Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಕ್ಸಿಟ್ ಪೋಲ್ ನಂಬಿದ ಕಾಂಗ್ರೆಸ್‍ನಲ್ಲಿ ನಾನಾ ಲೆಕ್ಕಾಚಾರ- ಸಿಎಂ ಆಗುವ ಕನಸಲ್ಲಿ ಸಿದ್ದು, ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಕ್ಸಿಟ್ ಪೋಲ್ ನಂಬಿದ ಕಾಂಗ್ರೆಸ್‍ನಲ್ಲಿ ನಾನಾ ಲೆಕ್ಕಾಚಾರ- ಸಿಎಂ ಆಗುವ ಕನಸಲ್ಲಿ ಸಿದ್ದು, ಡಿಕೆ

Bengaluru City

ಎಕ್ಸಿಟ್ ಪೋಲ್ ನಂಬಿದ ಕಾಂಗ್ರೆಸ್‍ನಲ್ಲಿ ನಾನಾ ಲೆಕ್ಕಾಚಾರ- ಸಿಎಂ ಆಗುವ ಕನಸಲ್ಲಿ ಸಿದ್ದು, ಡಿಕೆ

Public TV
Last updated: May 12, 2023 7:13 am
Public TV
Share
2 Min Read
Siddaramaiah and DKShivakumar
SHARE

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‍ (Congress) ಗೆ ಬಹುಮತದ ಸುಳಿವು ಸಿಗುತ್ತಿದ್ದಂತೆಯೇ ಪಕ್ಷದಲ್ಲಿ ನಾನಾ ಲೆಕ್ಕಾಚಾರ ಶುರುವಾಗಿದೆ. ಆಂತರಿಕವಾಗಿ ಸಿಎಂ ಹುದ್ದೆಗೆ ಪೈಪೋಟಿ ಶುರುವಾಗಿದೆ.

ಸಿಎಂ ಕುರ್ಚಿ ಕನಸು ಕಂಡ ಸಿದ್ದರಾಮಯ್ಯ (Siddaramaiah) ಹಾಗೂ ಡಿ.ಕೆ.ಶಿವಕುಮಾರ್ (D.K Shivakumar) ತಮ್ಮದೇ ಆದ ಲೆಕ್ಕಾಚಾರಕ್ಕೆ ಮುಂದಾದಂತೆ ಕಾಣುತ್ತಿದೆ. ಸಿದ್ದರಾಮಯ್ಯಗೆ ಶಾಸಕರ ಬೆಂಂಬಲದ ವಿಶ್ವಾಸವಾದರೆ, ಡಿಕೆಶಿಗೆ ಹೈಕಮಾಂಡ್ ಮೇಲೆ ಅಪಾರವಾದ ನಂಬಿಕೆ. ಸಿದ್ದರಾಮಯ್ಯಗೆ ನೂತನ ಶಾಸಕರ ಬೆಂಬಲದ ವಿಶ್ವಾಸವಿದ್ದು, ಅದೇ ಕಾರಣಕ್ಕೆ 2013ರ ಫಲಿತಾಂಶದ ನಿರೀಕ್ಷೆಯಲ್ಲಿ ಇದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮೂಡುಶೆಡ್ಡೆ ಘಟನೆಗಳಿಗೆ ಮಿಥುನ್ ರೈ ಪ್ರಚೋದನೆಯೇ ಕಾರಣ: ಉಮಾನಾಥ್ ಕೋಟ್ಯಾನ್ ಕಿಡಿ

Karnataka Exit Poll 2023

ಕೆಪಿಸಿಸಿ (KPCC) ಅಧ್ಯಕ್ಷರನ್ನ ಸಿಎಂ ಮಾಡುವ ಸಂಪ್ರದಾಯ ಕಾಂಗ್ರೆಸ್‍ನಲ್ಲಿದೆ. ಅದು ತಮ್ಮ ಕೈ ಹಿಡಿಯುತ್ತದೆ ಎಂಬ ನಿರೀಕ್ಷೆಯಲ್ಲಿ ಡಿಕೆಶಿ ಇದ್ದಾರೆ. ಎಕ್ಸಿಟ್ ಪೋಲ್ (Exit Poll) ಆಧರಿಸಿ ಸಿಎಂ ಕುರ್ಚಿ ಕದನದಲ್ಲಿ ತಮ್ಮದೇ ಆದ ಲೆಕ್ಕಾಚಾರದಲ್ಲಿ ಉಭಯ ನಾಯಕರು ಇದ್ದಾರೆ ಎನ್ನಲಾಗಿದೆ. ಇದೇ ಲೆಕ್ಕಾಚಾರ ಹಾಗೂ ನಂಬಿಕೆಯಲ್ಲಿ ಕೈ ಪಾಳಯ ಇದ್ದು ಎಕ್ಸಿಟ್ ಪೋಲ್ ನಿಂದಾಗಿ ಸಿಎಂ ಕುರ್ಚಿ ಕನಸು ಜೋರಾಗಿದೆ ಅಂತ ಹೇಳಲಾಗ್ತಿದೆ. ಈ ಮಧ್ಯೆ ಪರಮೇಶ್ವರ್ (G Parameshwar) ಕೂಡ ಸಿಎಂ ಗಾದಿ ಮೇಲೆ ಟವೆಲ್ ಹಾಕಲು ನೋಡಿದ್ದಾರೆ. ಆದರೆ ಮಾಜಿ ಮಂತ್ರಿ ಕೃಷ್ಣಬೈರೇಗೌಡರು ಮಾತ್ರ ಬೇರೆಯದ್ದೇ ಲೆಕ್ಕಾಚಾರವನ್ನು ಮುಂದಿಡುತ್ತಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ಇಬ್ಬರು ಸಿಎಂ ಪಟ್ಟಕ್ಕೆ ಅರ್ಹರಿದ್ದಾರೆ. ಇಬ್ಬರಿಗೂ ಅವಕಾಶ ಸಿಗಬೇಕು ಎನ್ನುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ.

