Public TV - Latest Kannada News, Public TV Kannada Live, Public TV News
Visit Public TV English
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
  • Stories
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Follow US
31 Districts

ತುಮಕೂರಿನಲ್ಲಿ ಕಾಂಗ್ರೆಸ್‍ಗೆ ಜಯ – ಜೆಡಿಎಸ್, ಬಿಜೆಪಿಗೆ ತಲಾ 2 ಸ್ಥಾನ

Public TV
Last updated: 2023/05/13 at 9:11 PM
Public TV
Share
2 Min Read
SHARE

ತುಮಕೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಏಳು ಕ್ಷೇತ್ರಗಳಲ್ಲಿ ಜಯಗಳಿಸಿದೆ. ಬಿಜೆಪಿ (BJP) ಎರಡು ಕ್ಷೇತ್ರಗಳಲ್ಲಿ ಹಾಗೂ ಜೆಡಿಎಸ್ (JDS) ಎರಡು ಕ್ಷೇತ್ರಗಳಲ್ಲಿ ಗೆದ್ದಿದೆ.

ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ 74,724 ಮತಗಳನ್ನು ಪಡೆದು ಕಾಂಗ್ರೆಸ್ (Congress) ಅಭ್ಯರ್ಥಿ ಡಾ.ರಂಗನಾಥ್ ಅವರು ಗೆಲುವು ಸಾಧಿಸಿದ್ದಾರೆ. ಬಿಜೆಪಿ 48,151 ಮತಗಳನ್ನು ಪಡೆದು ಸೋಲು ಕಂಡಿದೆ. ಜೆಡಿಎಸ್ 46,974 ಮತಗಳನ್ನು ಪಡೆದಿದೆ. ಕೈ ಅಭ್ಯರ್ಥಿಯ ಗೆಲುವಿನ ಅಂತರ 26,573 ಮತಗಳಾಗಿದೆ. ಇದನ್ನೂ ಓದಿ: ರಾಮನಗರದಲ್ಲಿ ಜೆಡಿಎಸ್‍ಗೆ ಶಾಕ್ – 3 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಗೆಲುವು

ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಆರ್ ಶ್ರೀನಿವಾಸ್ 60,520 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ 51,979 ಮತಗಳನ್ನು ಪಡೆದಿದ್ದು, ಜೆಡಿಎಸ್ 43,046 ಮತ ಗಳಿಸಿದೆ. ಕೈ ಅಭ್ಯರ್ಥಿ 8,541 ಮತಗಳಿಂದ ಗೆದ್ದಿದ್ದಾರೆ.

ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸುರೇಶ್ ಬಾಬು 70,329 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ 60,304 ಮತ ಪಡೆದಿದೆ. ಕಾಂಗ್ರೆಸ್ 50,629 ಗಳಿಸಿದೆ. ಗೆದ್ದ ಅಭ್ಯರ್ಥಿಯ ಗೆಲುವಿನ ಅಂತರ 10,025 ಮತಗಳಾಗಿವೆ.

ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನ ಎಂ.ಟಿ.ಕೃಷ್ಣಪ್ಪ 68,163 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ 58,240 ಮತಗಳನ್ನು ಪಡೆದಿದೆ. ಕಾಂಗ್ರೆಸ್ 30,536 ಮತಗಳನ್ನು ಪಡೆದಿದೆ. ಗೆದ್ದ ಅಭ್ಯರ್ಥಿಯ ಗೆಲುವಿನ ಅಂತರ 9923 ಮತಗಳಾಗಿದೆ.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಗೌಡ 89,191 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ 84,597 ಪಡೆದಿದೆ. ಗೆದ್ದ ಅಭ್ಯರ್ಥಿಯ ಗೆಲುವಿನ ಅಂತರ 4594 ಮತಗಳಾಗಿವೆ.

ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ 83,062ಗೆಲುವು ಸಾಧಿಸಿದ್ದಾರೆ. ಜೆಡಿಎಸ್ 72,181 ಮತಗಳನ್ನು ಪಡೆದಿದೆ. ಬಿಜೆಪಿ 70,206 ಮತಗಳನ್ನು ಪಡೆದಿದೆ. ಕೈ ಅಭ್ಯರ್ಥಿಯ ಗೆಲುವಿನ ಅಂತರ 10,881 ಮತಗಳಾಗಿವೆ.

ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್ ರಾಜಣ್ಣ ಅವರು 91,166 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ 55,643 ಮತಗಳನ್ನು ಪಡೆದರೆ, ಬಿಜೆಪಿ 15,612 ಮತಗಳನ್ನು ಪಡೆದಿದೆ. ಗೆದ್ದ ಅಭ್ಯರ್ಥಿಯ ಗೆಲುವಿನ ಅಂತರ 35,523 ಆಗಿದೆ.

ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಷಡಕ್ಷರಿ ಅವರು 71,999 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ 54,347 ಮತಗಳನ್ನು ಪಡೆದರೆ, ಜೆಡಿಎಸ್ 26,014 ಮತಗಳನ್ನು ಪಡೆದಿದೆ. ಗೆದ್ದ ಅಭ್ಯರ್ಥಿಯ ಮತಗಳ ಅಂತರ 17,652 ಆಗಿದೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಅವರು 86,084 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ 56,834 ಮತಗಳನ್ನು ಗಳಿಸಿದರೆ, ಬಿಜೆಪಿ 42,329 ಮತಗಳನ್ನು ಪಡೆದಿದೆ. ಕೈ ಅಭ್ಯರ್ಥಿಯ ಗೆಲುವಿನ ಅಂತರ 29,250 ಮತಗಳಾಗಿದೆ.

ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಪರಮೇಶ್ವರ್ 79,999 ಮತಗಳನ್ನು ಪಡೆದು ಗೆದ್ದಿದ್ದಾರೆ. ಜೆಡಿಎಸ್ ಪಡೆದ ಮತಗಳು 64,752 ಆದರೆ, ಬಿಜೆಪಿ 24,091 ಮತಗಳನ್ನು ಪಡೆದಿದೆ. ಪರಮೇಶ್ವರ್ ಅವರ ಗೆಲುವಿನ ಅಂತರ 14,347 ಮತಗಳಾಗಿವೆ.

ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜ್ಯೋತಿ ಗಣೇಶ್ 59,165 ಮತಗಳನ್ನು ಪಡೆದು ಗೆಲುವು ಪಡೆದಿದ್ದಾರೆ. ಜೆಡಿಎಸ್ 55,967 ಮತಗಳನ್ನು ಪಡೆದರೆ, ಕಾಂಗ್ರೆಸ್ 46,900 ಮತಗಳನ್ನು ಪಡೆದಿದೆ. ಗೆದ್ದ ಅಭ್ಯರ್ಥಿಯ ಗೆಲುವಿನ ಅಂತರ 3,198 ಮತಗಳಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಕೈಹಿಡಿದ ಕೊಡಗಿನ ಕಾವೇರಿ – ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲು

