Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿರಹಟ್ಟಿಯಲ್ಲಿ ಕಾರ್ಯಕರ್ತರಿಂದಲೇ ಶಾಸಕರ ಹಠಾವೋ ಬಿಜೆಪಿ ಬಚಾವೋ ಅಭಿಯಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಿರಹಟ್ಟಿಯಲ್ಲಿ ಕಾರ್ಯಕರ್ತರಿಂದಲೇ ಶಾಸಕರ ಹಠಾವೋ ಬಿಜೆಪಿ ಬಚಾವೋ ಅಭಿಯಾನ

Districts

ಶಿರಹಟ್ಟಿಯಲ್ಲಿ ಕಾರ್ಯಕರ್ತರಿಂದಲೇ ಶಾಸಕರ ಹಠಾವೋ ಬಿಜೆಪಿ ಬಚಾವೋ ಅಭಿಯಾನ

Public TV
Last updated: April 6, 2023 4:25 pm
Public TV
Share
3 Min Read
GADAG BJP REBEL 1
SHARE

ಗದಗ: ಜಿಲ್ಲೆಯ ಮೀಸಲು ಕ್ಷೇತ್ರ ಶಿರಹಟ್ಟಿಯ (Shirahatti) ಬಿಜೆಪಿಯಲ್ಲಿ (BJP) ಬಂಡಾಯ ಶುರುವಾಗಿದೆ. ಹಾಲಿ ಶಾಸಕ ರಾಮಣ್ಣ ಲಮಾಣಿ (Ramappa Lamani) ವಿರುದ್ಧ ಸ್ವಪಕ್ಷದ ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಕ್ಷೇತ್ರದ ಜನ ಶಕ್ತಿ ಪ್ರದರ್ಶನಕ್ಕೂ ಮುಂದಾಗಿದ್ದಾರೆ.

1983ರಲ್ಲಿಯೂ ಬಂಡಾಯ ಕಹಳೆ ಮೊಳಗಿ ಕ್ಷೇತ್ರದಲ್ಲಿ ಬಾರಿ ಅಚ್ಚರಿಯ ಬೆಳವಣಿಗೆ ಆಗಿತ್ತು. ಈಗ 2023ರಲ್ಲಿ ಅಂದರೆ, 40 ವರ್ಷದ ನಂತರ ಮತ್ತೆ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಕಹಳೆ ಮೊಳಗಿಸುವ ಲಕ್ಷಣಗಳಿವೆ. ಬಿಜೆಪಿಯಲ್ಲಿ ಇನ್ನೂ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿಲ್ಲ. ಆದರೆ ಈಗಲೇ ಭಿನ್ನಮತ ಸ್ಪೋಟವಾಗಿದೆ. ಇದನ್ನೂ ಓದಿ: ರಾಷ್ಟ್ರ ರಾಜಕಾರಣಕ್ಕೆ ಹೋಗಲು ಯತ್ನಿಸಿ ಸೋತರು; ರಾಜ್ಯ ರಾಜಕಾರಣದಲ್ಲೇ ಗೆಲುವು ಕಂಡರು!

GADAG BJP REBEL

ಹಾಲಿ ಶಾಸಕರಿಗೆ ಟಿಕೆಟ್ ಕೊಡಬೇಡಿ ಎಂದು ಅತೃಪ್ತ ಕಾರ್ಯಕರ್ತರಿಂದ ಶಕ್ತಿ ಪ್ರದರ್ಶನದ ಮೂಲಕ ರಾಜ್ಯ ಹಾಗೂ ಕೇಂದ್ರ ಹೈಕಮಾಂಡ್‍ಗೆ ಸಂದೇಶ ರವಾನಿಸಿದ್ದಾರೆ. ಇದೇ ಏ.3 ರಂದು ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಜಗದ್ಗುರು ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಕ್ಷೇತ್ರದ ಬಿಜೆಪಿ ಅತೃಪ್ತ ನಾಯಕರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನ ಶಕ್ತಿ ಪ್ರದರ್ಶನ ಮಾಡಿದ್ದರು.

