Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವೆಲ್ಲ ಬಂದು ಬಿಜೆಪಿ ಸರ್ಕಾರ ತಂದ್ವಿ, ಆದ್ರೆ ಇವರೆಲ್ಲಾ ಎಡವಟ್ಟು ಗಿರಾಕಿಗಳು: ವಿಶ್ವನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ನಾವೆಲ್ಲ ಬಂದು ಬಿಜೆಪಿ ಸರ್ಕಾರ ತಂದ್ವಿ, ಆದ್ರೆ ಇವರೆಲ್ಲಾ ಎಡವಟ್ಟು ಗಿರಾಕಿಗಳು: ವಿಶ್ವನಾಥ್

Dharwad

ನಾವೆಲ್ಲ ಬಂದು ಬಿಜೆಪಿ ಸರ್ಕಾರ ತಂದ್ವಿ, ಆದ್ರೆ ಇವರೆಲ್ಲಾ ಎಡವಟ್ಟು ಗಿರಾಕಿಗಳು: ವಿಶ್ವನಾಥ್

Public TV
Last updated: January 31, 2023 1:37 pm
Public TV
Share
2 Min Read
h vishwanath
SHARE

ಹುಬ್ಬಳ್ಳಿ: ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಸೇರಿದಂತೆ ಅನೇಕ ರಾಜಕಾರಣಿಗಳು ತಾಕತ್, ಧಮ್ ಎಂಬ ಶಬ್ದಗಳನ್ನು ಬಳಕೆ ಮಾಡುತ್ತಿದ್ದಾರೆ. ಇದರಿಂದಾಗಿ ಇತ್ತೀಚಿನ ದಿನಗಳಲ್ಲಿ ರಾಜಕಾರಣ ಹೊಲಸು ಹಿಡಿದಿದೆ. ಇದು ರಿಪೇರಿ ಆಗಲೇಬೇಕು ಎಂದು ಮಾಜಿ ಸಚಿವ ಹೆಚ್‌. ವಿಶ್ವನಾಥ್‌ (H Vishwanath) ಕಿಡಿಕಾರಿದರು.

ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ರಾಜಕಾರಣಿಗಳು ಕನ್ನಡ ಭಾಷೆಯನ್ನು ಕೊಲ್ಲುತ್ತಿದ್ದಾರೆ. ಜೊತೆಗೆ ನಾನು 50 ವರ್ಷಗಳಿಂದ ರಾಜಕಾರಣ ನೋಡುತ್ತಿದ್ದೇನೆ. ಆದರೆ ಇತ್ತೀಚಿನ ದಿನಗಳಲ್ಲಿ ಚುನಾವಣೆ ಎಂದರೆ ಎಷ್ಟು ಹಣ ಇಟ್ಟಿದ್ದೀಯಾ ಎಂದು ಕೇಳುತ್ತಾರೆ. ಇಂದು ಪಕ್ಷಕ್ಕಿಂತ ಪಕ್ಷದ ನಾಯಕರು ದೊಡ್ಡವರಾಗಿದ್ದಾರೆ. ಮೊದಲು ಪಕ್ಷ ದೊಡ್ಡದಿತ್ತು, ಆದರೆ ಇದೀಗ ನಾಯಕಾರಣ ರಾಜಕಾರಣ ಆಗಿದೆ. ಇದು ಮಾರಕ ಎಂದು ಹೇಳಿದರು.

bjp flag

ಡಿ.ಕೆ. ಶಿವಕುಮಾರ್‌ ಕುರಿತು ರಮೇಶ್‌ ಜಾರಕಿಹೊಳಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಯಾರೂ ಯಾರನ್ನು ಮುಗಿಸಲು ಆಗುವುದಿಲ್ಲ. ನಾವೆಲ್ಲ ಒಟ್ಟಿಗೆ ಇದ್ದವರು. ಈ ಹೇಳಿಕೆಯನ್ನು ರಮೇಶ್‌ ಜಾರಕಿಹೊಳಿ ನೀಡಬಾರದ್ದಾಗಿತ್ತು. ಜನ ಏನಾದರೂ ಮಾಡಬಹುದು, ಆದರೆ ನಾವೇನು ಮಾಡಲು ಆಗುವುದಿಲ್ಲ. ಈ ರೀತಿ ಹೇಳಿಕೆಯನ್ನು ನೀಡುವುದರಿಂದ ಜಾರಕಿಹೊಳಿ ಕುಟುಂಬಕ್ಕೂ ಶೋಭೆ ತರುವುದಿಲ್ಲ ಎಂದ ಅವರು, ನಾವೆಲ್ಲ ಬಂದು ಬಿಜೆಪಿ (BJP) ಸರ್ಕಾರವನ್ನು ರಚಿಸಿದೆವು. ಆದರೆ ಇವರೆಲ್ಲ ಎಡವಟ್ಟು ಗಿರಾಕಿಗಳು. ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದಾರೆ. ಶಾಲೆಗೆ ಕಾವಿ ಬಣ್ಣ ಹೊಡೆಯುವುದು ಯೋಜನೆನಾ ಎಂದು ಪ್ರಶ್ನಿಸಿದರು.

