Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯಲ್ಲಿ ತ್ರಿಮೂರ್ತಿ ತಂತ್ರ: ಬೆಂಗಳೂರಲ್ಲಿ ಯೋಗಿ ಆದಿತ್ಯನಾಥ್ ಟಾರ್ಗೆಟ್ ಯಾರು!?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯಲ್ಲಿ ತ್ರಿಮೂರ್ತಿ ತಂತ್ರ: ಬೆಂಗಳೂರಲ್ಲಿ ಯೋಗಿ ಆದಿತ್ಯನಾಥ್ ಟಾರ್ಗೆಟ್ ಯಾರು!?

Bengaluru City

ಬಿಜೆಪಿಯಲ್ಲಿ ತ್ರಿಮೂರ್ತಿ ತಂತ್ರ: ಬೆಂಗಳೂರಲ್ಲಿ ಯೋಗಿ ಆದಿತ್ಯನಾಥ್ ಟಾರ್ಗೆಟ್ ಯಾರು!?

Public TV
Last updated: January 11, 2023 9:48 am
Public TV
Share
2 Min Read
yogi adityanath 1
SHARE

ಬೆಂಗಳೂರು: ಹಳೆ ಮೈಸೂರು ಭಾಗ, ಕರಾವಳಿಯಲ್ಲಿ ಯೋಗಿ ಅಸ್ತ್ರ ಸಿದ್ಧವಾಗುತ್ತಿದೆ. ಎರಡು ಭಾಗಗಳಲ್ಲಿ ಯೋಗಿ ರ‍್ಯಾಲಿಗಳನ್ನು ಫಿಕ್ಸ್ ಮಾಡಲು ಬಿಜೆಪಿ ಮೆಗಾ ಪ್ಲ್ಯಾನ್ ಮಾಡಿದೆ. ಜನವರಿ 29ಕ್ಕೆ ರಾಜಧಾನಿ ಬೆಂಗಳೂರಲ್ಲಿ ಯೋಗಿ ಆದಿತ್ಯನಾಥ್ ಅಬ್ಬರ ಜೋರಾಗಿದ್ದು, ಬಿಜೆಪಿಯಿಂದ (BJP) ಮೋದಿ, ಶಾ, ಯೋಗಿ ತಂತ್ರ ಕಾರ್ಯರೂಪಕ್ಕೆ ಬರುತ್ತಿದೆ.

ಅಂದಹಾಗೆ ವಾರದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಎರಡು ಪ್ರವಾಸ ಫಿಕ್ಸ್ ಆಗಿದೆ. ಜನವರಿ 12ಕ್ಕೆ ಹುಬ್ಬಳ್ಳಿಗೆ, ಜನವರಿ 19ಕ್ಕೆ ನಾರಾಯಣಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಪ್ರಧಾನಿ ಪ್ರವಾಸದ ಬಳಿಕ ಮೂರನೇ ವಾರದಲ್ಲಿ ಅಮಿತ್ ಶಾ ಮತ್ತೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಆ ವೇಳೆ ಅಮಿತ್ ಶಾ (Amit Shah) ಸಂಘಟನಾ ಸಭೆಗಳ ಜೊತೆಗೆ ಟಾಸ್ಕ್ ಪ್ರಗತಿ ಬಗ್ಗೆ ವರದಿ ಪಡೆಯಲಿದ್ದಾರೆ. ಅಮಿತ್ ಶಾ ಪ್ರವಾಸದ ಬಳಿಕ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ಪ್ರವಾಸ ಫಿಕ್ಸ್ ಆಗಿದೆ.

