Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಸ್ವಂತ ಬಲದಲ್ಲಿ ಗೆಲ್ಲಲು ಬಿಜೆಪಿಯಿಂದ ರೆಡಿಯಾಯ್ತು ಸೀಟ್ ಶೇರಿಂಗ್ ಫಾರ್ಮುಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಸ್ವಂತ ಬಲದಲ್ಲಿ ಗೆಲ್ಲಲು ಬಿಜೆಪಿಯಿಂದ ರೆಡಿಯಾಯ್ತು ಸೀಟ್ ಶೇರಿಂಗ್ ಫಾರ್ಮುಲಾ

Bengaluru City

ರಾಜ್ಯದಲ್ಲಿ ಸ್ವಂತ ಬಲದಲ್ಲಿ ಗೆಲ್ಲಲು ಬಿಜೆಪಿಯಿಂದ ರೆಡಿಯಾಯ್ತು ಸೀಟ್ ಶೇರಿಂಗ್ ಫಾರ್ಮುಲಾ

Public TV
Last updated: January 30, 2023 11:06 am
Public TV
Share
2 Min Read
bjp flag
SHARE

ಬೆಂಗಳೂರು: ರಾಜ್ಯದಲ್ಲಿ ಸ್ವಂತ ಬಲದಲ್ಲಿ ಗೆಲ್ಲಲು ಬಿಜೆಪಿ (BJP) ಯಿಂದ ಭರ್ಜರಿ ಸೀಟ್ ಶೇರ್ ಫಾರ್ಮುಲಾ ರೆಡಿಯಾಗಿದೆ. 224 ಕ್ಷೇತ್ರಗಳಲ್ಲಿ ಹೈಕಮಾಂಡ್ ಮತ್ತು ರಾಜ್ಯ ಬಿಜೆಪಿ ಮಧ್ಯೆ 50% ಸೀಟ್ ಶೇರ್ ಫಾರ್ಮುಲಾ ತಂತ್ರಕ್ಕೆ ಕಮಲ ಪಡೆ ಜೈ ಅಂದಿದೆ. ಆ ಮೂಲಕ ಚುನಾವಣೆಯಲ್ಲಿ ರಾಜ್ಯ+ಕೇಂದ್ರದ ಜಂಟಿ ಸಹಭಾಗಿತ್ವದಡಿ ಗೆಲ್ಲಲು ಪ್ಲಾನ್ ರೂಪಿಸಲಾಗಿದೆ. 50% ನಲ್ಲಿ ರಾಜ್ಯದ್ದೆಷ್ಟು, ಹೈಕಮಾಂಡ್‍ನದ್ದೆಷ್ಟು ಅನ್ನೋ ವಿವರ ಇಲ್ಲಿದೆ.

NARENDRA MODI 2

ಪ್ರತೀ ರಾಜ್ಯಗಳ ವಿಧಾನಸಭಾ ಚುನಾವಣೆ (Vidhanasabha Elections) ಯಲ್ಲಿ ಪ್ರಧಾನಿ ಮೋದಿ (Narendra Modi) ಹವಾ ಜೋರಾಗೇ ಇರುತ್ತೆ. ಪ್ರಧಾನಿ ಮೋದಿ ಅಲೆ ನಂಬಿಯೇ ಬಿಜೆಪಿ ನಾಯಕರು ನಮ್ಮ ರಾಜ್ಯದಲ್ಲೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ರಾಜ್ಯದಲ್ಲಿ 50% ಸೀಟ್ ಶೇರ್ ಪಡೆಯಲು ಬಿಜೆಪಿಯಿಂದ ಭರ್ಜರಿ ಗೆಲುವಿನ ಸೂತ್ರ ರೆಡಿಯಾಗಿದೆ. ಈ ಗೆಲುವಿನ ಸೂತ್ರದ ಬಗ್ಗೆ ಹೈಕಮಾಂಡ್ ಮತ್ತು ರಾಜ್ಯ ಮಧ್ಯೆ ಮಹತ್ವದ ಅನುಸಂಧಾನ ಏರ್ಪಟ್ಟಿದೆ.

