Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಕಳ ಅಖಾಡದಲ್ಲಿ ಮುಟ್ಟಾಳ ಫೈಟ್- ಮುತಾಲಿಕ್ ಪೋಸ್ಟರ್‌ಗೆ ಬಿಜೆಪಿ ಕೌಂಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾರ್ಕಳ ಅಖಾಡದಲ್ಲಿ ಮುಟ್ಟಾಳ ಫೈಟ್- ಮುತಾಲಿಕ್ ಪೋಸ್ಟರ್‌ಗೆ ಬಿಜೆಪಿ ಕೌಂಟರ್

Districts

ಕಾರ್ಕಳ ಅಖಾಡದಲ್ಲಿ ಮುಟ್ಟಾಳ ಫೈಟ್- ಮುತಾಲಿಕ್ ಪೋಸ್ಟರ್‌ಗೆ ಬಿಜೆಪಿ ಕೌಂಟರ್

Public TV
Last updated: April 3, 2023 7:25 am
Public TV
Share
1 Min Read
KARKALA MUTHALIK SUNIL KUMAR
SHARE

ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರ (Karkala Vidhanasabha Contituency) ದಲ್ಲಿ ಬಿಜೆಪಿ (BJP) ಹಾಗೂ ಮುತಾಲಿಕ್ ನಡುವೆ ಮುಟ್ಟಾಳ ವಾರ್ ಶುರುವಾಗಿದೆ. ಚುನಾವಣೆ ಘೋಷಣೆಗೆ ಮುನ್ನ ಆರೋಪಗಳ ಸುರಿಮಳೆ ಮಾಡುತ್ತಿದ್ದ ಮುತಾಲಿಕ್‍ಗೆ ಬಿಜೆಪಿ ಉತ್ತರ ಕೊಟ್ಟಿರಲಿಲ್ಲ. ಇದೀಗ ಸುನಿಲ್ ಕುಮಾರ್ (Sunil Kumar) ಗೆ ಮತ ಹಾಕಿ ಮುಟ್ಟಾಳ ರಾಗಬೇಡಿ ಎಂಬ ಮುತಾಲಿಕ್ (Pramod Muthalik) ಪೋಸ್ಟರ್ ವಿರುದ್ಧ ಕಮಲ ಪಡೆ ತಿರುಗಿಬಿದ್ದಿದೆ.

KARKALA MUTHALIK SUNIL KUMAR 1

ಹೌದು. ರಾಜ್ಯ ವಿಧಾನಸಭಾ ಚುನಾವಣಾ ಅಖಾಡ ರಂಗೇರುತ್ತಿದೆ. ರಾಜಕೀಯ ಪಕ್ಷಗಳ ನಾಯಕರ ಟಾಕ್‍ಫೈಟ್ ಜೋರಾಗಿದೆ. ಈ ಮಧ್ಯೆ ಕಾರ್ಕಳ ಅಖಾಡದಲ್ಲಿ ಪೋಸ್ಟರ್ ವಾರ್ ತಾರಕಕ್ಕೇರಿದೆ. ಕಾರ್ಕಳದಲ್ಲೀಗ ಪ್ರಮೋದ್ ಮುತಾಲಿಕ್ ಹಾಗೂ ಸಚಿವ ಸುನೀಲ್ ಕುಮಾರ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದನ್ನೂ ಓದಿ: ಸ್ವಂತ ಮನೆಯಿಲ್ಲ ಎಂದಿದ್ದ ರಾಹುಲ್‌ ಗಾಂಧಿಗೆ 4 ಅಂತಸ್ತಿನ ಮನೆ ನೀಡಿದ ಕಾಂಗ್ರೆಸ್‌ ʻರಾಜಕುಮಾರಿʼ

