Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲಾರದಲ್ಲಿ ಸ್ಪರ್ಧೆ- ಸಿದ್ದರಾಮಯ್ಯಗೆ ಸಿದ್ಧಗೊಂಡಿರುವ ಮನೆಯ ವಿಶೇಷತೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೋಲಾರದಲ್ಲಿ ಸ್ಪರ್ಧೆ- ಸಿದ್ದರಾಮಯ್ಯಗೆ ಸಿದ್ಧಗೊಂಡಿರುವ ಮನೆಯ ವಿಶೇಷತೆ ಏನು?

Districts

ಕೋಲಾರದಲ್ಲಿ ಸ್ಪರ್ಧೆ- ಸಿದ್ದರಾಮಯ್ಯಗೆ ಸಿದ್ಧಗೊಂಡಿರುವ ಮನೆಯ ವಿಶೇಷತೆ ಏನು?

Public TV
Last updated: January 23, 2023 9:40 pm
Public TV
Share
2 Min Read
siddaramaiah kolar home
SHARE

ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ (Election) ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಲಿರುವ ಸಿದ್ದರಾಮಯ್ಯಗೆ ಪಕ್ಕಾ ವಾಸ್ತು ಇರುವ ತೋಟದ ಮನೆಯೊಂದು ಅಂತಿಮವಾಗಿದೆ. ಸಿದ್ದರಾಮಯ್ಯ ನಿರೀಕ್ಷೆ ಮಾಡಿದಂತೆ ಎಲ್ಲಾ ಸೌಲಭ್ಯಗಳಿರುವ ಮನೆಯನ್ನು ಕಾಂಗ್ರೆಸ್ (Congress) ನಾಯಕರು ಅಂತಿಮ ಮಾಡಿದ್ದು, ವಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಕೂಡ ಒಪ್ಪಿಕೊಳ್ಳುವ ಮನೆ ಇದಾಗಿದೆ.

ಕೋಲಾರ ಹೊರವಲಯದ ಕೋಗಿಲಹಳ್ಳಿ ಬಳಿ ಇರುವ ಗಾಳಿ, ಬೆಳಕು ಹಾಗೂ ವಾಸ್ತು ಇರುವ ವಿಶಾಲವಾದ ತೋಟದ ಮನೆಯನ್ನು ಕಾಂಗ್ರೆಸ್‌ ನಾಯಕರು ಆಯ್ಕೆ ಮಾಡಿದ್ದಾರೆ. ಈ ಮನೆಯು ಕೋಲಾರ ನಗರಸಭೆ ವಾರ್ಡ್ ನಂ.6ರಲ್ಲಿರುವ ಕೋಗಿಲಹಳ್ಳಿಯ ಶಂಕರ್ ಎಂಬುವವರ ತೋಟದ ಮನೆಯಾಗಿದೆ. ಇಲ್ಲಿ ಸಣ್ಣ ಸಭೆ, ಸಮಾರಂಭ, ಪಾರ್ಕಿಂಗ್ ಸೇರಿದಂತೆ ಸಾವಿರಾರು ಜನರು ಬಂದ್ರು ನಿಭಾಯಿಸಲು ವ್ಯವಸ್ಥೆಯಿರುವುದರಿಂದ ಈ ಬಾಡಿಗೆ ಮನೆ ಇದಾಗಿದೆ.

Siddaramaiah home kolar 1

ಸಿದ್ದರಾಮಯ್ಯ (Siddaramaiah) ಕೋಲಾರ ಕ್ಷೇತ್ರದಲ್ಲಿ ಗೆದ್ದು ಮುಖ್ಯಮಂತ್ರಿಯಾದರೆ ರಾಜ್ಯ ನಾಯಕರು ಅವರನ್ನು ಭೇಟಿಯಾಗಬೇಕಾಗುತ್ತದೆ. ರಾಜ್ಯದ ನಾಯಕರು, ಮುಖಂಡರ ದಂಡೆ ಇಲ್ಲಿಗೆ ಬರುತ್ತದೆ. ಅದರಂತೆ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪಕ್ಷದ ಸ್ಥಳೀಯ ಮುಖಂಡರು ನಗರದ ಬೈಪಾಸ್ ರಸ್ತೆಯಲ್ಲಿರುವ ಸುಂದರ ತೋಟದ ಮನೆಯನ್ನು ಹುಡುಕಿದ್ದಾರೆ.

Siddaramaiah home kolar 2

ಕೋಲಾರ ನಗರದ ಕುರುಬರ ಪೇಟೆ ನಿವಾಸಿ ಹಾಗೂ ಸಿದ್ದರಾಮಯ್ಯ ಅಭಿಮಾನಿ ಶಂಕರ್ 2018ರ ಈ ಮನೆಯನ್ನು ನಿರ್ಮಿಸಿ ಸುತ್ತಲೂ ತೋಟಗಾರಿಕೆ ಬೆಳೆ ಬೆಳೆದಿದ್ದಾರೆ.  ಅಷ್ಟೇ ಅಲ್ಲದೇ ಸಭೆ, ಸಮಾರಂಭ ಮಾಡಲು 35 ಗುಂಟೆ ಖಾಲಿ ಸ್ಥಳವೂ ಇದೆ. ಜೊತೆಗೆ ಗಾಳಿ, ಬೆಳಕು, ಪಾರ್ಕಿಂಗ್, ವಾಸ್ತು ಇರುವುದರ ಜೊತೆಗೆ ಹೆದ್ದಾರಿಗೆ ಹೊಂದಿಕೊಂಡಂತೆ ಮನೆ ಇದೆ. ವಿಸ್ತಾರವಾದ ಪ್ರದೇಶದ ತೋಟದ ಮನೆ, ಕಾಂಪೌಂಡ್ ಇರುವ ಮನೆಯನ್ನು ಸಿದ್ದರಾಮಯ್ಯರಿಗೆ ಫಿಕ್ಸ್ ಮಾಡಲಾಗಿದೆ.

