Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿಮ್ಮ ಹಕ್ಕು ಚಲಾಯಿಸಿ: ಸಿದ್ದಗಂಗಾ ಶ್ರೀ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿಮ್ಮ ಹಕ್ಕು ಚಲಾಯಿಸಿ: ಸಿದ್ದಗಂಗಾ ಶ್ರೀ

Districts

ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿಮ್ಮ ಹಕ್ಕು ಚಲಾಯಿಸಿ: ಸಿದ್ದಗಂಗಾ ಶ್ರೀ

Public TV
Last updated: May 10, 2023 7:40 am
Public TV
Share
1 Min Read
SIDDAGANGA SRI 3
SHARE

ತುಮಕೂರು: ಇಂದು ಕರ್ನಾಟಕ ವಿಧಾನಸಭೆ (Karnataka Assembly Election 2023) ಗೆ ಚುನಾವಣೆ ನಡೆಯುತ್ತಿದೆ. ನಾಡಿನಾದ್ಯಂತ ಎಲ್ಲರೂ ತಮ್ಮ ಹಕ್ಕು ಚಲಾಯಿಸುವ ದಿನವಾಗಿದೆ. ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ನಮ್ಮದೇ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಂತಹ ವ್ಯವಸ್ಥೆ. ನಮ್ಮ ಸಂವಿಧಾನ ಕೊಟ್ಟಿರುವ ಹಕ್ಕನ್ನು ಪ್ರತಿಯೊಬ್ಬರು ಕೂಡ ಚಲಾವಣೆ ಮಾಡಬೇಕು ಎಂದು ಸಿದ್ದಗಂಗಾ ಮಠ (Siddaganga Mutt) ದ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.

SIDDAGANGA SRI

ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಆಮಿಷಗಳಾಗಿ ಒಳಗಾಗದೇ ನಮ್ಮ ಅಮೂಲ್ಯವಾದ ಮತ (Vote) ನೀಡಿ. ತಮ್ಮ ಒಂದು ಮತಕ್ಕೆ ಬೆಲೆ ಕಟ್ಟಲಾಗದು. ಹೀಗಾಗಿ ಯಾವುದೇ ರೀತಿಯ ಆಸೆ, ಆಮಿಷಗಳಿಗೆ ಒಳಗಾಗದೇ ಮತಚಲಾಯಿಸಬೇಕು. ಈ ಮೂಲಕ ಅದರ ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಬೇಕು ಎಂದರು. ಇದನ್ನೂ ಓದಿ: ಚುನಾವಣಾ ಕರ್ತವ್ಯಕ್ಕೆ ಪಾನಮತ್ತರಾಗಿ ಆಗಮಿಸಿದ್ದ ಇಬ್ಬರು ಸಿಬ್ಬಂದಿ ಅಮಾನತು

SIDDAGANGA SRI 1

18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಅವರವರ ಮತಗಟ್ಟೆಗೆ ಹೋಗಿ ಮತದಾನ ಮಾಡಿ. ಈ ಸಂದರ್ಭದಲ್ಲಿ ಯಾರೂ ಮನೆಯಲ್ಲಿ ಉಳಿಯಬೇಡಿ ಎಲ್ಲರೂ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ನ್ಯಾಯ ಹಾಗೂ ಮುಕ್ತವಾದ ರೀತಿಯಲ್ಲಿ ಮತದಾನ ಮಾಡುವಂತದ್ದಾಗಿದೆ. ಅವರವರ ಇಚ್ಚೆಯಲ್ಲಿ ಅವರವರಿಗೆ ಇಷ್ಟವಾದ ಅಭ್ಯರ್ಥಿಗೆ ಮತ ನೀಡುವಂತದ್ದಾಗಿದೆ ಎಂದು ಹೇಳಿದರು.

SIDDAGANGA SRI 2

ಭಾರತೀಯ ಪ್ರಜೆಗಳಾಗಿ ತಮ್ಮ ಹಕ್ಕು ಮತ್ತು ಕರ್ತವ್ಯವನ್ನು ಚಲಾವಣೆ ಮಾಡಬೇಕು. ಇವತ್ತು ನೂರಕ್ಕೆ ನೂರು ಮತದಾನ ಆಗುತ್ತಿರುವುದು ಬಹಳ ಅಪರೂಪ ಆಗಿದೆ. ಇದು ಪ್ರಜಾಪ್ರಭುತ್ವದ ಪೂರ್ಣ ಯಶಸ್ಸಿಗೆ ಕಾರಣವಾಗುತ್ತಿದೆ. ಜನ ಮತದಾನದಲ್ಲಿ ಭಾಗವಹಿಸುವಂತಹ ಮನೋಭಾವನೆ ಇಟ್ಟುಕೊಳ್ಳಬೇಕು. 18 ವರ್ಷ ಎಲ್ಲಾ ಯುವಕ- ಯುವತಿಯರು ಕೂಡ ಮತದಾನದಲ್ಲಿ ಭಾಗವಹಿಸುತ್ತಿದ್ದಾರೆ. ವಯಸ್ಸಾದವರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

TAGGED:ಕರ್ನಾಟಕ ಚುನಾವಣೆ 2023ತುಮಕೂರುಸಿದ್ದಗಂಗಾ ಶ್ರೀ
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

Mojtaba Khamenei
Latest

ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ಆಯ್ಕೆ

Public TV
By Public TV
56 minutes ago
daily horoscope dina bhavishya
Astrology

ದಿನ ಭವಿಷ್ಯ: 04-03-2026

Public TV
By Public TV
2 hours ago
abu dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
7 hours ago
Passenger Plane In Irans Bushehr Airport Destroyed In US Israeli Strikes
Latest

ಇರಾನಿನ ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌ – ನಾಶವಾಯ್ತು ಪ್ರಯಾಣಿಕ ವಿಮಾನ

Public TV
By Public TV
8 hours ago
Chinnaswamy RCB Stampede 1
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಘಟನೆಗೆ ನಾವು ಹೊಣೆಯಲ್ಲ – ಆರ್‌ಸಿಬಿ

Public TV
By Public TV
9 hours ago
modi putin
Latest

Iran War| ಭಾರತಕ್ಕೆ ಕಚ್ಚಾ ತೈಲ ಪೂರೈಸಲು ನಾವು ಸಿದ್ಧ: ರಷ್ಯಾ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?