Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ನಿಂದ ಗುಬ್ಬಿ ಟಿಕೆಟ್ ಆಕಾಂಕ್ಷಿ ಪ್ರಸನ್ನಕುಮಾರ್ ಉಚ್ಚಾಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಂಗ್ರೆಸ್‌ನಿಂದ ಗುಬ್ಬಿ ಟಿಕೆಟ್ ಆಕಾಂಕ್ಷಿ ಪ್ರಸನ್ನಕುಮಾರ್ ಉಚ್ಚಾಟನೆ

Districts

ಕಾಂಗ್ರೆಸ್‌ನಿಂದ ಗುಬ್ಬಿ ಟಿಕೆಟ್ ಆಕಾಂಕ್ಷಿ ಪ್ರಸನ್ನಕುಮಾರ್ ಉಚ್ಚಾಟನೆ

Public TV
Last updated: April 5, 2023 10:19 am
Public TV
Share
1 Min Read
GS PRASANNA KUMAR copy
SHARE

ತುಮಕೂರು: ಗುಬ್ಬಿ (Gubbi) ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿಎಸ್ ಪ್ರಸನ್ನಕುಮಾರ್ (G.S.Prasanna Kumar) ಅವರನ್ನು ಕಾಂಗ್ರೆಸ್ (Congress) ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಚಂದ್ರಶೇಖರ್ ಗೌಡ (Chandrashekar Gowda) ಮಾಹಿತಿ ನೀಡಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪ್ರಸನ್ನಕುಮಾರ್ ಅವರು ಶಾಸಕ ಎಸ್‌ಆರ್ ಶ್ರೀನಿವಾಸ್ (S.R.Srinivas) ಕಾಂಗ್ರೆಸ್ ಸೇರ್ಪಡೆಯಾಗುವುದನ್ನು ಪ್ರಬಲವಾಗಿ ವಿರೋಧಿಸಿದ್ದರು. ಅಲ್ಲದೇ ತಾವೇ ಅಭ್ಯರ್ಥಿ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ನಿರ್ಧರಿಸಿದ್ದರು ಎಂದರು. ಇದನ್ನೂ ಓದಿ: ಸಿಎಂ ಸಮ್ಮುಖದಲ್ಲಿ ಇಂದು ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ? 

congress

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಆರೋಪದಡಿಯಲ್ಲಿ, ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (D.K.Shivakumar) ಹಾಗೂ ವರಿಷ್ಠರ ಅನುಮೋದನೆಯ ಮೇರೆಗೆ ಪ್ರಸನ್ನಕುಮಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ ದಾಖಲೆ ಇಲ್ಲದ 2 ಕೋಟಿ ರೂ. ಹಣ ಜಪ್ತಿ

TAGGED:Chandrashekar Gowdacongressd k shivakumarG.S.Prasanna KumarGubbitumakuruಕಾಂಗ್ರೆಸ್ಗುಬ್ಬಿಚಂದ್ರಶೇಖರ್ ಗೌಡಜಿಎಸ್ ಪ್ರಸನ್ನ ಕುಮಾರ್ಡಿಕೆ ಶಿವಕುಮಾರ್ತುಮಕೂರು
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Air India Ahmedabad Plane Crash Black box found on hostel rooftop
Latest

Ahmedabad Plane Crash | ಬ್ಲ್ಯಾಕ್‌ ಬಾಕ್ಸ್‌ ಡೇಟಾ ಬಿಡುಗಡೆಗೆ ಒತ್ತಾಯ – ಸಂತ್ರಸ್ತ ಕುಟುಂಬಗಳಿಂದ ಪ್ರಧಾನಿ ಮೋದಿಗೆ ಪತ್ರ

Public TV
By Public TV
14 minutes ago
Israeli drone downed
Latest

ಅಮೆರಿಕ ಪೈಲಟ್‌ ರಕ್ಷಣಾ ಕಾರ್ಯಾಚರಣೆ ವೇಳೆ ಐವರು ಸಾವು

Public TV
By Public TV
26 minutes ago
Andhra Pradesh Man Kills Daughter For Marrying Lover Cop Suspended For Hiding Murder
Crime

ಪ್ರೀತಿಸಿದ ಯುವಕನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಕೊಂದ ತಂದೆ –  ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಇನ್ಸ್‌ಪೆಕ್ಟರ್ ಸಸ್ಪೆಂಡ್

Public TV
By Public TV
41 minutes ago
HD Kumaraswamy
Bagalkot

ನಿಮ್ಮ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೆ ಐದೈದು ದಿನ ಪ್ರಚಾರ ಮಾಡೋ ಅಗತ್ಯ ಇತ್ತಾ? – ಸಿಎಂಗೆ ಹೆಚ್‌ಡಿಕೆ ಗುದ್ದು

Public TV
By Public TV
53 minutes ago
Gadag priniting press
Districts

ಮುದ್ರಣ ಕಾಶಿಗೂ ತಟ್ಟಿತು ಯುದ್ಧದ ಕರಿನೆರಳು – ಕಚ್ಚಾ ಸಾಮಾಗ್ರಿಗಳ ಬೆಲೆ ಏರಿಕೆ

Public TV
By Public TV
2 hours ago
Tadiandamol Peak 1
Districts

ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ಮಿಸ್ಸಿಂಗ್‌ – 4ನೇ ದಿನವೂ ಮುಂದುವರಿದ ಶೋಧ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?