Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ರಾಜ್ಯಕ್ಕೆ ಮೋದಿ – ಕಾಂಗ್ರೆಸ್‌, ಜೆಡಿಎಸ್‌ ಭದ್ರಕೋಟೆಯಲ್ಲೇ ನಡೆಯಲಿದೆ ಸಮಾವೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೆ ರಾಜ್ಯಕ್ಕೆ ಮೋದಿ – ಕಾಂಗ್ರೆಸ್‌, ಜೆಡಿಎಸ್‌ ಭದ್ರಕೋಟೆಯಲ್ಲೇ ನಡೆಯಲಿದೆ ಸಮಾವೇಶ

Bengaluru City

ಮತ್ತೆ ರಾಜ್ಯಕ್ಕೆ ಮೋದಿ – ಕಾಂಗ್ರೆಸ್‌, ಜೆಡಿಎಸ್‌ ಭದ್ರಕೋಟೆಯಲ್ಲೇ ನಡೆಯಲಿದೆ ಸಮಾವೇಶ

Public TV
Last updated: April 2, 2023 8:07 am
Public TV
Share
1 Min Read
pm narendra modi mandya road show expressway 2
SHARE

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಬಿಜೆಪಿ (BJP) ಈಗ ಮತ್ತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಕರೆಸಲು ಸಿದ್ಧತೆ ನಡೆಸಿದೆ.

ಹೌದು. ಚುನಾವಣೆ (Karnataka Election) ಘೋಷಣೆಗೂ ಮೊದಲೇ 7 ಬಾರಿ ರಾಜ್ಯಕ್ಕೆ ಮೋದಿ ಆಗಮಿಸಿದ್ದಾರೆ. ಈಗ ಚುನಾವಣಾ ಪ್ರಚಾರದ ಕಡೇ ದಿನದವರೆಗೂ ಮೋದಿ ಅವರನ್ನು ಕರೆಸಲು ಬಿಜೆಪಿ ಮುಂದಾಗಿದೆ.

narendra modi road show 1

ಬಿಜೆಪಿ ಪ್ಲ್ಯಾನ್‌ ಏನು?
ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿರುವುದರಿಂದ ಪ್ರತಿ 12-14 ಕ್ಷೇತ್ರಗಳಿಗೆ ಒಂದರಂತೆ ಬೃಹತ್ ಸಮಾವೇಶ (Modi Rally) ನಡೆಸಲು ಸಿದ್ಧತೆ ನಡೆದಿದೆ.

ರಾಜ್ಯವನ್ನು 6 ಭಾಗವನ್ನಾಗಿ ವಿಂಗಡಿಸಿರುವ ಬಿಜೆಪಿ ಪ್ರದೇಶವಾರು, ಕಾಂಗ್ರೆಸ್ (Congress), ಜೆಡಿಎಸ್ (JDS) ಭದ್ರಕೋಟೆಯಲ್ಲಿ ಹೆಚ್ಚು ಸಮಾವೇಶ ಆಯೋಜಿಸಲಿದೆ. ಪ್ರತಿ ಭಾಗದಲ್ಲಿ ಕನಿಷ್ಠ 3 ಕಾರ್ಯಕ್ರಮಗಳನ್ನು ನಡೆಸಲು ಚಿಂತನೆ ನಡೆದಿದೆ. ಇದನ್ನೂ ಓದಿ: ಪ್ರಮುಖ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಸಿಗುತ್ತಿಲ್ಲ ಅಭ್ಯರ್ಥಿಗಳು!

PM Narendra Modi inaugurates Bengaluru Mysuru Expressway in Mandya 3

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಟಾರ್ಗೆಟ್‌ ಮಾಡಿ ಹೈದರಾಬಾದ್ ಕರ್ನಾಟಕದಲ್ಲಿ ಹೆಚ್ಚು ಸಮಾವೇಶ ನಡೆಯಲಿದೆ. ಉಳಿದಂತೆ ಹಳೇ ಮೈಸೂರು, ಕರಾವಳಿ, ಕಿತ್ತೂರು, ಮಧ್ಯ ಕರ್ನಾಟಕ, ಬೆಂಗಳೂರು ಕೇಂದ್ರೀಕರಿಸಿ ಸಮಾವೇಶ ಆಯೋಜನೆಯಾಗಲಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18-20 ಸ್ಥಾನಗಳನ್ನು ಗೆಲ್ಲಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಂತಿಮ ಫಲಿತಾಂಶ ಪ್ರಕಟವಾದಾಗ ಬಿಜೆಪಿ 25 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಮಾಡಿಕೊಂಡು ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದರೂ ಬಿಜೆಪಿ ಈ ಪ್ರಮಾಣದ ಸ್ಥಾನವನ್ನು ಗೆಲ್ಲಲು ಕಾರಣವಾಗಿದ್ದು ಮೋದಿ ವರ್ಚಸ್ಸು. ಈ ಕಾರಣಕ್ಕೆ ಈ ಚುನಾವಣೆಯಲ್ಲೂ ಮೋದಿ ವರ್ಚಸ್ಸು ಬಳಸಿಕೊಂಡು ಬಿಜೆಪಿ ಮತ ಬೇಟೆ ಮಾಡಲು ಪ್ಲ್ಯಾನ್‌ ರೂಪಿಸಿದೆ.

TAGGED:bjpelectionjdskarnatakanarendra modiಕರ್ನಾಟಕಕಾಂಗ್ರೆಸ್ಚುನಾವಣೆಜೆಡಿಎಸ್ನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
4 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
5 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
5 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?