Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಗೆ ಭಯ ಹುಟ್ಟಿದೆ, ಹೀಗಾಗಿ ರಾಜ್ಯಕ್ಕೆ ಮೋದಿ-ಶಾರನ್ನು ಕರೆಸುತ್ತಿದ್ದಾರೆ : ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿಗೆ ಭಯ ಹುಟ್ಟಿದೆ, ಹೀಗಾಗಿ ರಾಜ್ಯಕ್ಕೆ ಮೋದಿ-ಶಾರನ್ನು ಕರೆಸುತ್ತಿದ್ದಾರೆ : ಸಿದ್ದರಾಮಯ್ಯ

Districts

ಬಿಜೆಪಿಗೆ ಭಯ ಹುಟ್ಟಿದೆ, ಹೀಗಾಗಿ ರಾಜ್ಯಕ್ಕೆ ಮೋದಿ-ಶಾರನ್ನು ಕರೆಸುತ್ತಿದ್ದಾರೆ : ಸಿದ್ದರಾಮಯ್ಯ

Public TV
Last updated: January 28, 2023 2:58 pm
Public TV
Share
1 Min Read
Siddaramaiah 6
SHARE

ಕಲಬುರಗಿ: ಬಿಜೆಪಿಗೆ ಭಯ ಶುರುವಾಗಿದ್ದು, ಅದಕ್ಕಾಗಿಯೇ ಮೇಲಿಂದ ಮೇಲೆ ನರೇಂದ್ರ ಮೋದಿ (Narendra Modi) ಹಾಗೂ ಅಮಿತ್ ಶಾ (Amit Shah) ಮತ್ತು ಜೆ.ಪಿ.ನಡ್ಡಾರನ್ನು (JP Nadda) ರಾಜ್ಯಕ್ಕೆ ಕರೆಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವ್ಯಂಗ್ಯವಾಡಿದರು.

ಶನಿವಾರ ಕಲಬುರಗಿ (Kalaburagi) ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಪಕ್ಷದ ಪ್ರಜಾಧ್ವನಿ ಯಾತ್ರೆಯಲ್ಲಿ ಜನರು ಸ್ವಯಂಪ್ರೇರಿತವಾಗಿ ಭಾಗಿಯಾಗುತ್ತಿದ್ದಾರೆ. ಹೋದ ಕಡೆಗಳಲ್ಲಿ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ನಾವೆಲ್ಲರೂ ಜಂಟಿಯಾಗಿ ಪಕ್ಷದ ಪ್ರಜಾಧ್ವನಿ ಯಾತ್ರೆ ನಡೆಸಿಕೊಂಡು ಹೋಗುತ್ತಿದ್ದೇವೆ. ಮೈಸೂರು ಭಾಗದಲ್ಲಿ ಫೆ.3ರಂದು ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯಲಿದೆ ಎಂದರು.

amit shah narendra modi

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಕಂಡರೆ ಕಾಂಗ್ರೆಸ್‌ಗೆ ಭಯ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಭಯ ಶುರುವಾಗಿದೆ. ಹೀಗಾಗಿ ಪದೇ ಪದೇ ಮೋದಿ, ಶಾ ಅವರನ್ನು ಹಾಗೇ ನಡ್ಡಾರನ್ನು ಕರೆಸುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ರೆಬೆಲ್ ಯತ್ನಾಳ್‍ಗೆ ಹೈಕಮಾಂಡ್ ಮತ್ತೆ ಮಾಫಿ- ಓನ್ಲಿ ವಾರ್ನಿಂಗ್, ನೋ ಆಕ್ಷನ್

bjp flag

ಕಾಂಗ್ರೆಸ್ (Congress) ಭಾಗ್ಯಗಳು ಒಂದು ಚಡ್ಡಿ ಕೊಂಡುಕೊಂಡರೆ ಇನ್ನೊಂದು ಚಡ್ಡಿ ಉಚಿತ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಾಫ್ಟ್ ಆಗಿ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲು ಆಗುವುದಿಲ್ಲ. ಕುಮಾರಸ್ವಾಮಿ ಬರೀ ಇಂತಹ ಸುಳ್ಳುಗಳನ್ನು ಹೇಳುತ್ತಾರೆ ಎಂದರು. ಇದನ್ನೂ ಓದಿ: ತಾಕತ್ತಿದ್ರೆ ಸಿದ್ದರಾಮಯ್ಯ ಸ್ವಂತ ಪಕ್ಷ ಕಟ್ಟಿ, 5 ಸೀಟು ಗೆದ್ದು ತೋರಿಸಲಿ: HDK ಸವಾಲ್‌

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Amit ShahDK ShivakumarJP Naddanarendra modisiddaramaiahಅಮಿತ್ ಶಾಕಲಬುರಗಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories

You Might Also Like

Vijayapura RowdySheeter murder
Crime

ಹಣ, ಹೆಣ್ಣಿಗಾಗಿ ಕೊಲೆ ಶಂಕೆ – ಕತ್ತು ಕೊಯ್ದು ರೌಡಿಶೀಟರ್ ಬರ್ಬರ ಹತ್ಯೆ

Public TV
By Public TV
3 minutes ago
Tejasvi Surya
Latest

ಇದು ದೂರದರ್ಶಿ ಬಜೆಟ್: ತೇಜಸ್ವಿ ಸೂರ್ಯ

Public TV
By Public TV
9 minutes ago
5b8eff6e 881c 49d0 bfbd e3cb6584182c
Latest

Union Budget 2026 LIVE Updates | ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
11 minutes ago
election evm vote
Latest

ಬಜೆಟ್‌ ಭಾಷಣದಲ್ಲಿ ಯಾವ ರಾಜ್ಯಕ್ಕೆ ಏನು ಸಿಕ್ಕಿದೆ? ಚುನಾವಣಾ ರಾಜ್ಯಕ್ಕೆ ಏನು?

Public TV
By Public TV
18 minutes ago
narendra modi
Latest

ಭಾರತದ ʻಅಭಿವೃದ್ಧಿ ಎಕ್ಸ್‌ಪ್ರೆಸ್’ಗೆ ಹೊಸ ಶಕ್ತಿ ಕೊಡೋ ಬಜೆಟ್‌: ಮೋದಿ

Public TV
By Public TV
22 minutes ago
Fastag
Latest

ವಾಹನ ಸವಾರರಿಗೆ ಗುಡ್‌ ನ್ಯೂಸ್‌ – ಫಾಸ್ಟ್‌ಟ್ಯಾಗ್ ನಿಯಮ ಸಡಿಲಿಕೆ

Public TV
By Public TV
37 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?