Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲ್ಲಿ ಟಾರ್ಗೆಟ್ ಡಿಕೆಶಿ, ಇಲ್ಲಿ ಟಾರ್ಗೆಟ್ ಸಿದ್ದರಾಮಯ್ಯ- ಏನಿದು ಬಿಜೆಪಿ ತಂತ್ರ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಲ್ಲಿ ಟಾರ್ಗೆಟ್ ಡಿಕೆಶಿ, ಇಲ್ಲಿ ಟಾರ್ಗೆಟ್ ಸಿದ್ದರಾಮಯ್ಯ- ಏನಿದು ಬಿಜೆಪಿ ತಂತ್ರ?

Bengaluru City

ಅಲ್ಲಿ ಟಾರ್ಗೆಟ್ ಡಿಕೆಶಿ, ಇಲ್ಲಿ ಟಾರ್ಗೆಟ್ ಸಿದ್ದರಾಮಯ್ಯ- ಏನಿದು ಬಿಜೆಪಿ ತಂತ್ರ?

Public TV
Last updated: January 26, 2023 3:25 pm
Public TV
Share
2 Min Read
SIDDARAMAIAH DKSHI
SHARE

ಬೆಂಗಳೂರು: ಎರಡು ಅಸ್ತ್ರ, ಎರಡು ರಿಸಲ್ಟ್. ಬಿಜೆಪಿ (BJP) ಯಿಂದಲೇ ಪೊಲಿಟಿಕಲ್ ಸುಪಾರಿ. ಇದು ಎಲೆಕ್ಷನ್ ವಾರ್ ಫೀಲ್ಡ್ ಗೇಮ್ ಅಂದರೂ ತಪ್ಪಾಗಲಾರದು. ಸಿದ್ದರಾಮಯ್ಯ (Siddaramaiah), ಡಿಕೆಶಿ (DK Shivakumar) ಇಬ್ಬರ ಮೇಲೂ ಪ್ರತ್ಯೇಕ ಚಕ್ರವ್ಯೂಹ ರಚನೆಗೆ ಬಿಜೆಪಿ ಹೈಕಮಾಂಡ್‍ (BJP HighCommand) ನಿಂದಲೇ ಸಂದೇಶ ರವಾನೆ ಆಗಿದೆ ಎಂಬ ಬಗ್ಗೆ ಚರ್ಚೆ ಶುರುವಾಗಿದೆ.

SIDDARAMAIAH BJP

ಒಂದೆಡೆ ರಮೇಶ್ ಜಾರಕಿಹೊಳಿ (Ramesh Jarakiholi) ಯಿಂದ ಅಸ್ತ್ರ ಪ್ರಯೋಗ. 2023ರ ಚುನಾವಣೆಯ ಇಡೀ ಪ್ರಚಾರದಲ್ಲಿ ಡಿಕೆಶಿ ಪರ್ಸನಲ್ ಆಟ್ಯಾಕ್ ಗೆ ರಮೇಶ್ ಜಾರಕಿಹೊಳಿಗೆ ಸೂಚನೆ ಹೋಗಿದೆ ಎನ್ನಲಾಗಿದೆ. ಇನ್ನೊಂದು ಕಡೆ ಸಿದ್ದರಾಮಯ್ಯ ವಿರುದ್ಧ ಹಳೇ ಶಿಷ್ಯರಿಂದಲೇ ದಾಳಿ ತಂತ್ರಕ್ಕೂ ಪ್ಲಾನ್ ಆಗಿದೆ. ಸಿದ್ದರಾಮಯ್ಯ (Siddaramaiah) ಮೇಲೆ ಚಾರ್ಜ್ ಫ್ರೇಮ್ ಆಗ್ತಿಲ್ಲ, ಎಲೆಕ್ಷನ್ ಆಟ್ಯಾಕ್ ಕಠಿಣವಾಗಿರಬೇಕು. ಹಳೆಯ ಆರೋಪಗಳ ಬಗ್ಗೆ ಕಾಂಗ್ರೆಸ್ ತಲೆ ಕೆಡಿಸಿಕೊಳ್ಳುವಂತೆ ಮಾಡಿ, ಹಳೆಯದನ್ನ ಕೆದಕಿ ಎಂದು ಮಹಾ ಸಂದೇಶ ಬಿಜೆಪಿ ಹೈಕಮಾಂಡ್‍ನಿಂದ ರಾಜ್ಯ ಬಿಜೆಪಿಗೆ ರವಾನೆ ಆಗಿದೆಯಂತೆ.

