Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಡ್ಡಿಯೂರಪ್ಪಗೆ ಕಲ್ಲು ಹೊಡೆದ್ರೆ BJP ಪಕ್ಷಕ್ಕೇ ಪೆಟ್ಟು – ವಿಜಯೇಂದ್ರ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಯಡ್ಡಿಯೂರಪ್ಪಗೆ ಕಲ್ಲು ಹೊಡೆದ್ರೆ BJP ಪಕ್ಷಕ್ಕೇ ಪೆಟ್ಟು – ವಿಜಯೇಂದ್ರ ಎಚ್ಚರಿಕೆ

Districts

ಯಡ್ಡಿಯೂರಪ್ಪಗೆ ಕಲ್ಲು ಹೊಡೆದ್ರೆ BJP ಪಕ್ಷಕ್ಕೇ ಪೆಟ್ಟು – ವಿಜಯೇಂದ್ರ ಎಚ್ಚರಿಕೆ

Public TV
Last updated: January 27, 2023 4:07 pm
Public TV
Share
1 Min Read
Vijayendra
SHARE

ವಿಜಯಪುರ: ಯಡಿಯೂರಪ್ಪ (BS Yediyurappa) ಅವರಿಗೆ ಕಲ್ಲು ಹೊಡೆದರೆ ಪೆಟ್ಟು ಬೀಳೋದು ಬಿಜೆಪಿ (BJP) ಮೇಲೆಯೇ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಬಿಎಸ್‌ವೈ ಪುತ್ರ ಬಿ.ವೈ ವಿಜಯೇಂದ್ರ (BY Vijayendra) ಎಚ್ಚರಿಕೆ ನೀಡಿದ್ದಾರೆ.

`ಯಡ್ಡಿಯೂರಪ್ಪ ಹಿರಿಯರು ಅವರ ಬಗ್ಗೆ ಮಾತನಾಡಲ್ಲ’ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿಕೆಗೆ ವಿಜಯಪುರದಲ್ಲಿ, `ಪಬ್ಲಿಕ್ ಟಿವಿ’ಯೊಂದಿಗೆ (Public TV) ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕೆಲ ಬಿಜೆಪಿ ಹಾಲಿ ಶಾಸಕರಿಗೆ ಬಿಗ್ ಶಾಕ್- ಆಪರೇಷನ್ ‘ಯು-ಜಿ’ ಮಾಡೆಲ್ ಜಾರಿ?

BASAVARAJ BOMMAI AND BSYediyurappa

ಹಿರಿಯರಾದಂತಹ ಯತ್ನಾಳ್ ಅವರ ಹೇಳಿಕೆಯನ್ನ ನಾನು ಗಮನಿಸಿದ್ದೇನೆ. ಇದು ಉತ್ತಮ ಬೆಳವಣಿಗೆ ಎಂದು ಭಾವಿಸಬಹುದು. ಪಕ್ಷದ ಹಿತದೃಷ್ಟಿಯಿಂದ ಯಡ್ಡಿಯೂರಪ್ಪ ಅವರಿಗೆ ಕಲ್ಲು ಹೊಡೆದ್ರೆ ಅದರ ಪೆಟ್ಟು ಬೀಳೋದು ಬಿಜೆಪಿ ಮೇಲೆಯೇ ಎಂದಿದ್ದಾರೆ. ಇದನ್ನೂ ಓದಿ: Special- ನಟಿ ಶ್ರುತಿ ಕುಟುಂಬದ ಮೂರನೇ ತಲೆಮಾರು ಸಿನಿ ರಂಗಕ್ಕೆ ಎಂಟ್ರಿ

BASANAGAUDA PATIL YATNAL

ಈಗಲಾದರೂ ಅರ್ಥ ಮಾಡಿಕೊಂಡು ಯತ್ನಾಳ್ ಅವರು ಹೇಳಿಕೆ ಕೊಟ್ಟಿರುವುದನ್ನ ಸ್ವಾಗತ ಮಾಡುತ್ತೇನೆ. ಏನೇ ಸಮಸ್ಯೆ ಇದ್ದರೂ, ಏನೇ ಗೊಂದಲಗಳು ಇದ್ದರೂ ಅವುಗಳನ್ನ ಕುಳಿತು ಚರ್ಚೆ ಮಾಡಿ ಪರಿಹಾರ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಅಂದರೆ ಇತರಹದ ಸಮಸ್ಯೆಗಳನ್ನ ಸರಿಮಾಡಿಕೊಂಡು ಮುಂದೆ ಹೋಗಬೇಕಾಗುತ್ತದೆ. ಬರುವ ದಿನದಲ್ಲಿ ಎಲ್ಲವೂ ಸರಿ ಹೋಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basangouda Patil YatnalbjpBS YediyurappaBY VijayendraKarnataka Election 2023vijayapuraಕರ್ನಾಟಕ ಎಲೆಕ್ಷನ್ಬಸನಗೌಡ ಪಾಟೀಲ್ ಯತ್ನಾಳ್ಬಿ.ಎಸ್.ಯಡಿಯೂರಪ್ಪಬಿ.ವೈ.ವಿಜಯೇಂದ್ರಬಿಜೆಪಿವಿಜಯಪುರ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

DK Shivakumar 1 1
Bengaluru City

ನಾಯಕತ್ವ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ: ಡಿಕೆಶಿ

Public TV
By Public TV
2 minutes ago
US AWACS aircraft
Latest

ಇರಾನ್ ದಾಳಿಯಲ್ಲಿ ಅಮೆರಿಕದ ನೆಲೆಗಳಿಗೆ ಭಾರಿ ಹಾನಿ – ದುರಸ್ತಿಗೆ ಬೇಕು ಶತಕೋಟಿ ಡಾಲರ್‌

Public TV
By Public TV
38 minutes ago
firing on lawyers house in belgaum
Belgaum

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಓದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್‌

Public TV
By Public TV
1 hour ago
mann ki baat
Dharwad

56gw ದಾಟಿದ ಭಾರತದ ಪವನಶಕ್ತಿ ಉತ್ಪಾದನೆ ಸಾಮರ್ಥ್ಯಕ್ಕೆ ಮೋದಿ ಶ್ಲಾಘನೆ: ಜೋಶಿ

Public TV
By Public TV
1 hour ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
2 hours ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?