Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲಾರ ಬಿಟ್ಟು ಒಳ್ಳೆಯ ಕಡೆ ಸಿದ್ದರಾಮಯ್ಯ ಕ್ಷೇತ್ರ ಹುಡುಕಿಕೊಳ್ಳಲಿ, ಫೋನ್ ಮಾಡಿದ್ರೆ ಸಲಹೆ ನೀಡ್ತೇನೆ: ಸಿ.ಎಂ ಇಬ್ರಾಹಿಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೋಲಾರ ಬಿಟ್ಟು ಒಳ್ಳೆಯ ಕಡೆ ಸಿದ್ದರಾಮಯ್ಯ ಕ್ಷೇತ್ರ ಹುಡುಕಿಕೊಳ್ಳಲಿ, ಫೋನ್ ಮಾಡಿದ್ರೆ ಸಲಹೆ ನೀಡ್ತೇನೆ: ಸಿ.ಎಂ ಇಬ್ರಾಹಿಂ

Districts

ಕೋಲಾರ ಬಿಟ್ಟು ಒಳ್ಳೆಯ ಕಡೆ ಸಿದ್ದರಾಮಯ್ಯ ಕ್ಷೇತ್ರ ಹುಡುಕಿಕೊಳ್ಳಲಿ, ಫೋನ್ ಮಾಡಿದ್ರೆ ಸಲಹೆ ನೀಡ್ತೇನೆ: ಸಿ.ಎಂ ಇಬ್ರಾಹಿಂ

Public TV
Last updated: February 14, 2023 7:34 pm
Public TV
Share
2 Min Read
CM Ibrahim 3
SHARE

ಕೋಲಾರ : ಸಿದ್ದರಾಮಯ್ಯ ಅವರು ಕೋಲಾರದಲ್ಲಿ ತಪ್ಪಿ ಸಿಕ್ಕಿಕೊಂಡಿದ್ದಾರೆ, ಒಳಗೆ ಬರಲು ಆಗುತ್ತಿಲ್ಲ, ಹೊರಗೆ ಹೋಗುವುದಕ್ಕೂ ಆಗುತ್ತಿಲ್ಲ, ಸಿದ್ದರಾಮಯ್ಯ ನಮಗೆ ಒಳ್ಳೆಯ ಸ್ನೇಹಿತರು, ಎಲ್ಲಾದ್ರೂ ಒಳ್ಳೆಯ ಕಡೆ ನಿಂತ್ಕೊಳ್ಳಲಿ, ಯಾವ ಜಾಗ ಅಂತ ಕೇಳಿದ್ರೆ ಬಹಿರಂಗವಾಗಿ ಹೇಳಲ್ಲ, ಫೋನಿನಲ್ಲಿ ಕೇಳಿ ಹೇಳುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ (Siddaramaiah) ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (CM Ibrahim) ಸಲಹೆ ನೀಡಿದರು.

ಕೋಲಾರದಲ್ಲಿ (Kolar) ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ (JDS) ಅಲ್ಪಸಂಖ್ಯಾತರ ಸಮಾವೇಶಕ್ಕೆ ಆಗಮಿಸಿದ ಅವರು, ಕೋಲಾರ ಕ್ಲಾಕ್ ಟವರ್‌ನಲ್ಲಿರುವ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಹುಮ್ನಾಬಾದ್‌ ಕ್ಷೇತ್ರದಲ್ಲಿ ನನ್ನ ಮಗನ ವಿರುದ್ಧ ಪ್ರಚಾರ ಮಾಡುತ್ತಿದ್ದೀರಿ, ಯಾರ ತಂದೆಯಿಂದ ನೀವು ಎರಡು ಸಲ ಗೆಲುವು ಸಾಧಿಸಿದ್ದೀರೋ, ಅಂತಹವರ ಮಗನಿಗೆ ವಿಷ ಕೊಡಲು ಹೋಗಿದ್ದೀರಿ. ಆದರೂ ಸಿದ್ದರಾಮಯ್ಯ ಅವರಿಗೆ ಒಳ್ಳೆದಾಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದರು.