JDS

ಈ ಬಾರಿ ಚುನಾವಣೆಯಲ್ಲಿ ಬಿ.ಎಸ್‌ ಯಡಿಯೂರಪ್ಪ (BS Yediyurappa) ನಮ್ಮ ಮ್ಯಾಜಿಕ್‌ 150 ಎನ್ನುತ್ತಾರೆ, ಸಿದ್ದರಾಮಯ್ಯ (Siddaramaiah), ಡಿ.ಕೆ ಶಿವಕುಮಾರ್‌ 115 ನಮ್ಮ ಮ್ಯಾಜಿಕ್‌ ಅನ್ನುತ್ತಾರೆ, ಅದೇ ರೀತಿ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) 123 ಅಂತಾರೆ. ಯಾರಪ್ಪ ನೀವು, ನೀವೇ ಡಬ್ಬ ತುಂಬಕೊಂಡ ಬಿಡುತ್ತೀರಾ. ಹುಚ್ಬರ ತರಹ ನೀವೇ ನಂಬರ್ ಕೊಡುತ್ತಿದ್ದೀರಾ. ಚುನಾವಣೆನೆ ಪ್ರಜಾಪ್ರಭುತ್ವದ ಆತ್ಮ. ಆದರೆ ಬಿಜೆಪಿ ಅಯೋಗ್ಯ ಸರ್ಕಾರ ಆತ್ಮವನ್ನೇ ಕಸಿಯುತ್ತಿದೆ. ಮತದಾರ ಹೆಸರನ್ನು ಡಿಲೀಟ್ ಮಾಡಿ ಅವರ ಆತ್ಮ ಕಸಿಯುತ್ತಿದೆ. ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಪುಡಿ ರೌಡಿ ತರಹ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನನ್ನ ಸರ್ಕಾರ ಬಡವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ತಿದೆ: ಮುರ್ಮು

CONGRESS

ಇದು ನಮೆಗಲ್ಲ ಆದರ್ಶನಾ, ರಾಜಕೀಯ ನಾಯಕರು ತಮ್ಮ ಮೌಲ್ಯ ಕಳೆದುಕೊಂಡಿದ್ದಾರೆ. ನನ್ನನ್ನು ಸೇರಿಸಿ ಎಲ್ಲರೂ ಮೌಲ್ಯ ಕಳೆದುಕೊಂಡಿದ್ದೇವೆ‌. ಮೌಲ್ಯ ಕಳೆದುಕೊಂಡ ಮೇಲೆ ಯಾರ ಮನೆ ಮುಂದೆ ನಿಲ್ಲುತ್ತೀರಿ ನೀವು. ಚುನಾವಣೆಗೆ ನಿಲ್ಲಲ್ಲ, ಟಿಕೆಟ್‌ಗೆ ಹತ್ತು ಕೋಟಿ ಕೊಡ್ತೀವಿ ಎನ್ನುತ್ತಿದ್ದಾರೆ. ನಾವೆಲ್ಲ ಚುನಾವಣೆಗೆ ನಿಲ್ಲಲು ಆಗಲ್ಲ. ಇವತ್ತು ಸೇವಾ ರಾಜಕಾರಣ ಹೋಯ್ತು, ಕಾಂಗ್ರೆಸ್ ನಮ್ಮ ತಾಯಿ. ನಾನು ಯಾವ ಪಾರ್ಟಿ ತೆಗಳೋಕೆ ಹೋಗಲ್ಲ. ಎಲ್ಲ ಪಕ್ಷಗಳು, RSS ಎಲ್ಲವೂ ಚೆನ್ನಾಗಿವೆ. ಆದರೆ ಅದನ್ನು ನಡೆಸುವವರು ಸರಿ‌ ಇಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಷಡ್ಯಂತ್ರಕ್ಕೆ ರಮೇಶ್ ಜಾರಕಿಹೊಳಿ ಬಲಿಯಾಗಿದ್ದಾರೆ: ರೇಣುಕಾಚಾರ್ಯ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressh vishwanathjdsಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿರಮೇಶ್ ಜಾರಕಿಹೊಳಿಹೆಚ್.ವಿಶ್ವನಾಥ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
1 minute ago
Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
30 minutes ago
H D Kumaraswamy
Bengaluru City

ನಿಮಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯಕಾರ ಪೋಷಾಕು ಎಲ್ಲವೂ ದೇವೇಗೌಡರ ದೇಣಿಗೆ: ಸಿಎಂಗೆ ಹೆಚ್‌ಡಿಕೆ ತಿರುಗೇಟು

Public TV
By Public TV
33 minutes ago
Will Jacks
Cricket

ತವರಿನಲ್ಲೇ ಲಂಕಾ ದಹನ – ಇಂಗ್ಲೆಂಡ್‌ಗೆ ʻವಿಲ್‌ʼ ಪವರ್‌, 51 ರನ್‌ಗಳ ಭರ್ಜರಿ ಜಯ

Public TV
By Public TV
38 minutes ago
DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
1 hour ago
Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?