Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯರನ್ನ ಕೆಣಕಲ್ಲ, ಡಿಕೆಶಿ ಸಿಂಗಲ್ ಟಾರ್ಗೆಟ್- ರಮೇಶ್ ಶಪಥ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯರನ್ನ ಕೆಣಕಲ್ಲ, ಡಿಕೆಶಿ ಸಿಂಗಲ್ ಟಾರ್ಗೆಟ್- ರಮೇಶ್ ಶಪಥ?

Bengaluru City

ಸಿದ್ದರಾಮಯ್ಯರನ್ನ ಕೆಣಕಲ್ಲ, ಡಿಕೆಶಿ ಸಿಂಗಲ್ ಟಾರ್ಗೆಟ್- ರಮೇಶ್ ಶಪಥ?

Public TV
Last updated: January 31, 2023 5:15 pm
Public TV
Share
1 Min Read
ramesh jarakiholi dk shivakumar
SHARE

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಮೇಲೆ ಮೆತ್ತ.. ಡಿಕೆಶಿ ವಿರುದ್ಧ ಕೆಂಡ.. ಇದು ರಮೇಶ್ ಜಾರಕಿಹೊಳಿ (Ramesh jarakiholi) ತಂತ್ರ. ಸಿದ್ದರಾಮಯ್ಯ ಕೆಣಕುವುದಿಲ್ಲ… ನನ್ನ ಯುದ್ಧ ಡಿಕೆಶಿ (DK Shivakumar) ಜೊತೆ ಮಾತ್ರ ಅಂತಾ ರಮೇಶ್ ಜಾರಕಿಹೊಳಿ ಸಿಂಗಲ್ ಟಾರ್ಗೆಟ್ ಶಪಥ ಮಾಡಿದ್ದಾರೆ ಎನ್ನಲಾಗಿದೆ. ಆದರೆ ರಮೇಶ್ ಜಾರಕಿಹೊಳಿ ಶಪಥ ಎಲ್ಲಿ ತನಕ ಎಂಬ ಪ್ರಶ್ನೆಗೆ ಮಾತ್ರ ಉತ್ತರ ಇಲ್ಲ.

SIDDARAMAIAH DKSHI

ಸಿದ್ದರಾಮಯ್ಯರದ್ದು ಸ್ಟ್ಯಾಂಡರ್ಡ್ ರಾಜಕೀಯ. ಅವರ ವಿರುದ್ಧ ಮಾತಾಡಲ್ಲ. ಡಿಕೆಶಿ ಕೆಣಕಿದ್ರೆ ಉತ್ತರ ಕರ್ನಾಟಕದಲ್ಲಿ ನಮ್ ಪಾರ್ಟಿಗೆ ಲಾಸ್ ಇಲ್ಲ. ಸಿದ್ದರಾಮಯ್ಯ ಕಾಂಗ್ರೆಸ್‍ (Congress) ನಲ್ಲಿ ಮಾಸ್ ಲೀಡರ್. ಅವರ ತಂಟೆಗೆ ನಾನು ಹೋಗಲ್ಲ. ನನ್ನ ತಂಟೆಗೂ ಜಾಸ್ತಿ ಬಂದಿಲ್ಲ. ಇಲ್ಲಿ ತನಕ ಅವರ ರಾಜಕೀಯ ಆರೋಪ ಅಷ್ಟೇ ಮಾಡಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಬಗ್ಗೆ ನಾನು ಹಗುರವಾಗಿ ಮಾತನಾಡುವುದಿಲ್ಲ, ರಿಯಾಕ್ಟ್ ಮಾಡಲ್ಲ. ಹೀಗೆ ರಮೇಶ್ ಜಾರಕಿಹೊಳಿ ಸಹೋದರರ ಜೊತೆ ಮಾತುಕತೆ ವೇಳೆ ಮಾತನಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ 130 ರಿಂದ 140 ಸ್ಥಾನ ಗೆಲ್ಲಲಿದೆ: ಎಂ.ಬಿ.ಪಾಟೀಲ್‌

Ramesh Jarkiholi Siddaramaiah

ಸಿದ್ದರಾಮಯ್ಯ ಮೇಲೆ ರಮೇಶ್ ಜಾರಕಿಹೊಳಿ ಸಾಫ್ಟ್ ಸಂದೇಶ ರವಾನಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಹಾಗಾದ್ರೆ ಚುನಾವಣೆ (Karnataka Elections 2023) ಮುಗಿಯುವ ತನಕ ಸಿದ್ದರಾಮಯ್ಯ ಮೇಲೆ ರಮೇಶ್ ಜಾರಕಿಹೊಳಿ `ಸಾಫ್ಟ್’ ಗೇಮ್ ಮುಂದುವರಿಯುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಹಾಗಾದ್ರೆ ಡಿಕೆಶಿ ವಿರುದ್ಧ ಸೇಡು ತೀರಿಸಿಕೊಳ್ಳುವ ತನಕ ನಿತ್ಯ ಸಮರ ಸಾರುತ್ತಾರಾ ರಮೇಶ್ ಜಾರಕಿಹೊಳಿ? ಆ ಸಿಡಿ ಸೇಡು ಹೇಗೆ ತೀರುತ್ತೆ ಎಂಬುದನ್ನು ಕಾಲವೇ ಉತ್ತರಿಸಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengaluruDK ShivakumarRamesh jarakiholisiddaramaiahಡಿಕೆ ಶಿವಕುಮಾರ್ಬೆಂಗಳೂರುರಮೇಶ್ ಜಾರಕಿಹೊಳಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Swati Maliwal Harbhajan Singh
Latest

ಚಡ್ಡಾ ಜೊತೆ ಆಪ್ ರಾಜ್ಯಸಭಾ ಸದಸ್ಯ, ಕ್ರಿಕೆಟಿಗ ಹರ್ಭಜನ್ ಸಿಂಗ್ ಬಿಜೆಪಿಗೆ

Public TV
By Public TV
7 minutes ago
siddaramaiah internal reservation
Bengaluru City

ಒಳಮೀಸಲಾತಿ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ; ದಲಿತ ಎಡಗೈಗೆ 5.25%, ಬಲಗೈಗೆ 5.25%, ಸ್ಪೃಶ್ಯರಿಗೆ 4.5% – ಒಟ್ಟು 15% ಮೀಸಲಾತಿ

Public TV
By Public TV
31 minutes ago
D.K. Shivakumar Rajnath Singh
Bengaluru City

ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿರುವ ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ಕೆಂದ್ರಕ್ಕೆ ಡಿಕೆಶಿ ಮನವಿ

Public TV
By Public TV
58 minutes ago
Annabhagya Rice
Districts

ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 200 ಟನ್‌ ಅನ್ನಭಾಗ್ಯ ಅಕ್ಕಿ ಜಪ್ತಿ

Public TV
By Public TV
2 hours ago
sirsis Visually impaired sslc student
Latest

ಶಿರಸಿಯ ಅಂಧ ವಿದ್ಯಾರ್ಥಿನಿಗೆ ಸಿಕ್ತು ನ್ಯಾಯ – 84% ಅಂಕ ತೆಗೆದ್ರೂ ಫೇಲ್ ಮಾಡಿದ್ದ ಬೋರ್ಡ್

Public TV
By Public TV
2 hours ago
Raghav Chadha
Latest

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?