bjp flag

ಬೆಂಗಳೂರಲ್ಲೇ (Bengaluru) ಯೋಗಿ ಆದಿತ್ಯನಾಥ್ (Yogi Adityanath) ಪ್ರವಾಸ ಫಿಕ್ಸ್ ಮಾಡಿ ನಗರವಾಸಿಗಳೇ ಬಿಜೆಪಿ ಟಾರ್ಗೆಟ್ ಎನ್ನಲಾಗುತ್ತಿದೆ. ಗೋವಿಂದರಾಜನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಯೋಗಿ ಆದಿತ್ಯನಾಥ್ ಮಾಗಡಿ ರಸ್ತೆಯಲ್ಲಿ ನಿರ್ಮಾಣ 300 ಹಾಸಿಗೆ ಸಾಮರ್ಥ್ಯವುಳ್ಳ ಮೇಲ್ದರ್ಜೆಗೇರಿಸಿದ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ. ನಾಥ ಪರಂಪರೆಯ ಮಠಾಧೀಶರೂ ಆಗಿರುವ ಯೋಗಿ ಆದಿತ್ಯನಾಥ್ ಅವರ ಮೂಲಕ ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯ ಸೆಳೆಯುವ ಯತ್ನ ಎನ್ನಲಾಗುತ್ತಿದೆ. ಇದನ್ನೂ ಓದಿ: ಪತ್ನಿ, ಮಗನ ಸಾವಿಗೆ ಕಾರಣರಾದವ್ರ ವಿರುದ್ಧ ಕ್ರಮಕ್ಕೆ ಲೋಹಿತ್ ದೂರು- ಎಫ್‍ಐಆರ್

Amit Shah

ಈ ಹಿಂದೆ ಅಮಿತ್ ಶಾ ಪ್ರವಾಸದ ವೇಳೆ ಓಲ್ಡ್ ಮೈಸೂರು (Old Mysuru) ಟಾರ್ಗೆಟ್ ಆಗಿತ್ತು. ಹೆಚ್‌ಡಿಕೆ, ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿ ಮೈತ್ರಿ ಇಲ್ಲ ಎಂದಿದ್ದ ಅಮಿತ್ ಶಾ ಒಳ ಒಪ್ಪಂದ ಚರ್ಚೆಗೆ ಬ್ರೇಕ್ ಹಾಕಿದ್ದರು. ಹಾಗಾಗಿ ಈ ಸಲ ಯೋಗಿ ಪ್ರವಾಸದ ವೇಳೆ ಟಾರ್ಗೆಟ್ ಯಾರು? ಹಿಂದುತ್ವ+ ಒಕ್ಕಲಿಗ ಮತ ಸೆಳೆಯುವ ಪ್ಲ್ಯಾನ್ ಇದೆಯಾ? ಎಂಬ ಕುತೂಹಲ ಮನೆ ಮಾಡಿದೆ. ಇದನ್ನೂ ಓದಿ: ದಾವಣಗೆರೆಗೆ ಬಂದ ಮೃತ ತೇಜಸ್ವಿನಿ, ಪುತ್ರನ ಶವ- ತಾಯಿ, ಮಗುವಿನ ಪ್ರತ್ಯೇಕ ಅಂತ್ಯಸಂಸ್ಕಾರ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurubjpelectionಅಮಿತ್ ಶಾಕರ್ನಾಟಕಚುನಾವಣೆನರೇಂದ್ರ ಮೋದಿಬಿಜೆಪಿಯೋಗಿ ಆದಿತ್ಯನಾಥ್
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Nagalakshmi Choudhary
Davanagere

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

Public TV
By Public TV
26 minutes ago
bidar bike accident three died
Bidar

ಬೀದರ್| ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
1 hour ago
England vs Nepal
Cricket

T20 World Cup: ಕ್ರಿಕೆಟ್‌ ಶಿಶು ನೇಪಾಳ ವಿರುದ್ಧ ಕ್ರಿಕೆಟ್‌ ಜನಕ ಇಂಗ್ಲೆಂಡ್‌ಗೆ 4 ರನ್‌ಗಳ ಜಯ

Public TV
By Public TV
2 hours ago
Crime News husband cheats wife in hassan
Crime

ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ಕೈಕೊಟ್ಟ ಪತಿ -‌ ಮಹಿಳೆಯ ರೂಮ್‌ಗೆ ನುಗ್ಗಿ ಕುಟುಂಬಸ್ಥರಿಂದ ದಾಂಧಲೆ

Public TV
By Public TV
2 hours ago
Namma Metro Purple Line
Bengaluru City

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್ – ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ

Public TV
By Public TV
2 hours ago
entrepreneur Dhruv Dutt Sharma
Crime

500 ಕೋಟಿ ರೂ. ವಂಚನೆ ಕೇಸ್‌; 32ನೇ ಅವೆನ್ಯೂ ಸಿಇಒ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?