Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2 ವರ್ಷ 10Kg ಅಕ್ಕಿ, 40 ಲಕ್ಷ ಮನೆಗೆ ನೀರು, ರೈತರಿಗೆ ನೆರವು ಕೊಟ್ರು ಮೋದಿ – ಬೊಮ್ಮಾಯಿ ಗುಣಗಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | 2 ವರ್ಷ 10Kg ಅಕ್ಕಿ, 40 ಲಕ್ಷ ಮನೆಗೆ ನೀರು, ರೈತರಿಗೆ ನೆರವು ಕೊಟ್ರು ಮೋದಿ – ಬೊಮ್ಮಾಯಿ ಗುಣಗಾನ

Bidar

2 ವರ್ಷ 10Kg ಅಕ್ಕಿ, 40 ಲಕ್ಷ ಮನೆಗೆ ನೀರು, ರೈತರಿಗೆ ನೆರವು ಕೊಟ್ರು ಮೋದಿ – ಬೊಮ್ಮಾಯಿ ಗುಣಗಾನ

Public TV
Last updated: April 29, 2023 12:36 pm
Public TV
Share
1 Min Read
Basavaraj Bommai 11
SHARE

ಬೀದರ್‌: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಧಿಕಾರಕ್ಕೆ ಬಂದಾಗ 2 ವರ್ಷ 10 ಕೆಜಿ ಅಕ್ಕಿ ಕೊಟ್ಟರು, 13 ಲಕ್ಷ ಮನೆಗಳನ್ನ ಕರ್ನಾಟಕಕ್ಕೆ ಮಂಜೂರು ಮಾಡಿದರು. 3 ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದರು. ಕಿಸಾನ್ ಸಮ್ಮಾನ್ ಯೋಜನೆ ಮೂಲಕ 54 ಲಕ್ಷ ರೈತರಿಗೆ ನೆರವು ನೀಡುವಂತೆ ಮಾಡಿದರು ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮೋದಿ ಸಾಧನೆಯನ್ನ ಹಾಡಿಹೊಗಳಿದರು.

Basavaraj Bommai 1 4

ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election)  ಹಿನ್ನೆಲೆಯಲ್ಲಿ ಬೀದರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಡಬಲ್ ಎಂಜಿನ್ ಸರ್ಕಾರ ಬೀದರ್‌ ಜಿಲ್ಲೆಯ ಭಾಗಕ್ಕೆ ಜವಳಿ ಕಾರ್ಖಾನೆ ಸೇರಿದಂತೆ ಹಲವು ಯೋಜನೆಗಳ ಕೊಡುಗೆ ನೀಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಧಮ್‌ ಇದ್ರೆ ನನ್‌ ಬಗ್ಗೆ ಒಂದು ಮಾತಾಡಲಿ; ಮನೆಗೆ ನುಗ್ತೀನಿ – ಬಿಜೆಪಿ ಸಚಿವರೊಬ್ಬರ ವಿರುದ್ಧ ನಾಲಿಗೆ ಹರಿಬಿಟ್ಟ ಜಮೀರ್‌

ಸಿದ್ದರಾಮಯ್ಯ (Siddaramaiah), ಡಿ.ಕೆ ಶಿವಕುಮಾರ್ (DK Shivakumar) ಲಿಂಗಾಯತ ಮುಖ್ಯಮಂತ್ರಿಗಳನ್ನ ಭ್ರಷ್ಟರು ಎನ್ನುತ್ತಿದ್ದಾರೆ.‌ ಅವರಿಗೆ ನಾಚಿಕೆ ಆಗಬೇಕು. ಮೋದಿ ಅವರ ಬಗ್ಗೆ ಖರ್ಗೆ ಅವರು ಕೇವಲವಾಗಿ ಮಾತನಾಡಿದ್ದಾರೆ. ಮೋದಿಗೆ ಯಾರು ಸಮಾನರಿಲ್ಲ. ನರೇಂದ್ರ ಮೋದಿ ಅಂದ್ರೆ ಕಾಂಗ್ರೆಸ್‌ಗೆ ಸೋಲು, ಕರ್ನಾಟಕದಲ್ಲೂ ಕಾಂಗ್ರೆಸ್ ಸೋಲಲಿದೆ. ಬೀದರ್‌ನ ಎಲ್ಲ ಕ್ಷೇತ್ರಗಳಲ್ಲೂ ಕಮಲ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕುಟುಂಬದ ನಡುವೆ ಬೇರೆ ಒಂದು ಮುಖವಿರಲಿ ಎಂದು ಇಬ್ರಾಹಿಂಗೆ ಮಣೆ: ಈಶ್ವರಪ್ಪ ವ್ಯಂಗ್ಯ

ಬಸವಣ್ಣನವರ ಅನುಭವ ಮಂಟಪ ಬೀದರ್‌ ಜಿಲ್ಲೆಯಲ್ಲಿದೆ. ಪ್ರಜಾಪ್ರಭುತ್ವ ಮೂಲವನ್ನ ಪ್ರಧಾನಿ ನರೇಂದ್ರ ಮೋದಿ ಗುರುತಿಸಿದರು. ಆದ್ರೆ ಅನುಭವ ಮಂಟಪದ ಉದ್ದೇಶ ಕಾಂಗ್ರೆಸ್‌ ಈಡೇರಿಸಲಿಲ್ಲ, ಸಮಾನತೆ ನೀಡಲಿಲ್ಲ. ಆದ್ರೆ ಬಿಜೆಪಿ ಮೀಸಲಾತಿ ಮೂಲಕ ಎಲ್ಲರಿಗೂ ಸಮಾನತೆ ನೀಡಿದೆ. ಬಡವರು ದೀನ ದಲಿತರಿಗಾಗಿ ವಿಶೇಷ ಕಾರ್ಯಕ್ರಮಗಳನ್ನ ಪ್ರಧಾನಿ ಮೋದಿ ನೀಡಿದ್ದಾರೆ ಎಂದು ಮೋದಿ ಗುಣಗಾನ ಮಾಡಿದರು.

TAGGED:Basavaraj Bommaibjpcongresselection campaignKarnataka Election 2023narendra modiಕರ್ನಾಟಕ ಎಲೆಕ್ಷನ್ನರೇಂದ್ರ ಮೋದಿಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Girish Mattannavar
Bengaluru City

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR

Public TV
By Public TV
33 minutes ago
Yadagiri Death
Districts

ಯಾದಗಿರಿಯಲ್ಲಿ ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ದುರ್ಮರಣ

Public TV
By Public TV
1 hour ago
Peenya Flyover 1
Bengaluru City

ಪೀಣ್ಯ ಫ್ಲೈಓವರ್‌ನಲ್ಲಿ 4 ದಿನ ವಾಹನ ಸಂಚಾರಕ್ಕೆ ನಿರ್ಬಂಧ

Public TV
By Public TV
1 hour ago
DK Shivakumar 9
Bengaluru City

ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ

Public TV
By Public TV
2 hours ago
SM Krishna 3 2
Bengaluru City

ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ

Public TV
By Public TV
2 hours ago
West Bengal Election Voting Vote
Latest

ಪಶ್ಚಿಮ ಬಂಗಾಳದ 2 ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?