Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನನ್ನ ರಾಷ್ಟ್ರಪತಿ, ಪಿಎಂ ಮಾಡ್ತೀನಿ ಅಂದ್ರೂ ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನ್ನನ್ನ ರಾಷ್ಟ್ರಪತಿ, ಪಿಎಂ ಮಾಡ್ತೀನಿ ಅಂದ್ರೂ ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ

Bengaluru City

ನನ್ನನ್ನ ರಾಷ್ಟ್ರಪತಿ, ಪಿಎಂ ಮಾಡ್ತೀನಿ ಅಂದ್ರೂ ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ

Public TV
Last updated: January 29, 2023 5:05 pm
Public TV
Share
2 Min Read
Siddaramaiah 7
SHARE

ರಾಮನಗರ: ಜೆಡಿಎಸ್ ಪಕ್ಷ ಅಧಿಕಾರಕ್ಕೋಸ್ಕರ ಬಿಜೆಪಿ (BJP) ಜೊತೆ ಹೋಗುತ್ತದೆ. ಜೆಡಿಎಸ್‍ಗೆ ಸಿದ್ಧಾಂತ, ವೈಚಾರಿಕತೆ ಇಲ್ಲ. ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗ್ತಾರೆ. ಆದರೆ ನನ್ನನ್ನು ರಾಷ್ಟ್ರಪತಿ, ಪಿಎಂ ಮಾಡ್ತಿನಿ ಅಂದ್ರೂ ನನ್ನ ಹೆಣವೂ ಕೂಡಾ ಬಿಜೆಪಿಗೆ ಹಾಗೂ ಆರ್‌ಎಸ್‍ಎಸ್ (RSS) ಜೊತೆ ಹೋಗಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ (JDS) ವಿರುದ್ಧ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.

ಮಾಗಡಿಯ ಶಾದಿಮಹಲ್ ಉದ್ಘಾಟನೆ ಮಾಡಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವ್ರು ನನ್ನನ್ನು ಹಿಂದೂ ವಿರೋಧಿ ಅಂತ ಬಿಂಬಿಸ್ತಾರೆ. ಆ ಬಿಜೆಪಿಯ ಸಿ.ಟಿ.ರವಿ (CT Ravi) ನನ್ನ ಸಿದ್ದರಾಮುಲ್ಲಾ ಖಾನ್ ಅಂತಾನೆ. ಆದರೆ ಗಾಂಧೀಜಿ ಅಪ್ಪಟ ಹಿಂದೂ ಅಲ್ವ. ಅಂತವರನ್ನ ಕೊಂದ ಗೂಡ್ಸೆಯನ್ನ ಪೂಜಿಸುವವರು ಇವ್ರು ಹಿಂದೂನಾ. ಇವರಿಗೆ ಮರ್ಯಾದೆ ಇದ್ಯಾ? ಇಂತವರ ಜೊತೆ ಸೇರಿಕೊಂಡಿರುವ ಜೆಡಿಎಸ್‌ನವರಿಗೆ (JDS) ಮಾನ, ಮರ್ಯಾದೆ ಇದ್ಯಾ ಎಂದು ಪ್ರಶ್ನಿಸಿದರು.

