Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಪ್ರವೀಣ್ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ – ನೆಟ್ಟಾರು ಮನೆಗೆ ಜೆ.ಪಿ.ನಡ್ಡಾ ಭೇಟಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಪ್ರವೀಣ್ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ – ನೆಟ್ಟಾರು ಮನೆಗೆ ಜೆ.ಪಿ.ನಡ್ಡಾ ಭೇಟಿ

Dakshina Kannada

ಪ್ರವೀಣ್ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ – ನೆಟ್ಟಾರು ಮನೆಗೆ ಜೆ.ಪಿ.ನಡ್ಡಾ ಭೇಟಿ

Public TV
Last updated: April 30, 2023 10:13 pm
Public TV
Share
2 Min Read
praveen nettaru jp nadda
SHARE

ಮಂಗಳೂರು: ಮತಾಂಧರಿಂದ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು.

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ದಿ. ಪ್ರವೀಣ್ ನೆಟ್ಟಾರು ಮನೆಗೆ ನಡ್ಡಾ ಭೇಟಿ ನೀಡಿ ಮನೆಯ ಮುಂಭಾಗದಲ್ಲಿದ್ದ ಪ್ರವೀಣ್ ಭಾವಚಿತ್ರಕ್ಕೆ ಜೆ.ಪಿ.ನಡ್ಡಾ ಪುಷ್ಪಾರ್ಚನೆ ಮಾಡಿದರು. ನಂತರ ಕೆಲಕಾಲ ಪ್ರವೀಣ್ ಪೋಷಕರು ಹಾಗೂ ಪತ್ನಿ ನೂತನ ಜೊತೆ ಮಾತುಕತೆ ನಡೆಸಿದ್ದಾರೆ.

jp nadda

ಈ ವೇಳೆ ನಡ್ಡಾ, ಇಡೀ ದೇಶ ಮತ್ತು ಪಕ್ಷ ನಿಮ್ಮ ಜೊತೆ ಇದೆ ಎಂದು ಪೋಷಕರಿಗೆ ಭರವಸೆ ನೀಡಿದರು. ಬಳಿಕ ಮನೆಯಲ್ಲಿ ಪಾನೀಯ ಸೇವಿಸಿ ಕುಟುಂಬಸ್ಥರ ಪರಿಚಯ ಮಾಡಿಕೊಂಡರು. ಪ್ರವೀಣ್ ಪೋಷಕರು ಹಾಗೂ ಆತನ ಪತ್ನಿ ನಡ್ಡಾಗೆ ಹೂ ಗುಚ್ಛ ನೀಡಿ ಶಾಲು ಹೊದಿಸಿ ಸ್ವಾಗತಿಸಿದ್ದಾರೆ. ಈ ವೇಳೆ ಬಿಜೆಪಿ (BJP) ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ನಡ್ಡಾ, ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ತುಂಬಾ ದುಃಖದಾಯಕ ಘಟನೆ ನಡೆದು ಹೋಗಿತ್ತು. ಎಸ್‍ಡಿಪಿಐ (SDPI) ಮತ್ತು ಪಿಎಫ್‍ಐ (PFI) ಈ ಹತ್ಯೆಯ ಹಿಂದಿದ್ದು, ಇದು ಖಂಡನೀಯ. ಈ ಘಟನೆ ನಂತರ ಆ ಸಂಘಟನೆಯನ್ನು ನಿಷೇಧ ಮಾಡಲಾಯ್ತು. ನಮ್ಮ ಸರ್ಕಾರ ನಿಷೇಧ ಮಾಡಿ ಎನ್‍ಐಎ ತನಿಖೆ ಮಾಡ್ತಿದೆ. ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ ವಿರಮಿಸಲ್ಲ ಎಂದು ಹೇಳಿದರು. ಇದನ್ನೂ ಓದಿ: ಮೈಸೂರಿನಲ್ಲಿ ಮೋದಿ ಮೇನಿಯಾ – 4 ಕಿ.ಮೀ. ಭರ್ಜರಿ ರೋಡ್‍ ಶೋಗೆ ಜನಸಾಗರ

ಪ್ರವೀಣ್ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ. ಪ್ರವೀಣ್ ಅವರ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ. ಇಂಥಹ ಮಾನಸಿಕತೆ ವಿರುದ್ಧ ನಮ್ಮ ಹೋರಾಟ ನಿರ್ಣಾಯಕ ಘಟ್ಟದವರೆಗೂ ಮುಂದುವರಿಯಲಿದೆ. ಪ್ರವೀಣ್‍ಗೆ ನ್ಯಾಯ ಸಿಗೋವರೆಗೂ ಹೋರಾಟ ಇರಲಿದೆ. ಅವರ ಕುಟುಂಬ ಸದಸ್ಯರ ಜೊತೆ ನಮ್ಮ ಸರ್ಕಾರ ಇರಲಿದೆ. ನಾನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ ಎಂದರು. ಇದನ್ನೂ ಓದಿ:ಮೋದಿ ನೋಡಲು 6 ತಿಂಗಳ ಮಗುವಿನೊಂದಿಗೆ ಬೆಂಗಳೂರಿನಿಂದ ಬಂದ ಮಹಿಳೆ

ಇತ್ತೀಚೆಗಷ್ಟೇ ಬೆಳ್ಳಾರೆಯ ನೆಟ್ಟಾರಿನ ಹಳೆ ಮನೆಯ ಆವರಣದಲ್ಲೇ ಹೊಸ ಮನೆ ನಿರ್ಮಾಣವನ್ನು ಬಿಜೆಪಿ ವತಿಯಿಂದ ಮಾಡಿದ್ದಾರೆ. ಜೊತೆಗೆ ಮನೆ ಮುಂಭಾಗದಲ್ಲಿ ಪ್ರವೀಣ್ ಸ್ಮಾರಕ ನಿರ್ಮಿಸಲಾಗಿದೆ. ಪ್ರವೀಣ್ ಸ್ಮಾರಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalinkumar Kateel) ಅವರು ಏ.27ರಂದು ಲೋಕಾರ್ಪಣೆ ಮಾಡದರು.

TAGGED:Praveen Nettaruಕರ್ನಾಟಕ ಚುನಾವಣೆಜೆಪಿ ನಡ್ಡಾದಕ್ಷಿಣ ಕನ್ನಡಪ್ರವೀಣ್ ನೆಟ್ಟಾರುಬಿಜೆಪಿ
Share This Article
FacebookWhatsappWhatsappTelegram

Cinema news

TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories

You Might Also Like

Madikeri Auto Driver
Crime

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮಕ್ಕಳಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

Public TV
ByPublic TV
22 minutes ago
Hassan Crime
Crime

ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಡ್ಯಾನ್ಸ್‌ – ಪುಡಿ ರೌಡಿಯ ವಿಕೃತಿ ಕ್ಯಾಮೆರಾದಲ್ಲಿ ಸೆರೆ

Public TV
ByPublic TV
39 minutes ago
https publictv.in money bike theft marriage broker arrested by raichur police
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
ByPublic TV
55 minutes ago
KR Periyakaruppan Seenivasa Sethupath
Latest

ಒಂದೇ ಮತದಿಂದ ಸೋತ ತಮಿಳುನಾಡು ಸಚಿವ – ಟಿವಿಕೆ ಅಭ್ಯರ್ಥಿಗೆ ರೋಚಕ ಜಯ

Public TV
ByPublic TV
2 hours ago
Siddaramaiah 10
Bengaluru City

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಬಾಂಬ್‌

Public TV
ByPublic TV
2 hours ago
BJP Modi
Latest

ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?