಿದೆ: ಬೊಮ್ಮಾಯಿ ವ್ಯಂಗ್ಯ

Districts

ಕಾಂಗ್ರೆಸ್ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಕಾದು ಕುಳಿತಿದೆ: ಬೊಮ್ಮಾಯಿ ವ್ಯಂಗ್ಯ

Public TV
Last updated: April 7, 2023 1:17 pm
Public TV
Share
1 Min Read
Basavaraj Bommai 6
SHARE

ಶಿವಮೊಗ್ಗ: ಕಾಂಗ್ರೆಸ್‍ನಲ್ಲಿ (Congress) 60 ಕ್ಷೇತ್ರಗಳಲ್ಲಿ ಸರಿಯಾದ ಅಭ್ಯರ್ಥಿಗಳೇ ಇಲ್ಲ. ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಕಾದು ಕುಳಿತು ಪಕ್ಷಕ್ಕೆ ಬರುವಂತೆ ಕರೆಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವ್ಯಂಗ್ಯವಾಡಿದ್ದಾರೆ.

ಶಿವಮೊಗ್ಗದಲ್ಲಿ (Shivamogga) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಒಳಗಡೆ ಬಹಳ ಶೂರತ್ವದಲ್ಲಿ ಮಾತನಾಡುತ್ತಾರೆ ಆದರೆ ಒಳಗಡೆ ಬೇರೆಯೇ ಇರುತ್ತದೆ. ಹೀಗಾಗಿ ಕಳೆದ ಬಾರಿಗಿಂತ ಈ ಬಾರಿ ಬಹಳ ಹೀನಾಯವಾಗಿ ಸೋಲು ಅನುಭವಿಸುತ್ತದೆ. ಕಾಂಗ್ರೆಸ್‍ಗೆ ಸರಿಯಾದ ಅಭ್ಯರ್ಥಿ ಇಲ್ಲ, ಸ್ಪಷ್ಟವಾದ ನೀತಿ ಇಲ್ಲ, ಮೀಸಲಾತಿ (Reservation), ಅಭಿವೃದ್ಧಿ ಯಾವುದು ಇಲ್ಲ. ಕೇವಲ ಉಡಾಫೆ ಮಾತನಾಡಿ ಚುನಾವಣೆ ಗೆಲ್ಲಬಹುದು ಎಂಬ ಭ್ರಮೆಯಲ್ಲಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಪ್ರಧಾನಿಯ ಶೈಕ್ಷಣಿಕ ಅರ್ಹತೆಯ ಕೊರತೆ ದೇಶಕ್ಕೆ ಅಪಾಯಕಾರಿ: ಮನೀಶ್ ಸಿಸೋಡಿಯಾ

Basavaraj Bommai 4

ಪೈಪೋಟಿ ಹೆಚ್ಚು ಇದ್ದಾಗ, ಆಕಾಂಕ್ಷಿಗಳು ಸಹಜವಾಗಿ ಹೆಚ್ಚು ಇರುತ್ತಾರೆ. ಇದು ಬಿಜೆಪಿಯಲ್ಲೂ (BJP) ಇದೆ. ಏ.7 ಹಾಗೂ 8 ರಂದು ಸಭೆ ನಡೆಸಿ ನಂತರ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಕೆಳಹಂತದ ಕಾರ್ಯಕರ್ತರು, ಪದಾಧಿಕಾರಿಗಳು, ಜನರ ಭಾವನೆ ಆಧರಿಸಿ ಈ ಬಾರಿ ಟಿಕೆಟ್ ಹಂಚಿಕೆ ನಡೆಯಲಿದೆ ಎಂದಿದ್ದಾರೆ.

ಕಿಚ್ಚ ಸುದೀಪ್ (Sudeep) ಅವರನ್ನು ಯಾರು ಬೇಕಾದರೂ ಪ್ರಚಾರಕ್ಕೆ ಕರೆಯಲಿ. ಹೋಗುವುದು, ಬಿಡುವುದು ಅವರ ಆಯ್ಕೆಗೆ ಬಿಟ್ಟಿದ್ದು. ಅವರೇ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ನಾನು ಕಷ್ಟದಲ್ಲಿ ಇದ್ದಾಗ ಯಾರು ಸ್ಪಂದಿಸಲಿಲ್ಲ. ಬೊಮ್ಮಾಯಿ ಅವರು ಸ್ಪಂದಿಸಿದರು ಎಂದಿದ್ದಾರೆ. ಇದನ್ನು ಬೇರೆಯವರು ಅರ್ಥ ಮಾಡಿಕೊಳ್ಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಈಗ ಪುರುಷರ ಪಾರುಪತ್ಯ- ಹಿಂದೆ ಮಹಿಳೆಯರದ್ದೆ ಗದ್ದುಗೆ

TAGGED:Basavaraj BommaibjpcongresselectionKarnataka Election 2023reservationshivamoggasudeepಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿಸುದೀಪ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Pratyusha 3
Court

ನಟಿ ಪ್ರತ್ಯುಷಾ ಪ್ರಕರಣ – ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು: ಸುಪ್ರೀಂ

Public TV
By Public TV
13 minutes ago
Vijayapura Murder
Crime

ಸಾಲದ ವಿಷಯಕ್ಕೆ ದಂಪತಿ ಮಧ್ಯೆ ಜಗಳ – ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ

Public TV
By Public TV
13 minutes ago
Hours After Valentines Day Dinner Chartered Accountant Slits Wifes Throat
Crime

ವ್ಯಾಲೆಂಟೈನ್ಸ್ ಡೇ ಸೆಲಬ್ರೇಟ್‌ ಮಾಡಿ ಗರ್ಭಿಣಿ ಪತ್ನಿ ಕೊಂದ ಪತಿ – ದರೋಡೆಯಂತೆ ನಾಟಕ, ವಿಚಾರಣೆ ವೇಳೆ ಸತ್ಯ ಬಯಲು

Public TV
By Public TV
31 minutes ago
DK Shivakumar
Bengaluru City

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಕೆಶಿ ವಾರ್ನಿಂಗ್‌

Public TV
By Public TV
34 minutes ago
retired isro employee kills wife bengaluru
Bengaluru City

ನಾನು ಸತ್ರೆ ಒಂಟಿಯಾಗ್ತಾಳೆ – ನಿವೃತ್ತ ಇಸ್ರೋ ಉದ್ಯೋಗಿಯಿಂದ ಕತ್ತು‌ಹಿಸುಕಿ ಪತ್ನಿಯ ಕೊಲೆ

Public TV
By Public TV
37 minutes ago
Chikkodi Accident
Belgaum

ಲಾರಿ-ಬೈಕ್ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?