Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭವಾನಿ ರೇವಣ್ಣ ನಾನೇ ಅಭ್ಯರ್ಥಿ ಅಂತಾರೆ, ಅವ್ರಿಗೇನು ಹೇಳೋರು ಕೇಳೋರಿಲ್ವಾ: ಈಶ್ವರಪ್ಪ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಭವಾನಿ ರೇವಣ್ಣ ನಾನೇ ಅಭ್ಯರ್ಥಿ ಅಂತಾರೆ, ಅವ್ರಿಗೇನು ಹೇಳೋರು ಕೇಳೋರಿಲ್ವಾ: ಈಶ್ವರಪ್ಪ ಪ್ರಶ್ನೆ

Bagalkot

ಭವಾನಿ ರೇವಣ್ಣ ನಾನೇ ಅಭ್ಯರ್ಥಿ ಅಂತಾರೆ, ಅವ್ರಿಗೇನು ಹೇಳೋರು ಕೇಳೋರಿಲ್ವಾ: ಈಶ್ವರಪ್ಪ ಪ್ರಶ್ನೆ

Public TV
Last updated: January 28, 2023 3:46 pm
Public TV
Share
1 Min Read
KS ESHWARAPPA
SHARE

ಬಾಗಲಕೋಟೆ: ರಾಜಕೀಯ (Politics) ಸ್ಥಾನಮಾನಕ್ಕಾಗಿ ಇಂದು ಯಾರು ಎಲ್ಲಿ ಬೇಕಾದ್ರೂ ಸ್ಪರ್ಧಿಸಬಹುದು. ಈ ಮಧ್ಯೆ ಭವಾನಿ ರೇವಣ್ಣ (Bhavani Revanna) ನಾನೇ ಕ್ಯಾಂಡಿಡೇಟ್ ಅಂತಿದ್ದಾರೆ. ಅವರಿಗೇನು ಪಕ್ಷ ಇಲ್ವಾ? ಹೇಳೋರು ಕೇಳೋರು ಇಲ್ವಾ? ಎಂದು ಮಾಜಿ ಸಚಿವ ಈಶ್ವರಪ್ಪ (KS Eshwarappa) ಕಿಡಿಕಾರಿದ್ದಾರೆ.

ಹಾಸನದಲ್ಲಿ ಎಲ್ಲಾ ನಾನೇ ನಿರ್ಧಾರ ಮಾಡ್ತೀನಿ- ದೊಡ್ಡಗೌಡ್ರ ಗುಟುರಿಗೆ ಎಲ್ಲರೂ ಗಪ್ ಚಿಪ್

`ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆ’ ವಿಚಾರವಾಗಿ ಬಾಗಲಕೋಟೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಸ್ಥಾನಮಾನಕ್ಕಾಗಿ ಯಾರು ಎಲ್ಲಿ ಬೇಕಾದ್ರೂ ನಿಲ್ಲಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಎಲ್ಲಾ ನಾನೇ ನಿರ್ಧಾರ ಮಾಡ್ತೀನಿ- ದೊಡ್ಡಗೌಡ್ರ ಗುಟುರಿಗೆ ಎಲ್ಲರೂ ಗಪ್ ಚಿಪ್

ಭವಾನಿ ಕಡೇ ಆಟ.. ಕಡೇ ಓಟ - ಹೆಚ್.ಡಿ.ರೇವಣ್ಣ ಅವತ್ತು ಐಡಿಯಾ ಮಾಡಿದ್ಯಾಕೆ?

ಒಂದು ಕಡೆ ಅನಿತಾ ಕುಮಾರಸ್ವಾಮಿ (Anita Kumaraswamy) ಅವರ ಮಗನನ್ನ ಚುನಾವಣಾ ಅಭ್ಯರ್ಥಿ ಅಂತಾ ಘೋಷಣೆ ಮಾಡ್ತಾರೆ. ಅವರವರೇ ತಮ್ಮನ್ನ, ತಮ್ಮ ಮಕ್ಕಳನ್ನ ಘೋಷಣೆ ಮಾಡಿದ್ರೆ ಹೇಗೆ? ಹೀಗಾದ್ರೆ ಒಂದು ಪಕ್ಷ ಅಂತಾ ಯಾಕೆ ಇರಬೇಕು? ಚುನಾವಣೆ ಸಮಿತಿ ಯಾಕೆ ಬೇಕು? ಇದು ಒಳ್ಳೆಯ ಬೆಳವಣಿಗೆ ಅಲ್ಲ, ಬಿಜೆಪಿಯಲ್ಲಿ ಇಂತಹ ವ್ಯವಸ್ಥೆ ಇಲ್ಲ. ಪಾರ್ಟಿ ಗುರುತಿಸಿ ಟಿಕೆಟ್ ನೀಡುತ್ತೇ ಎಲ್ಲರೂ ಶ್ರಮಿಸಿ ಗೆಲ್ಲುತ್ತೇವೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಭಯ ಹುಟ್ಟಿದೆ, ಹೀಗಾಗಿ ರಾಜ್ಯಕ್ಕೆ ಮೋದಿ-ಶಾರನ್ನು  ಕರೆಸುತ್ತಿದ್ದಾರೆ : ಸಿದ್ದರಾಮಯ್ಯ

ಬಿಜೆಪಿಗೆ ಭಯ ಹುಟ್ಟಿದೆ, ಹೀಗಾಗಿ ರಾಜ್ಯಕ್ಕೆ ಮೋದಿ-ಶಾರನ್ನು ಕರೆಸುತ್ತಿದ್ದಾರೆ : ಸಿದ್ದರಾಮಯ್ಯ

ಇದೇ ವೇಳೆ `ಸಿದ್ದರಾಮಯ್ಯ (Siddaramaiah) ಬಾದಾಮಿ ಕ್ಷೇತ್ರ ಬಿಟ್ರು, ನೀವೇನಾದ್ರೂ ಬಾದಾಮಿಗೆ ಬರ್ತಿರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗ್ಯಾಕೆ? ನಮ್ಮೂರು ಇಲ್ವಾ…? ನಮ್ಮೂರ ಜನ ನನಗೆ ತಂದೆ ತಾಯಿ ಇದ್ದಂಗೆ. 6 ಚುನಾವಣೆಗಳಲ್ಲಿ 5 ಸಲ ಗೆಲ್ಲಿಸಿದ್ದಾರೆ. ಗೆಲ್ಲಿಸಿದವರಿಗೆ ದ್ರೋಹ ಮಾಡಿ ಬೇರೆ ಕ್ಷೇತ್ರಕ್ಕೆ ಬರಲೇನು? ಅಲ್ಲಿ ಸೋತೆ, ಅಲ್ಲಿಯೇ ಗೆದ್ದೆ ಇದು ರಾಜಕಾರಣದಲ್ಲಿ ಇರಬೇಕು. ಆದ್ರೆ ಈಗ ಅವರನ್ನ ಬಿಟ್ಟು, ಇವರನ್ನ ಬಿಟ್ಟು ಇನ್ಯಾರು? ಅಂತಾ ಮಕ್ಕಳ ಆಟದಂತೆ ಆಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಕುಟುಕಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bhavani revannabjphassanjdsKarnataka Election 2023ks eshwarappasiddaramaiahಕಾಂಗ್ರೆಸ್ಕೆ.ಎಸ್.ಈಶ್ವರಪ್ಪಜೆಡಿಎಸ್ಬಿಜೆಪಿಭವಾನಿ ರೇವಣ್ಣಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
4 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
5 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
5 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
5 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
6 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?