congress bjp jds

ಒಟ್ಟಿನಲ್ಲಿ ಚುನಾವಣೊತ್ತರ ಸಮೀಕ್ಷೆಗಳ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಕೂಡ ಜೋರಾಗಿದೆ. ಅತಂತ್ರ ಪರಿಸ್ಥಿತಿ ನಿಭಾಯಿಸುವ ಬಗ್ಗೆಯೂ ಗಂಭೀರ ಚಿಂತನೆ ನಡೀತಿದೆ. ಹೀಗಾಗಿ ಪಕ್ಷೇತರ ಅಭ್ಯರ್ಥಿ (Independent Candidates) ಗಳ ಮೇಲೆ ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ನಾಯಕರು ಕಣ್ಣಿಟ್ಟಿದ್ದಾರೆ. ಸ್ವತಂತ್ರ ಸರ್ಕಾರಕ್ಕಾಗಿ ಪಕ್ಷೇತರ ಅಭ್ಯರ್ಥಿಗಳ ಮೇಲೆ ನಿಗಾ ವಹಿಸಿದ್ದು, ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಮುಖ ನಾಯಕರಿಗೆ ಹೈಕಮಾಂಡ್ ಟಾಸ್ಕ್ ನೀಡಿದೆ. ಗೆಲ್ಲುವ ಅಭ್ಯರ್ಥಿಗಳನ್ನು ಗುರುತಿಸಿ ಸಂಪರ್ಕದಲ್ಲಿರುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಸೂಚನೆ ಹಿನ್ನಲೆ ಪಕ್ಷೇತರಾಗಿ ಆಯ್ಕೆಯಾಗುವ ನಾಯಕರ ಸಂಪರ್ಕಕ್ಕೆ ಉಭಯ ಪಕ್ಷದ ನಾಯಕರ ಪ್ರಯತ್ನ ನಡೆಸುತ್ತಿದ್ದಾರೆ.

TAGGED:bengalurucongressDK Shivakumarkarmataka election 2023siddaramaiahsurveyಕರ್ನಾಟಕ ಚುನಾವಣೆ 2023ಕಾಂಗ್ರೆಸ್ಚುನಾವಣೋತ್ತರ ಸಮೀಕ್ಷೆಡಿ.ಕೆ.ಶಿವಕುಮಾರ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Supreme Court 1
Court

ಮತ ಎಣಿಕೆಗೂ ಮುನ್ನ ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ

Public TV
By Public TV
3 hours ago
Delhi Capitals 2
Cricket

ಕನ್ನಡಿಗ ರಾಹುಲ್‌, ನಿಸ್ಸಂಕಾ ಬ್ಯಾಟಿಂಗ್‌ ಅಬ್ಬರಕ್ಕೆ ರಾಜಸ್ಥಾನ್‌ ತತ್ತರ – ಡೆಲ್ಲಿಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
3 hours ago
bengaluru rain
Bengaluru City

ಬೆಂಗಳೂರಿನ ಹಲವೆಡೆ ಸುರಿದ ಮಳೆ – ರಸ್ತೆಗಳು ಜಲಾವೃತ, ಜಯನಗರದಲ್ಲಿ ಆಟೋ ಮೇಲೆ ಉರುಳಿದ ಮರ

Public TV
By Public TV
4 hours ago
Girish Mattannavar
Bengaluru City

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR

Public TV
By Public TV
5 hours ago
Yadagiri Death
Districts

ಯಾದಗಿರಿಯಲ್ಲಿ ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ದುರ್ಮರಣ

Public TV
By Public TV
6 hours ago
Peenya Flyover 1
Bengaluru City

ಪೀಣ್ಯ ಫ್ಲೈಓವರ್‌ನಲ್ಲಿ 4 ದಿನ ವಾಹನ ಸಂಚಾರಕ್ಕೆ ನಿರ್ಬಂಧ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?