ಶಿರಹಟ್ಟಿ, ಮುಂಡರಗಿ, ಲಕ್ಷ್ಮೇಶ್ವರ ತಾಲೂಕಿನ ಬಿಜೆಪಿ ಮಾಜಿ ಶಾಸಕರ ವಿರುದ್ಧ ಮಾಜಿ ಹಾಗೂ ಹಾಲಿ ಜಿ.ಪಂ, ತಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಈ ಮೂರು ತಾಲೂಕಿನ ಅನೇಕ ಗ್ರಾಮಗಳ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು ಹಾಗೂ ಪಕ್ಷದ ಪದಾಧಿಕಾರಿಗಳು ಒಟ್ಟಾಗಿ ಶಾಸಕರ ವಿರುದ್ಧ ಶಕ್ತಿ ಪ್ರದರ್ಶನ ನಡೆಸಿದ್ದರು. ಈ ಬಾರಿ ರಾಮಣ್ಣ ಲಮಾಣಿಗೆ ಟಿಕೆಟ್ ಕೊಡಬೇಡಿ ಎಂದು ರಾಜ್ಯ ಹಾಗೂ ಕೇಂದ್ರ ಹೈಕಮಾಂಡ್‍ಗೆ ನೇರವಾಗಿ ಸಂದೇಶ ರವಾನಿಸಿದ್ದಾರೆ.

ಕ್ಷೇತ್ರದಲ್ಲಿ ಬಿಜೆಪಿಯಿಂದ ಒಟ್ಟು 10 ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಆದರೆ ಶಾಸಕ ರಾಮಣ್ಣ ಹೊರತಾಗಿ ಬೇರೆ ಯಾರಿಗೆ ಟಿಕೆಟ್ ಕೊಟ್ಟರೂ ಅಂತಹ ಅಭ್ಯರ್ಥಿ ಪರ ಕೆಲಸ ಮಾಡಿ ಗೆಲ್ಲಿಸುತ್ತೇವೆ. ಹಾಲಿ ಶಾಸಕರಿಗೆ ಟಿಕೆಟ್ ನೀಡಿದರೆ ಇನ್ನುಳಿದ 9 ಜನ ಬಿಜೆಪಿ ಆಕಾಂಕ್ಷಿಗಳನ್ನು ಒಟ್ಟುಗೂಡಿಸಿ ಒಬ್ಬರನ್ನು ಪಕ್ಷೇತರವಾಗಿ ಕಣಕ್ಕಿಳಿಸಿ ಗೆಲ್ಲಿಸುತ್ತೆವೆ. ಶಾಸಕ ರಾಮಣ್ಣನನ್ನು ಸೋಲಿಸುತ್ತೇವೆ ಎಂಬ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಳೆದ ಚುನಾವಣೆಯಲ್ಲಿ (Election) 30 ಸಾವಿರ ಮತಗಳ ಲೀಡ್‍ನಲ್ಲಿ ಗೆದ್ದಿದ್ದ ಶಾಸಕರಿಗೆ ಸಚ್ಚಾರಿತ್ರ್ಯ ಇಲ್ಲ. ಅವರ ದುರ್ನಡತೆಯ ಕಾರಣದಿಂದ ಕಾರ್ಯಕರ್ತರು ಬೇಸತ್ತಿದ್ದಾರೆ. ಎಲ್ಲಾ ಕೆಲಸಕ್ಕೂ ಕುಟುಂಬಸ್ಥರ ಹಸ್ತಕ್ಷೇಪ ಹಾಗೂ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಪಕ್ಷದ ನಾಯಕರು, ಕಾರ್ಯಕರ್ತರ ಕಡೆಗಣನೆ, ಗುತ್ತಿಗೆದಾರರಿಗೆ ಮಣೆ ಹಾಕುವುದರಿಂದ ಜನ ಶಾಸಕರ ವಿರುದ್ಧ ತಿರುಗಿದ್ದಾರೆ.

