Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಕ್ಕೆ ಬರಲಿದ್ದಾರೆ ಮೋದಿ, ಯೋಗಿ – ಬಿಜೆಪಿ ತಾರಾ ಪ್ರಚಾರಕರ ಪಟ್ಟಿಯಲ್ಲಿ ಯಾರಿದ್ದಾರೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯಕ್ಕೆ ಬರಲಿದ್ದಾರೆ ಮೋದಿ, ಯೋಗಿ – ಬಿಜೆಪಿ ತಾರಾ ಪ್ರಚಾರಕರ ಪಟ್ಟಿಯಲ್ಲಿ ಯಾರಿದ್ದಾರೆ?

Districts

ರಾಜ್ಯಕ್ಕೆ ಬರಲಿದ್ದಾರೆ ಮೋದಿ, ಯೋಗಿ – ಬಿಜೆಪಿ ತಾರಾ ಪ್ರಚಾರಕರ ಪಟ್ಟಿಯಲ್ಲಿ ಯಾರಿದ್ದಾರೆ?

Public TV
Last updated: April 19, 2023 12:02 pm
Public TV
Share
2 Min Read
narendra modi yogi adityanath
SHARE

ಬೆಂಗಳೂರು: ಕರ್ನಾಟಕ ಚುನಾವಣೆಗೆ (Karnataka Election) ನಾಮಪತ್ರ ಸಲ್ಲಿಕೆಯಾಗುತ್ತಿದ್ದಂತೆ ಬಿಜೆಪಿ ತಾರಾ ಪ್ರಚಾರಕರ (BJP Star Campaigners) ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್‌ (Yogi Adityanath), ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ ಸೇರಿದಂತೆ ಕೇಂದ್ರ ಬಿಜೆಪಿ ನಾಯಕರು, ಕೇಂದ್ರ ಸಚಿವರು, ಸಂಸದರು, ಶಾಸಕರನ್ನು ಒಳಗೊಂಡ 40 ಮಂದಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ.

Bharatiya Janata Party releases list of star campaigners

ಪಟ್ಟಿಯಲ್ಲಿ ಯಾರಿದ್ದಾರೆ?
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹಸಚಿವ ಅಮಿತ್ ಶಾ, ಕೇಂದ್ರದ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿ ಅಣ್ಣಾಮಲೈ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವೆ ಸ್ಮೃತಿ ಇರಾನಿ.  ಇದನ್ನೂ ಓದಿ: ಶೆಟ್ಟರ್ ನಿರ್ಧಾರದಿಂದ ಉಂಟಾದ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾದ ಜೆ.ಪಿ ನಡ್ಡಾ

ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಸಹ ಉಸ್ತುವಾರಿ ಡಿ.ಕೆ ಅರುಣ, ಯುಪಿ ಸಿಎಂ ಯೋಗಿ ಆದಿತ್ಯನಾಥ್, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ, ಕೇಂದ್ರ ಸಂಸದೀಯ ಇಲಾಖೆ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ರಾಜ್ಯ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ, ಎ ನಾರಾಯಣಸ್ವಾಮಿ, ಭಗವಂತ ಖೂಬಾ.

ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಸದಾನಂದಗೌಡ, ಮಾಜಿ ಡಿಸಿಎಂ ಈಶ್ವರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆರ್‌ ಅಶೋಕ್‌, ಶ್ರೀರಾಮುಲು, ಕೋಟಾ ಶ್ರೀನಿವಾಸ್ ಪೂಜಾರಿ.

 

ಮಾಜಿ ಸಚಿವ ಅರವಿಂದ ಲಿಂಬಾವಳಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಸದ ಉಮೇಶ್ ಜಾಧವ್, ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ ರಾಜೇಶ್, ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್, ನಟಿಯರಾದ ನಟಿಯರಾದ ಶೃತಿ, ತಾರಾ ಅನುರಾಧ, ಮಾಜಿ ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ.

TAGGED:bjpelectionnarendra modipoliticsYogi Adityanathಅಮಿತ್ ಶಾಕರ್ನಾಟಕ ಬಿಜೆಪಿಚುನಾವಣೆಬಿಜೆಪಿಯೋಗಿ ಆದಿತ್ಯನಾಥ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

G Parameshwar 1
Bengaluru City

ಪರಮೇಶ್ವರ್‌ಗೆ ಬಿಗ್ ರಿಲೀಫ್ – ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
2 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
23 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
25 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
42 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
47 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
55 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?