TAGGED: bjp, congress, jds, Karnataka Election Results 2023, tumkur, ಕಾಂಗ್ರೆಸ್, ಜೆಡಿಎಸ್, ಬಿಜೆಪಿ
Share This Article
Facebook Twitter Whatsapp Whatsapp Telegram
ಇತಿಹಾಸ ತಿರುಚಲಾದ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿಯೇ ಮಾಡ್ತೇವೆ: ಮಧು ಬಂಗಾರಪ್ಪ
By Public TV
ಮುಸ್ಲಿಮರ ಮನೆಲಿ 2, 3 ಹೆಂಡತಿಯರು ಇರ್ತಾರೆ, ಗೃಹಲಕ್ಷ್ಮಿ ಹೆಸರಿನಲ್ಲಿ ಕುಟುಂಬದಲ್ಲಿ ಬೆಂಕಿ: ಪ್ರತಾಪ್ ಸಿಂಹ ವ್ಯಂಗ್ಯ
By Public TV
ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ರಾತ್ರಿ ಕಳೆಯುವ ಕಾರ್ಮಿಕರ ನೆರವಿಗೆ ಧಾವಿಸುವಂತೆ ಸಿಎಂ ಸೂಚನೆ
By Public TV
ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಸಿಎಂ ಸಿದ್ದರಾಮಯ್ಯಗೆ ವಾಲಿಬಾಲ್ ಕ್ರೀಡಾಪಟುಗಳ ಧನ್ಯವಾದ
By Public TV
200 ಯೂನಿಟ್ ಫ್ರೀ ಅಂದಿಲ್ಲವೆಂದ್ರು ಜಾರ್ಜ್- ಗ್ಯಾರಂಟಿ ಬೆನ್ನಲ್ಲೇ ವಿದ್ಯುತ್ ಹೊಂದಾಣಿಕೆ ಶುಲ್ಕ ಹೆಚ್ಚಳ
By Public TV
ಎಮ್ಮೆ ಕಡಿಯೋದಾದ್ರೆ ಹಸು ಏಕೆ ಕಡಿಯಬಾರದು?: ಸಚಿವ ವೆಂಕಟೇಶ್ ವಿವಾದಾತ್ಮಕ ಹೇಳಿಕೆ
By Public TV
ಒಡಿಶಾ ರೈಲು ಅಪಘಾತದಿಂದ ಪಾರಾಗಿ ಬಂದಿದ್ದವರು ಹೊರಟಿದ್ದ ಬಸ್ ಅಪಘಾತ- ಹಲವರ ಸ್ಥಿತಿ ಗಂಭೀರ
By Public TV

You Might Also Like

Shivamogga

ಇತಿಹಾಸ ತಿರುಚಲಾದ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿಯೇ ಮಾಡ್ತೇವೆ: ಮಧು ಬಂಗಾರಪ್ಪ

Public TV By Public TV 12 mins ago
Mysuru

ಮುಸ್ಲಿಮರ ಮನೆಲಿ 2, 3 ಹೆಂಡತಿಯರು ಇರ್ತಾರೆ, ಗೃಹಲಕ್ಷ್ಮಿ ಹೆಸರಿನಲ್ಲಿ ಕುಟುಂಬದಲ್ಲಿ ಬೆಂಕಿ: ಪ್ರತಾಪ್ ಸಿಂಹ ವ್ಯಂಗ್ಯ

Public TV By Public TV 38 mins ago
Bengaluru City

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ರಾತ್ರಿ ಕಳೆಯುವ ಕಾರ್ಮಿಕರ ನೆರವಿಗೆ ಧಾವಿಸುವಂತೆ ಸಿಎಂ ಸೂಚನೆ

Public TV By Public TV 56 mins ago
Bengaluru City

ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಸಿಎಂ ಸಿದ್ದರಾಮಯ್ಯಗೆ ವಾಲಿಬಾಲ್ ಕ್ರೀಡಾಪಟುಗಳ ಧನ್ಯವಾದ

Public TV By Public TV 2 hours ago
Bengaluru City

200 ಯೂನಿಟ್ ಫ್ರೀ ಅಂದಿಲ್ಲವೆಂದ್ರು ಜಾರ್ಜ್- ಗ್ಯಾರಂಟಿ ಬೆನ್ನಲ್ಲೇ ವಿದ್ಯುತ್ ಹೊಂದಾಣಿಕೆ ಶುಲ್ಕ ಹೆಚ್ಚಳ

Public TV By Public TV 2 hours ago
Mysuru

ಎಮ್ಮೆ ಕಡಿಯೋದಾದ್ರೆ ಹಸು ಏಕೆ ಕಡಿಯಬಾರದು?: ಸಚಿವ ವೆಂಕಟೇಶ್ ವಿವಾದಾತ್ಮಕ ಹೇಳಿಕೆ

Public TV By Public TV 2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
Welcome Back!

Sign in to your account

Lost your password?