ಶಾಸಕರಿಗೆ 73 ವರ್ಷ ವಯಸ್ಸಾಗಿದೆ. ಹೊಸ ಅಭ್ಯರ್ಥಿಗೆ ಅವಕಾಶ ಸಿಗಬೇಕು. ಶಾಸಕರ ಸಂಬಂಧಿಗಳ ಲಂಚದ ದಾಹದಿಂದ ಕ್ಷೇತ್ರದ ಜನಕ್ಕೆ ಸಮಸ್ಯೆಯಾಗಿದೆ. ಇಂತಹ ಅನಕ್ಷರಸ್ಥ ಶಾಸಕ ನಮಗೆ ಬೇಡ ಎಂದು ಬಹಿರಂಗವಾಗಿ ಕಾರ್ಯಕರ್ತರು ಬಂಡಾಯ ಎದ್ದಿದ್ದಾರೆ.

1983ರಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಹೀಗೆ ಬಂಡಾಯದ ಬಾವುಟ ಹಾರಿಸಲಾಗಿತ್ತು. ಕಾಂಗ್ರೆಸ್ (Congress) ಪಕ್ಷದಿಂದ ಗೋಳಪ್ಪ ಉಪನಾಳ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡಿದ್ದರು. ಆಗ ಆರ್.ಗುಂಡೂರಾವ್ ಮುಖ್ಯಮಂತ್ರಿ ಆಗಿದ್ದರು. ಆದರೂ ಕ್ಷೇತ್ರದ ಜನಾಭಿಪ್ರಾಯ ತಳ್ಳಿಹಾಕಿ ಕುಂದಗೋಳದ ನಾನಾಸಾಹೇಬ್ ಕುಲಕರ್ಣಿ ಅವರಿಗೆ ಕಾಂಗ್ರೆಸ್ ಪಕ್ಷ ಮಣೆ ಹಾಕಿತ್ತು. ಅದರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು ಒಟ್ಟಾಗಿ ಗೋಳಪ್ಪ ಉಪನಾಳ ಅವರನ್ನು ಪಕ್ಷೇತರರಾಗಿ ನಿಲ್ಲಿಸಿ ಬಹುಮತಗಳಿಂದ ಆರಿಸಿ ತಂದಿದ್ದರು. ಅಕಸ್ಮಾತ್ ಬಿಜೆಪಿ ಹಾಲಿ ಶಾಸಕನಿಗೆ ಟಿಕೆಟ್ ನೀಡಿದರೆ 1983 ರಲ್ಲಿ ಆದ ಬಂಡಾಯ ಕಹಳೆ 2023ರಲ್ಲೂ ಮರುಕಳಿಸುವ ಲಕ್ಷಣಗಳಿವೆ.

ಕ್ಷೇತ್ರದಲ್ಲಿ ಅನ್ಯ ಪಕ್ಷಕ್ಕಿಂತ ಸ್ವಪಕ್ಷದಿಂದಲೇ ಪ್ರಬಲವಾದ ವಿರೋಧಿ ಅಲೆಯನ್ನು ಶಾಸಕ ರಾಮಪ್ಪ ಲಮಾಣಿ ಎದುರಿಸುತ್ತಿದ್ದಾರೆ. ಒಟ್ಟಿನಲ್ಲಿ ಶಿರಹಟ್ಟಿ ಕ್ಷೇತ್ರದಲ್ಲಿ ಮುಂಖಡರ ಹಠಾವೋ ಬಿಜೆಪಿ ಬಚಾವೋ ಅಭಿಯಾನ ಶುರುವಾಗಿದೆ. ಇದನ್ನೂ ಓದಿ: ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರಿದ ಕೇದಾರಲಿಂಗಯ್ಯ

TAGGED:bjpcongressgadagKarnataka Election 2023Ramappa LamaniShirahattiಕರ್ನಾಟಕ ಚುನಾವಣೆಕಾಂಗ್ರೆಸ್ಗದಗಬಿಜೆಪಿಶಿರಹಟ್ಟಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
18 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
52 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
1 hour ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?