SIDDARAMAIAH 5

2006ರ ಉಪಚುನಾವಣೆಯ ವೇಳೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರಿಗೆ ಪಿಎಫ್‌ಐ ಹಾಗೂ ಎಸ್‌ಡಿಪಿಐ ಮತಗಳೇ ಅಧಿಕ ಬಂದಿತ್ತು. ಮೈಸೂರು ಇತಿಹಾಸದಲ್ಲೇ ಆ ರೀತಿಯಾದ ಚುನಾವಣೆ ನಡೆದಿರಲಿಲ್ಲ. ಸಿದ್ದರಾಮಯ್ಯ ಅವರು ಸೋಲಿನ ಭೀತಿ ವ್ಯಕ್ತಪಡಿಸಿದ್ದಾಗ ಅವರಿಗೆ ಧೈರ್ಯ ತುಂಬಿ ಅವರ ಪರ ಹಗಲು, ರಾತ್ರಿ ಕೆಲಸ ಮಾಡಿದ್ದೆ. ಅಷ್ಟೇ ಅಲ್ಲದೇ ಚುನಾವಣೆಯ ಖರ್ಚಿಗಾಗಿ, ಸಿದ್ದರಾಮಯ್ಯ ಅವರಿಗಾಗಿ 60 ಲಕ್ಷ ರೂ.ಗೆ ಸೈಟ್‌ ಮಾರಿ 30 ಲಕ್ಷ ರೂ. ಅವರಿಗೆ ನೀಡಿದ್ದೆ ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ಪಕ್ಷದ ರೈತ ಪ್ರಣಾಳಿಕೆ ಬಿಡುಗಡೆ ಮಾಡಿದ ಜನಾರ್ದನ ರೆಡ್ಡಿ – ಕಾರ್ಯಕರ್ತರಿಗೆ ಭರ್ಜರಿ ಬಾಡೂಟ

ಅವತ್ತು ನಾನು ದೇವೇಗೌಡರ ಮಾತು ಕೇಳಿದರೇ ಇವತ್ತು ಸಿದ್ದರಾಮಯ್ಯ ಇರುತ್ತಿರಲಿಲ್ಲ. ಅದೇ ರೀತಿ ಬಾದಾಮಿ ಕ್ಷೇತ್ರದಲ್ಲೂ ಇಂತಹ ಇತಿಹಾಸ ಇದೆ. ಈಗ ಹೇಳುವುದಕ್ಕೂ ಆಗಲ್ಲ, ಮುಸ್ಲಿಂ ಸಮಾಜದವರು ಕಡಿಮೆ ಬಲ ಇರೋರು, ನಮ್ ಹತ್ರ ಹಣ ಇಲ್ಲಾ, ಆದರೆ ಸ್ವಾಭಿಮಾನ ಶಕ್ತಿ ಇದೆ, ಅದರಿಂದಲೇ 4 ವರ್ಷದ ಪರಿಷತ್ ಸ್ಥಾನವನ್ನ ಅವರ ಮುಖಕ್ಕೆ ಎಸೆದು ಬಂದೆ ಎಂದರು. ಇದನ್ನೂ ಓದಿ: ಬಸ್‌-ಟ್ರಕ್‌ ನಡುವೆ ಭೀಕರ ಅಪಘಾತ; 20 ಸಾವು, 60 ಮಂದಿಗೆ ಗಾಯ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpCM ibrahimcongressjdssiddaramaiahಕಾಂಗ್ರೆಸ್ಜೆಡಿಎಸ್ಬಿಜೆಪಿಸಿಎಂ ಇಬ್ರಾಹಿಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Gujarat Girls Suicide
Crime

ದೇವಾಲಯದ ಸ್ನಾನಗೃಹದಲ್ಲಿ ಇಬ್ಬರು ಹುಡುಗಿಯರ ಮೃತದೇಹ ಪತ್ತೆ

Public TV
By Public TV
14 minutes ago
Train
Latest

ಟಿ20 ವಿಶ್ವಕಪ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

Public TV
By Public TV
39 minutes ago
Iranian President Masoud Pezeshkian
Latest

ನೆರೆ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸುತ್ತೇನೆ: ಇರಾನ್‌ ಅಧ್ಯಕ್ಷ ಮಸೌದ್‌

Public TV
By Public TV
58 minutes ago
DK Shivakumar 11
Bengaluru City

ಸಿಎಂ ಬಜೆಟ್‌ ಮಂಡನೆ ಬೆನ್ನಲ್ಲೇ ದೆಹಲಿಗೆ ತೆರಳಲಿದ್ದಾರೆ ಡಿಕೆಶಿ

Public TV
By Public TV
1 hour ago
UP DCM Keshav Prasad Maurya
Latest

ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ

Public TV
By Public TV
1 hour ago
UPSC Exam Public Hero Sannappas son Kiran Kamate is number 1 for Karnataka
Belgaum

ಯುಪಿಎಸ್‌ಸಿ ಪರೀಕ್ಷೆ| ಪಬ್ಲಿಕ್ ಹೀರೋ ಸಣ್ಣಪ್ಪ ಪುತ್ರ ರಾಜ್ಯಕ್ಕೆ ಮೊದಲ ಸ್ಥಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?