Dr K Sudhakar

ಈ ನಡುವೆ ಸಿದ್ದರಾಮಯ್ಯ ಟಾರ್ಗೆಟ್ ಮಾಡಲು ಹಳೇ ಶಿಷ್ಯ ಸುಧಾಕರ್ ಫಿಕ್ಸ್ ಮಾಡಿದ್ದು ರಾಷ್ಟ್ರೀಯ ನಾಯಕರೊಬ್ಬರು ಎನ್ನಲಾಗಿದೆ. ಸುಧಾಕರ್ (Sudhakar) ಅಸ್ತ್ರಕ್ಕೆ ಸಿದ್ದರಾಮಯ್ಯ ಡಿಸ್ಟರ್ಬ್ ಆಗಿಯೇ, ಗುರುವಾರ ಸುಧಾಕರ್ ಮೇಲೆ ಸಿದ್ದರಾಮಯ್ಯ ನಿಗಿನಿಗಿ ಕೆಂಡ ಕಾರಿದ್ರು ಎಂಬ ಮಾತುಗಳಿವೆ. ಇನ್ನೊಂದೆಡೆ ಡಿಕೆಶಿ ವಿರುದ್ಧ ಪರ್ಸನಲ್ ಆಟ್ಯಾಕ್‍ಗೆ ಇಳಿಯುವಂತೆ ರಮೇಶ್ ಜಾರಕಿಹೊಳಿಗೆ ಸೂಚನೆ ಹೋಗಿದೆ. ಇದನ್ನೂ ಓದಿ: ಶ್ರೀರಾಮನ ಹೆಸರು ಕೇಳಿದ್ರೆ ಕೆಲವರಿಗೆ ನಡುಕ ಶುರುವಾಗುತ್ತೆ: ಅಶ್ವಥ್ ನಾರಾಯಣ

DK SHIVAKUMAR

ಬೆಳಗಾವಿ (Belagavi) ಭಾಗದಲ್ಲಿ ಷಡ್ಯಂತ್ರ ವಿಚಾರವನ್ನ ಭಾವನಾತ್ಮಕವಾಗಿ ಬಳಸುವಂತೆಯೂ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಆ ಭಾವನಾತ್ಮಕವಾಗಿ ಬಳಸಿದ್ರೆ ಹೆಚ್ಚು ಅನುಕೂಲ ಆಗಬಹುದೆಂಬ ಲೆಕ್ಕಾಚಾರದಲ್ಲಿ ಬಿಜೆಪಿ ಇದೆ. ಹಾಗಾಗಿ ಇಬ್ಬರು ನಾಯಕರನ್ನ ಬಿಟ್ಟು ಸಿದ್ದರಾಮಯ್ಯ, ಡಿಕೆಶಿ ಮೇಲೆ ಟಾರ್ಗೆಟ್ ಶುರು ಮಾಡಿರುವ ಬಿಜೆಪಿ ತಂತ್ರಕ್ಕೆ ಡಿಕೆಶಿ, ಸಿದ್ದರಾಮಯ್ಯ ತಿರುಗುಬಾಣ ಪ್ರಯೋಗಿಸ್ತಾರಾ..? ಯಾವ ಹಂತ ತಲುಪುತ್ತೆ ಟಾರ್ಗೆಟ್ ಫೈಟ್..!? ಅನ್ನೋದನ್ನ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurubjpDK Shivakumarsiddaramaiahಡಿಕೆ ಶಿವಕುಮಾರ್ಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

fans flock to rr nagars house for darshans birthday celebration
ದರ್ಶನ್‌ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ!
Cinema Latest Main Post Sandalwood
Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories

You Might Also Like

Bomb Threat
Bagalkot

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ – ಹೆಚ್ಚಿದ ಆತಂಕ, ಪೊಲೀಸರಿಂದ ತೀವ್ರ ಶೋಧ

Public TV
By Public TV
14 minutes ago
Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
60 minutes ago
Sabarimala Womens Entry 2
Court

ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Public TV
By Public TV
60 minutes ago
BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
1 hour ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
2 hours ago
ULLA SHIVAMOGGA
Crime

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?