Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ನಾಯಕರು ತಂದ ಪಟ್ಟಿ ನೋಡಿ ಮೋದಿ ಕೆಂಡ : ಬಿಜೆಪಿ ಸಭೆಯಲ್ಲಿ ಏನಾಯ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಾಜ್ಯ ನಾಯಕರು ತಂದ ಪಟ್ಟಿ ನೋಡಿ ಮೋದಿ ಕೆಂಡ : ಬಿಜೆಪಿ ಸಭೆಯಲ್ಲಿ ಏನಾಯ್ತು?

Karnataka

ರಾಜ್ಯ ನಾಯಕರು ತಂದ ಪಟ್ಟಿ ನೋಡಿ ಮೋದಿ ಕೆಂಡ : ಬಿಜೆಪಿ ಸಭೆಯಲ್ಲಿ ಏನಾಯ್ತು?

Public TV
Last updated: April 11, 2023 1:18 pm
Public TV
Share
1 Min Read
BJP Meting modi nadda amit shah yediyurappa bl santosh
SHARE

ನವದೆಹಲಿ: ಕರ್ನಾಟಕ ಬಿಜೆಪಿ (Karnataka BJP) ನಾಯಕರ ಕುಟುಂಬ ರಾಜಕಾರಣಕ್ಕೆ (Family Politics) ಪ್ರಧಾನಿ ನರೇಂದ್ರ ಮೋದಿ (PM Narendra Modi) ಗರಂ ಆಗಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಕರ್ನಾಟಕ ಚುನಾವಣೆಯಲ್ಲಿ (Karnataka Election) ಟಿಕೆಟ್‌ ಹಂಚಿಕೆ ಸಂಬಂಧ ದೆಹಲಿಯಲ್ಲಿ ಹೈಕಮಾಂಡ್‌ ನಾಯಕರು ಸರಣಿ ಸಭೆ ನಡೆಸುತ್ತಿದ್ದಾರೆ. ಭಾನುವಾರ ಮೈಸೂರಿನ ಕಾರ್ಯಕ್ರಮ ಮುಗಿಸಿ ದೆಹಲಿಗೆ ತೆರಳಿದ ಬಳಿಕ ಪ್ರಧಾನಿ ಮೋದಿ, ಜೆಪಿ ನಡ್ಡಾ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಭೆ ನಡೆದಿತ್ತು. ಈ ವೇಳೆ ರಾಜ್ಯ ನಾಯಕರು ತಂದ ಸಮೀಕ್ಷಾ ವರದಿ ಮತ್ತು ಅಭ್ಯರ್ಥಿಗಳ ಪಟ್ಟಿಯನ್ನು ನೋಡಿ ಮೋದಿ ಅಸಮಾಧಾನಗೊಂಡಿದ್ದಾರೆ.

BJP meeting2 e1681091958588

ಹಲವು ನಾಯಕರು ಪುತ್ರರಿಗೆ ಟಿಕೆಟ್‌ ಕೇಳಿದ ಹಿನ್ನೆಲೆಯಲ್ಲಿ ಕೆಲ ಕ್ಷೇತ್ರಗಳಿಗೆ ಪುತ್ರರ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಈ ನಾಯಕರ ನಡೆಯನ್ನು ಕಂಡು ಅಸಮಾಧಾನಗೊಂಡ ಮೋದಿ, ಕುಟುಂಬ ರಾಜಕಾರಣ ವಿರುದ್ಧ ಮಾತನಾಡುವ ನಾವೇ ಮಕ್ಕಳಿಗೆ ಟಿಕೆಟ್‍ ನೀಡುವಂತೆ ಪಟ್ಟು ಹಿಡಿದರೆ ಹೇಗೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ ನೀವು ಮಾಡಿದ ಎಲ್ಲಾ ಸಮೀಕ್ಷೆಗಳು ಪ್ರಮುಖ ನಾಯಕರ ಪರವೇ ಯಾಕಿದೆ ಎಂದು ಕೇಳಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೆ ಯಾವುದೇ ಕಾರಣಕ್ಕೂ ಗೆಲ್ಲಲ್ಲ: HDK

ಕುಟುಂಬದ ವ್ಯಕ್ತಿಗಳಿಗೆ ಯಾಕೆ ಟಿಕೆಟ್‌ ನೀಡಬೇಕು. ಆ ಕ್ಷೇತ್ರದಲ್ಲಿ ಬೇರೆ ಸಮರ್ಥ ವ್ಯಕ್ತಿಗಳು ಇಲ್ಲವೇ ಎಂದು ನಾಯಕರನ್ನು ಪ್ರಶ್ನಿಸಿದ್ದಾರೆ. ಅಂತಿಮವಾಗಿ ಪ್ರಮುಖ ನಾಯಕರು ಮಕ್ಕಳಿಗಾಗಿ ಕೇಳಿದ ಕ್ಷೇತ್ರಗಳು ಸೇರಿ ಹಲವು ಕ್ಷೇತ್ರಗಳನ್ನು ಮರುಪರಿಶೀಲಿಸಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ತನ್ನಿ ಎಂದು ಸೂಚನೆ ನೀಡಿದ್ದಾರೆ.

 

ಮೋದಿ ಸೂಚನೆಯ ಬೆನ್ನಲ್ಲೇ ಸೋಮವಾರ ರಾಜ್ಯ ನಾಯಕರು ಇಡೀ ದಿನ ಕ್ಷೇತ್ರದಲ್ಲಿರುವ ಬೇರೆ ನಾಯಕರ ಹೆಸರು ಇರುವ ಪಟ್ಟಿಯನ್ನು ಸಿದ್ಧಪಡಿಸಿ ಕೊಟ್ಟಿದ್ದಾರೆ. ಈ ಪಟ್ಟಿ ಹೈಕಮಾಂಡ್‌ ನಾಯಕರಿಗೆ ಮೆಚ್ಚುಗೆಯಾಗಿದ್ದರೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಮಂಗಳವಾರವೇ  ಬಿಡುಗಡೆಯಾಗುವ ಸಾಧ್ಯತೆಯಿದೆ.

TAGGED:bjpelectionKarnataka Electionpoliticsಕರ್ನಾಟಕ ಚುನಾವಣೆನರೇಂದ್ರ ಮೋದಿಬಿಜೆಪಿರಾಜಕೀಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
2 minutes ago
Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
22 minutes ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
24 minutes ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
57 minutes ago
HSR Layout Crime
Bengaluru City

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

Public TV
By Public TV
1 hour ago
Farmer Fertilizer
Bengaluru City

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?