JDS

ನಾನು ಸಿಎಂ ಆಗಿದ್ದಾಗ ಎಲ್ಲ ಬಡವರಿಗೂ ಅನ್ನಭಾಗ್ಯ ಯೋಜನೆ ತಂದಿದ್ದೆ. ಬಸವ ಜಯಂತಿ ದಿನ ನಾನು ಪ್ರಮಾಣ ವಚನ ಸ್ವೀಕರಿಸಿದೆ. ಒಂದು ಗಂಟೆ ಒಳಗೆ ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಭಾಗ್ಯ ಜಾರಿಗೆ ತಂದೆ. ಎಲ್ಲಾ ಬಡವರಿಗೂ ಅನುಕೂಲ ಮಾಡಿಕೊಟ್ಟೆ. ಎಲ್ಲರ ಸಾಲ ಮನ್ನಾ ಮಾಡಿದ್ದು ನಾವು. ಹಿಂದೆ ನಾವು 7 ಕೆ.ಜಿ ಅಕ್ಕಿ ಉಚಿತ ಕೊಟ್ಟಿದ್ದೇವೆ. ಆದರೆ ಬಿಜೆಪಿಯವ್ರು ಈಗ 5 ಕೆ.ಜಿ ಮಾಡಿದ್ದಾರೆ. ಮುಂದೆ ನಾವು ಅಧಿಕಾರಕ್ಕೆ ಬಂದ್ರೆ 10ಕೆ.ಜಿ ಅಕ್ಕಿ ಕೊಡುತ್ತೇವೆ. ರಾಜ್ಯದ ಪ್ರತಿ ಗೃಹಿಣಿಗೆ ತಿಂಗಳಿಗೆ 2 ಸಾವಿರ ಹಣ ನೀಡುತ್ತೇವೆ. ವರ್ಷಕ್ಕೆ 24 ಸಾವಿರ ಹಣವನ್ನು ನೀಡುವ ಯೋಜನೆ ಮಾಡುತ್ತಿದ್ದೇವೆ. ಇದಕ್ಕೆಲ್ಲ ನಮ್ಮಪ್ಪನ ಮನೆಯಿಂದ ಈ ಹಣ ನೀಡ್ತಿಲ್ಲ. ಜನರ ತೆರಿಗೆ ಹಣವನ್ನೇ ಸರಿಯಾದ ರೀತಿ ವಿನಿಯೋಗಿಸ್ತಿದ್ದೇವೆ. ಹಾಲಿನ ಬೆಂಬಲ ಬೆಲೆಯನ್ನ 5ರೂ.ನಿಂದ 6 ರೂ.ಗೆ ಏರಿಕೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: Praveen Nettaru Case: ಹತ್ಯೆಯ ಪ್ರಮುಖ ಆರೋಪಿಗಳು ಸೌದಿಯಲ್ಲಿ ಭೂಗತ – ತನಿಖೆಯಲ್ಲಿ ಮಹತ್ವದ ಪ್ರಗತಿ

bjp flag

ಸಿದ್ದರಾಮಯ್ಯ ಭಾಷಣದ ವೇಳೆ ಬಾಲಕೃಷ್ಣಗೆ ಮಂತ್ರಿ ಸ್ಥಾನ ನೀಡಬೇಕೆಂದು ಬಾಲಕೃಷ್ಣ ಬೆಂಬಲಿಗರು ಮನವಿ ಮಾಡಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮೊದಲು ಗೆಲ್ಲಿಸಿ ಆಮೇಲೆ ಮಂತ್ರಿ ಮಾಡೊಣ. ಮೊದಲು ಹೆಣ್ಣು ನೋಡಿ, ಆಮೇಲೆ ಮದುವೆ ಮಾಡೋದು. ಹೆಣ್ಣು ನೋಡದೇ ಮದುವೆ ಮಾಡಲು ಸಾಧ್ಯವೇ. ಹಾಗೆಯೇ ಮೊದಲು ಎಂಲ್‍ಎ ಮಾಡಿ ಆಮೇಲೆ ತೀರ್ಮಾನ ಮಾಡೋಣ ಎಂದ ಸಿದ್ದು ಬಾಲಕೃಷ್ಣ ಅವರನ್ನ ಈ ಬಾರಿ ಗೆಲ್ಲಿಸಿ ಎಂದು ಕೈಮುಗಿದರು. ಇದನ್ನೂ ಓದಿ: ಪರೀಕ್ಷೆ ದಿನವೇ ಗುಜರಾತ್‍ನ ಜೂನಿಯರ್ ಕ್ಲರ್ಕ್ ಪ್ರಶ್ನೆಪತ್ರಿಕೆ ಸೋರಿಕೆ – ಓರ್ವ ವಶ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressjdsRamnagarsiddaramaiahಕಾಂಗ್ರೆಸ್ಜೆಡಿಎಸ್ಬಿಜೆಪಿರಾಮನಗರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
6 minutes ago
CET Exam Janiwara
Bengaluru City

CET Exam | ಜನಿವಾರ ತೆಗೆಸಿದ ಬೆಂಗಳೂರು ಕಾಲೇಜ್‌ – ಪೋಷಕರಿಂದ ದೂರು ದಾಖಲು

Public TV
By Public TV
55 minutes ago
Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
1 hour ago
Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
2 hours ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
2 hours ago
PM Modi At Hooghly River 1
Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?