AMITSHAH

ಮೋದಿ ಅಲೆಯ ಜೊತೆಗೆ ರಾಜ್ಯ ನಾಯಕರ ಪ್ರಭಾವವನ್ನೂ ವರ್ಕೌಟ್ ಮಾಡಲು ತಂತ್ರ ಹೆಣೆಯಲಾಗಿದೆ. ಬಿಜೆಪಿ ಗೆಲುವಿಗೆ ಮೋದಿ+ಶಾ ಅಲೆ + ಜಾತಿ, ಹಿಂದುತ್ವ, ವೈಯಕ್ತಿಕ, ಪಕ್ಷದ ವರ್ಚಸ್ಸಿನ ಸೂತ್ರ ಇದು. ಮೋದಿ+ಅಮಿತ್ ಶಾ ಅಲೆಯಿಂದ 4% – 5% ಸೀಟ್ ಹೆಚ್ಚಳ ಆಗೋ ವಿಶ್ವಾಸ ಇದೆ. ಅಂದ್ರೆ ಮೋದಿಯವರ ಪ್ರಭಾವದಿಂದ ಕನಿಷ್ಠ 10 ರಿಂದ ಗರಿಷ್ಠ 15 ಕ್ಷೇತ್ರಗಳಲ್ಲಿ ಗೆಲ್ಲುವ ಲೆಕ್ಕಾಚಾರ ಇಟ್ಟುಕೊಳ್ಳಲಾಗಿದೆ. ಇದನ್ನೂ ಓದಿ: India China Border Rowː ಚೀನಾ ಗಡಿ ಸಂಘರ್ಷ – ಕೇಂದ್ರದ ನಡೆ ಅತ್ಯಂತ ಅಪಾಯಕಾರಿ ಎಂದ ರಾಗಾ

Hubballi yuvajanotsava 2023 The runway is ready learn the skills and take off PM Narendra Modi

ಇನ್ನು ಉಳಿದ 45%+ ಸೀಟ್ ಗೆಲ್ಲೋ ಜವಾಬ್ದಾರಿ ರಾಜ್ಯ ನಾಯಕರ ಹೆಗಲಿಗೆ ವಹಿಸಲಾಗಿದೆ. ಅಂದ್ರೆ ಕನಿಷ್ಠ 110 ಕ್ಷೇತ್ರಗಳಲ್ಲಿ ಗೆಲ್ಲುವ, ಗೆಲ್ಲಿಸುವ ಹೊಣೆ ರಾಜ್ಯ ನಾಯಕರ ಮೇಲಿದೆ. ಜಾತಿ, ಅಭಿವೃದ್ಧಿ, ಹಿಂದುತ್ವ, ವೈಯಕ್ತಿಕ, ಪಕ್ಷದ ವರ್ಚಸ್ಸು ಮೂಲಕ 115 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮರಳಿ ಕಬ್ಜಾ ಮಾಡಲು ಪ್ಲಾನ್ ಮಾಡಲಾಗಿದೆ. 2018 ರ ಸಾರ್ವರ್ತಿಕ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದಿತ್ತು. ಆ ನಂತರ ಬದಕಾದ ರಾಜಕೀಯ ಸನ್ನಿವೇಶದಲ್ಲಿ 17 ಜನ ವಲಸಿಗರು ಕಾಂಗ್ರೆಸ್ (Congress), ಜೆಡಿಎಸ್ (JDS) ತೊರೆದು ಬಿಜೆಪಿ ಸೇರಿದರು.

BJP Flag Final 6

ಸದ್ಯದ ಬಿಜೆಪಿ ಬಲಾಬಲ 120 ಇದೆ. ಈ ಬಾರಿ ಆಗುವ ಸಂಭಾವ್ಯ ಏರುಪೇರು ಲೆಕ್ಕಾಚಾರದಲ್ಲಿ ಕನಿಷ್ಠ 115 ಕ್ಕೂ ಹೆಚ್ಚು ಸ್ಥಾನ ಗೆಲ್ಲಲೇಬೇಕೆಂದು ರಾಜ್ಯ ನಾಯಕರಿಗೆ ಹೈಕಮಾಂಡ್ ಟಾಸ್ಕ್ ಕೊಟ್ಟಿದೆ. ಆ ಮೂಲಕ 50% ಸೀಟ್ ಗಳಲ್ಲಿ ಗೆದ್ದು ಸ್ವಂತವಾಗಿ ಅಧಿಕಾರ ರಚಿಸಲು ಸ್ಟ್ರಾಟೆಜಿ ಮಾಡಲಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Amit ShahbengalurubjpKarnataka Electionಅಮಿತ್ ಶಾಕರ್ನಾಟಕ ಚುನಾವಣೆಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Accident on bengaluru mysuru expressway car overturns on side road
Districts

ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – ಪಕ್ಕದ ರಸ್ತೆಗೆ ಉರುಳಿಬಿದ್ದ ಕಾರು

Public TV
By Public TV
8 minutes ago
income tax returns
Latest

ಆದಾಯ ತೆರಿಗೆ ಪದ್ದತಿಯಲ್ಲಿ ಏನು ಬದಲಾವಣೆ? ಇಲ್ಲಿದೆ ಪೂರ್ಣ ವಿವರ

Public TV
By Public TV
26 minutes ago
gajendra elephant
Bengaluru City

ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

Public TV
By Public TV
33 minutes ago
AI Image
Bagalkot

ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

Public TV
By Public TV
42 minutes ago
g.parameshwara 2
Bengaluru City

ಗೃಹಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸುಮೋಟೋ ಕೇಸ್ ದಾಖಲು

Public TV
By Public TV
1 hour ago
FLY19
Bengaluru City

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY19 ವಿಮಾನಯಾನ ಸೇವೆ ಶೀಘ್ರವೇ ಆರಂಭ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?