KARKALA MUTHALIK SUNIL KUMAR 2

ಕಾರ್ಕಳದ ಜನತೆ ಮತ್ತೊಮ್ಮೆ ಸುನಿಲ್ ಕುಮಾರ್ ಅವರನ್ನು ಗೆಲ್ಲಿಸಿದ್ರೆ ನಿಮ್ಮಷ್ಟು ಮುಟ್ಟಾಳರು ಮತ್ತೊಬ್ಬರಿಲ್ಲ. ನೀವು ಮತ್ತೆ ಮುಟ್ಟಾಳರಾಗುವಿರಾ. ಹೀಗಂತಾ ಪ್ರಮೋದ್ ಮುತಾಲಿಕ್ ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟರ್ ಹಾಕುತ್ತಿದ್ದಂತೆ ಕಾರ್ಕಳದ ಬಿಜೆಪಿ ಕಾರ್ಯಕರ್ತರು ಕೆರಳಿ ಕೆಂಡವಾಗಿದ್ದಾರೆ. ನೂರಾರು ಜನ ಮುತಾಲಿಕ್ ಪೋಸ್ಟರ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಕಳ ಮತದಾರರಿಗೆ ಅವಮಾನವಾಯ್ತು. ಇದರ ಫಲ ನೀವು ಫಲಿತಾಂಶದ ದಿನ ಅನುಭವಿಸ್ತೀರಿ. ಯಾರದ್ದೊ ಕುಮ್ಮಕ್ಕಿನಿಂದ ಯಾರದ್ದೋ ದುಡ್ಡು ತೆಗೆದುಕೊಂಡು ಎಲ್ಲಿಂದಲೋ ಕಾರ್ಕಳಕ್ಕೆ ಬಂದಿದ್ದೀರಿ. ಈ ಬಾರಿ ಕಾರ್ಕಳದಲ್ಲಿ ನಿಮಗೆ ಸರಿಯಾಗಿ ಬುದ್ಧಿ ಕಲಿಸುತ್ತೇವೆ ಎಂದು ತಿರುಗೇಟು ಕೊಟ್ಟಿದ್ದಾರೆ.

KARKALA MUTHALIK SUNIL KUMAR 4

ಈ ಪೋಸ್ಟರ್ ಶ್ರೀರಾಮ ಸೇನೆ- ಮುತಾಲಿಕ್ ಅಭಿಮಾನಿ ಬಳಗ- ಬಿಜೆಪಿ ಕಾರ್ಯಕರ್ತರು- ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ನಡುವೆ ಜಗಳಕ್ಕೆ ಎಡೆ ಮಾಡಿಕೊಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಮೋದ್ ಮುತಾಲಿಕ್ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದು, ಬಿಜೆಪಿ ನಾಯಕರು ಮುತಾಲಿಕ್‍ಗೆ ಸವಾಲ್ ಹಾಕಿದ್ದಾರೆ. ಒಟ್ಟಿನಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಟಾಕ್‍ವಾರ್ ಮತ್ತಷ್ಟು ಜಾಸ್ತಿ ಆಗುವ ಸಾಧ್ಯತೆ ಇದೆ. ಪೋಸ್ಟರ್ ಕುರಿತು ಪ್ರಮೋದ್ ಮುತಾಲಿಕ್ ಈವರೆಗೆ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ.

TAGGED:Karnataka Election 2023pramod muthalikSunil Kumarudupiಉಡುಪಿಕರ್ನಾಟಕ ಚುನಾವಣೆ 2023ಪ್ರಮೋದ್ ಮುತಾಲಿಕ್ಸುನಿಲ್ ಕುಮಾರ್
Share This Article
Facebook Whatsapp Whatsapp Telegram

Cinema news

salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories

You Might Also Like

SSLC Exams
Bengaluru City

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ – ಮಧು ಬಂಗಾರಪ್ಪ

Public TV
By Public TV
10 minutes ago
HANUMATH PUTANI
Bengaluru City

ಮಹಿಳೆಯ ಸರ ಕಸಿದು ಓಡ್ತಿದ್ದ ಕಳ್ಳನನ್ನು ಒಂದು ಕಿಮೀ ಬೆನ್ನತ್ತಿ ಹಿಡಿದ ಕಾನ್ಸ್‌ಟೇಬಲ್!

Public TV
By Public TV
26 minutes ago
Fortis Hospital
Crime

ಪಂಜಾಬ್ ಸಿಎಂ ಭಗವಂತ್ ಮಾನ್ ದಾಖಲಾಗಿದ್ದ ಆಸ್ಪತ್ರೆಗೆ ಬಾಂಬ್ ಬೆದರಿಕೆ – ತೀವ್ರ ಶೋಧ

Public TV
By Public TV
42 minutes ago
Supreme Court 1
Court

158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

Public TV
By Public TV
57 minutes ago
Yuvraj Samra
Cricket

T20 World Cup | ಬಲಿಷ್ಠ ಕಿವೀಸ್‌ ವಿರುದ್ಧ ಭರ್ಜರಿ ಶತಕ – ಇತಿಹಾಸ ನಿರ್ಮಿಸಿದ ಕೆನಡಾ ʻಸಾಮ್ರಾʼಟ್‌

Public TV
By Public TV
57 minutes ago
Congress MLA Sivaganga Basavaraj
Davanagere

ಈಗ ನುಡಿದಂತೆ ನಡೆಯುವವರು ಯಾರ್‌ ಇರ್ತಾರೆ ಹೇಳಿ – ಶಿವಗಂಗಾ ಬಸವರಾಜ್

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?