ಹೈ-ಕಮಾಂಡ್ ಒಪ್ಪಿದ್ರೆ ಕೋಲಾರದಿಂದಲೇ ಸ್ಪರ್ಧೆ ಮಾಡುವೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಣೆ ಬೆನ್ನಲ್ಲೆ ಅವರು ಕೋಲಾರದಲ್ಲಿ ಉಳಿದುಕೊಳ್ಳಲು, ಕೋಲಾರ ಕ್ಷೇತ್ರದಿಂದ ಗೆದ್ದರೆ ಜನರ ಕೈಗೆ ಸಿದ್ದರಾಮಯ್ಯ ಸಿಗಬೇಕಾದ್ರೆ ಒಂದು ಮನೆ ಅವಶ್ಯಕತೆ ಇತ್ತು. ಅದರಂತೆ ಸಿದ್ದರಾಮಯ್ಯ ಅಭಿಮಾನಿ ಕೋಗಿಲಹಳ್ಳಿ ಶಂಕರ್ ಅವರ 1 ಎಕರೆ ಪ್ರದೇಶದಲ್ಲಿರುವ ಸುಂದರ ಮನೆಯಲ್ಲಿ 1 ಹಾಲ್, 2 ಪ್ರತ್ಯೇಕ ಕೊಠಡಿ, ವಿಶಾಲವಾದ ಅಡುಗೆ ಮನೆ, ದೇವರ ಮನೆ, ಮನೆಯ ಮೊದಲ ಅಂತಸ್ತಿನಲ್ಲಿ 1 ರೂಂ ಸಹ ಇದೆ.

CONGRESS

ಸಿದ್ದರಾಮಯ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರು ನಿರೀಕ್ಷೆ ಮಾಡಿದಂತೆ ಮನೆಯಿದ್ದು, ಇನ್ನೂ ಬಾಡಿಗೆ ವಿಚಾರ ಮಾತನಾಡಿಲ್ಲ. ಸಿದ್ದರಾಮಯ್ಯ ಅವರು ಬಂದ್ರೆ 5 ಸಾವಿರ ರೂ. ಹೆಚ್ಚು ಕಡಿಮೆಯಾದ್ರು ಸಹ ಬಾಡಿಗೆ ಕೊಡುವುದಾಗಿ ಮನೆಯ ಮಾಲೀಕ ಶಂಕರ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

ಒಟ್ಟಿನಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಅನ್ನೋ ಸಾವಿರಾರು ಪ್ರಶ್ನೆಗಳ ಮಧ್ಯೆ ಅವರ ಮನೆ ಕೂಡ ಸಾಕಷ್ಟು ಕುತೂಹಲ ಕೆರಳಿಸಿತ್ತು. ಅದರಂತೆ ಸಿದ್ದರಾಮಯ್ಯ ಗೆದ್ದ ಬಳಿಕ ಜನ ಸಂಪರ್ಕಕ್ಕೆ ಸಿಗುವ, ಸಭೆ ಮಾಡಲು, ಮುಖಂಡರನ್ನ ಮಾತನಾಡಿಸಲು ಬೇಕಾದ ತೋಟದ ಮನೆಯೊಂದು ಅಂತಿಮವಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:congressKolarsiddaramaiahಕಾಂಗ್ರೆಸ್ಕೋಲಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

RG Kar Medical College Victims mother
Latest

ಆರ್‌ಜಿ ಕರ್ ಕಾಲೇಜಿನಲ್ಲಿ ಅತ್ಯಾಚಾರ & ಕೊಲೆ ಪ್ರಕರಣ – ಸಂತ್ರಸ್ತೆ ತಾಯಿಗೆ ಬಿಜೆಪಿ ಟಿಕೆಟ್

Public TV
By Public TV
26 minutes ago
Hailstones thunder and lightning heavy rain in Shivamogga 3
Bagalkot

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ

Public TV
By Public TV
38 minutes ago
Hubballi Fighter Jet
Dharwad

ಹುಬ್ಬಳ್ಳಿಯಲ್ಲಿ 3 ಯುದ್ಧ ವಿಮಾನಗಳ ಹಾರಾಟ – ಆತಂಕಕ್ಕೊಳಗಾದ ಜನ

Public TV
By Public TV
2 hours ago
Andhra pradesh
Latest

Andhra Pradesh | ಟಿಪ್ಪರ್‌ಗೆ ಬಸ್‌ ಡಿಕ್ಕಿ – 12 ಮಂದಿ ಸಜೀವ ದಹನ; ಸುಟ್ಟು ಬೂದಿಯಾದ ಬಸ್‌

Public TV
By Public TV
2 hours ago
Petrol Bunk 1
Chikkaballapur

ಚಿಕ್ಕಬಳ್ಳಾಪುರ | ಪೆಟ್ರೋಲ್‌ ದರ 5 ರೂ., ಡೀಸೆಲ್‌ ಬೆಲೆ 3 ರೂ. ಏರಿಕೆ

Public TV
By Public TV
2 hours ago
Hormuz
Latest

ಗುಡ್‌ ನ್ಯೂಸ್‌ – ಭಾರತ ಸೇರಿ ಮಿತ್ರ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌: ಇರಾನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?