Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಮಶಾನದಲ್ಲಿ ಪೂಜೆ ಮಾಡಿ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ: ಸತೀಶ್‌ ಜಾರಕಿಹೊಳಿ‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸ್ಮಶಾನದಲ್ಲಿ ಪೂಜೆ ಮಾಡಿ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ: ಸತೀಶ್‌ ಜಾರಕಿಹೊಳಿ‌

Belgaum

ಸ್ಮಶಾನದಲ್ಲಿ ಪೂಜೆ ಮಾಡಿ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ: ಸತೀಶ್‌ ಜಾರಕಿಹೊಳಿ‌

Public TV
Last updated: April 2, 2023 2:13 pm
Public TV
Share
1 Min Read
satish jarkiholi
SHARE

ಬೆಳಗಾವಿ: ಚುನಾವಣೆ (Election) ಪ್ರಚಾರಕ್ಕೆಂದೇ ಹೊಸ ವಾಹನ ತಂದಿದ್ದು, ಸ್ಮಶಾನದಲ್ಲಿ ಪೂಜೆ ಮಾಡಿ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ ನೀಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ‌ (Satish Jarkiholi) ಹೇಳಿದರು.

ನಗರದಲ್ಲಿ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ ಮಾಡ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಾಮಪತ್ರ ಸಲ್ಲಿಕೆ ದಿನ ರಾಹು ಕಾಲ ಇದ್ರೇ ಮಾಡಿಯೇ ಮಾಡುತ್ತೇವೆ. ಏಪ್ರಿಲ್ ‌11 ರಿಂದ 20ರವರೆಗೆ ನಾಮಪತ್ರ ಸಲ್ಲಿಕೆ ದಿನವಾಗಿದೆ. ದಿನವೂ ರಾಹುಕಾಲ ಇರುತ್ತೆ, ಆ ಸಮಯದಲ್ಲಿ ನಾಮಪತ್ರ ಸಲ್ಲಿಸುತ್ತೇವೆ. ಚುನಾವಣೆ ಪ್ರಚಾರಕ್ಕೆ ಎಂದೇ ಹೊಸ ವಾಹನ ತಂದಿದ್ದೇವೆ. ಸ್ಮಶಾನದಲ್ಲಿ ಪೂಜೆ ಮಾಡಿ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ ನೀಡುತ್ತೇವೆ. ಎರಡ್ಮೂರು ದಿನಗಳಲ್ಲಿ ಸ್ಮಶಾನದಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪಕ್ಷ ಬಿಟ್ಟ ಕಾರ್ಯಕರ್ತನಿಗೆ ನಯವಾದ ಬೆದರಿಕೆ ಹಾಕಿ ಮನವೊಲಿಸಿದ ಶಿವನಗೌಡ ನಾಯ್ಕ್

ನಾವು ಮಾಡುವುದು ಸಂಪ್ರದಾಯ ವಿರೋಧಿ ಆಗಲ್ಲ, ನಮ್ಮ ವಿಚಾರ ಅದು. ಈ ಕೆಲಸ ಇವತ್ತು ಮಾಡುತ್ತಿಲ್ಲ. ಕಳೆದ ಮೂವತ್ತು ವರ್ಷಗಳಿಂದ‌ಲೂ ಮಾಡುತ್ತಿದ್ದೇವೆ. ನಾವು ಹೋಗುತ್ತಿರುವ ದಾರಿಯನ್ನು ಬುದ್ದ, ಬಸವಣ್ಣ, ಅಂಬೇಡ್ಕರ್ ತೋರಿಸಿದ್ದಾರೆ.‌ ನಮ್ಮ ಆಯ್ಕೆ ನಮಗೆ ಬಿಡಿ, ಹೀಗೆ ಮಾಡಿ ಅಂದ್ರೇ ಆಗುವುದಿಲ್ಲ. ‌ಈ ಸಲ ಯಮಕನಮರಡಿ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗುತ್ತೇನೆ. ಇಲ್ಲವಾದ್ರೇ ನಮ್ಮ ವಿರೋಧಿಗಳು ಅಪಪ್ರಚಾರ ಮಾಡುತ್ತಾರೆ. ಅತಿಹೆಚ್ಚು ಅಂತರದಿಂದ ಗೆಲ್ಲಿಸಬೇಕೆಂಬುದು ನಮ್ಮ ಸ್ಲೋಗನ್ ಎಂದರು. ಇದನ್ನೂ ಓದಿ: ಇಸ್ರೋ ಸಾಧನೆ – ಮರುಬಳಕೆ ಮಾಡಬಹುದಾದ ರಾಕೆಟ್ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ

TAGGED:bjpcongresselectionjdskarnatakaSatish jarkiholiಚುನಾವಣೆಬೆಳಗಾವಿಸತೀಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Two boys who went swimming drowned in Kapaleeshwarar Temple Belagavi
Belgaum

ಕಪಿಲೇಶ್ವರ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು

Public TV
By Public TV
17 minutes ago
Indian Ship Carrying LPG
Latest

ಹಾರ್ಮುಜ್‌ ದಾಟಿದ 45,000 ಟನ್‌ ಎಲ್‌ಪಿಜಿ ಹೊತ್ತ ಭಾರತದ ‘ಸರ್ವಶಕ್ತಿ’ ಹಡಗು

Public TV
By Public TV
30 minutes ago
West Bengal Election Missing CCTV footage for long hours Multiple instances of group voting Daylight rigging exposed in Falta constituency
Latest

ಗಂಟೆಗಟ್ಟಲೇ ಸಿಸಿಟಿವಿ ಬಂದ್‌, ಬೂತ್‌ನಿಂದಲೇ ಪ್ರತಿಪಕ್ಷಗಳ ಏಜೆಂಟ್‌ಗಳು ಹೊರಕ್ಕೆ: ಬೆಚ್ಚಿ ಬೀಳಿಸುವಂತಿದೆ ಫಾಲ್ಟಾ ಅಕ್ರಮ

Public TV
By Public TV
51 minutes ago
d.k.shivakumar KPCC
Bengaluru City

ಜೀವರಾಜ್‌ ಜೊತೆ ಕೆಲಸ ಮಾಡ್ತಿದ್ದ ಅಧಿಕಾರಿಗಳನ್ನ ಬಳಸಿಕೊಂಡು ಅಕ್ರಮ: ಡಿಕೆಶಿ ಕೆಂಡಾಮಂಡಲ

Public TV
By Public TV
1 hour ago
Rajegowda
Chikkamagaluru

ಸ್ಟ್ರಾಂಗ್‌ ರೂಂ ಓಪನ್‌ ಆದಾಗ ಟ್ರಂಕ್‌ನ ಲಾಕ್‌ ಒಡೆದಿದ್ರು, ಸೀಲ್‌ ಇರಲಿಲ್ಲ: ರಾಜೇಗೌಡ ಗಂಭೀರ ಆರೋಪ

Public TV
By Public TV
1 hour ago
Delhi Building Fire
Latest

ದೆಹಲಿಯ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ; 9 ಮಂದಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?