Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಾಗಿಲ್ಲ- ಸುನಿಲ್‌ಗೆ ಮುತಾಲಿಕ್ ತಿರುಗೇಟು

Public TV
Last updated: February 15, 2023 3:10 pm
Public TV
Share
3 Min Read
SUNIL KUMAR PRAMOD MUTHALIK
SHARE

– ಪವರ್ ಮಿನಿಸ್ಟರ್‌ಗೆ ಶಾಕ್ ಕೊಡ್ತಾರಾ ಮುತಾಲಿಕ್?

ಉಡುಪಿ: ಕರ್ನಾಟಕದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ (Karkala Vidhanasabha Constituency) ಗಮನ ಸೆಳೆಯುತ್ತಿದೆ. ಸುನಿಲ್ ಕುಮಾರ್ (Sunil kUmar) ಬಿಜೆಪಿಯ ಭದ್ರಕೋಟೆಯನ್ನು ಕಟ್ಟಿಕೊಂಡಿರುವಾಗ, ಶ್ರೀರಾಮ ಸೇನೆ (Sri Ram Sena) ಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ರಣಾಂಗಣಕ್ಕೆ ನುಸುಳಿದ್ದಾರೆ. ಭಜರಂಗದಳದ ಗುರು-ಶಿಷ್ಯರು 2023ರಲ್ಲಿ ಎದುರಾಳಿಗಳಾಗುತ್ತಾರೆ ಎಂದು ಯಾವ ಚುನಾವಣಾ ಪಂಡಿತರೂ ಲೆಕ್ಕ ಹಾಕಿರಲಿಲ್ಲ. ಕಳೆದ ಮೂರು ತಿಂಗಳಿಂದ ಹೀಗೊಂದು ಚರ್ಚೆ ನಡೆಯುತ್ತಿದ್ದರೂ, ಕಚೇರಿ ತೆರೆದು ಪ್ರಚಾರದ ಓಡಾಟ ಶುರು ಮಾಡುವ ಮೂಲಕ ಮುತಾಲಿಕ್ ಸ್ಪರ್ಧೆಯನ್ನು ಪಕ್ಕಾ ಮಾಡಿದ್ದಾರೆ.

Contents
– ಪವರ್ ಮಿನಿಸ್ಟರ್‌ಗೆ ಶಾಕ್ ಕೊಡ್ತಾರಾ ಮುತಾಲಿಕ್?Live Tv

ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ !
ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. (1/3)

— Sunil Kumar Karkala (@karkalasunil) February 13, 2023

ಈ ನಡುವೆ ನನ್ನಲ್ಲಿ ಕಾಸಿಲ್ಲ ವೋಟಿನ ಜೊತೆ ನೂರು ರೂಪಾಯಿ ನೋಟು ಕೊಡಿ ಎಂದು ಬಹಿರಂಗವಾಗಿ ಬೇಡಿಕೆ ಇಟ್ಟಿದ್ದು ಚರ್ಚೆಗೆ ಕಾರಣವಾಗಿದೆ. ಸುನೀಲ್ ಕುಮಾರ್ ಹಿಂದುತ್ವ ಮತ್ತು ಭ್ರಷ್ಟಾಚಾರ ಮಾಡಿರುವ ಕಾರಣಕ್ಕೆ ನಾನು ಕ್ಷೇತ್ರಕ್ಕೆ ಪ್ರವೇಶ ಮಾಡಿದ್ದೇನೆ ಎಂದು ಪ್ರಮೋದ್ ಮುತಾಲಿಕ್ ಘೋಷಣೆ ಮಾಡಿದ್ದರು. ಚುನಾವಣಾ ಖರ್ಚಿಗೆ ಕಾಸು ಕೇಳುತ್ತಿದಂತೆಯೇ ಮೂರು ತಿಂಗಳುಗಳ ಕಾಲ ಸುಮ್ಮನಿದ್ದ ಸುನಿಲ್, ತನ್ನ ಮೊದಲ ಟ್ವೀಟ್ ಅಸ್ತ್ರವನ್ನ ಪ್ರಯೋಗಿಸಿದ್ದಾರೆ. ಇದನ್ನೂ ಓದಿ: ವಿಧಾನಸಭಾ ಚುನಾವಣೆಗೆ ಕಾರ್ಕಳದಿಂದ ಸ್ಪರ್ಧೆ ಖಚಿತ – ಹುಟ್ಟುಹಬ್ಬದಂದೇ ಮುತಾಲಿಕ್ ಅಧಿಕೃತ ಘೋಷಣೆ

ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ.
ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ ” ವೋಟು, ನೋಟು” ಹೇಳಿಕೆಯ ಮೂಲಕ ತಿಳಿಸಿದ್ದಿರಿ. (2/3)

— Sunil Kumar Karkala (@karkalasunil) February 13, 2023

ಸುನೀಲ್ ಕುಮಾರ್ ಟ್ವೀಟ್: ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ!. ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ. ಇದನ್ನೂ ಓದಿ: ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ – ಬಿಜೆಪಿಯಿಂದ ಅಭ್ಯರ್ಥಿ ಹಾಕಬೇಡಿ: ಶ್ರೀರಾಮಸೇನೆ ಒತ್ತಾಯ

ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ “ವೋಟು, ನೋಟು” ಹೇಳಿಕೆಯ ಮೂಲಕ ತಿಳಿಸಿದ್ದಿರಿ. ಈಗ ತನುಮನಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು “ತನು- ಮನ-ಧನ” – ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ.

ಈಗ ತನುಮನಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮ‌ಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು ” ತನು- ಮನ-ಧನ” – ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ. (3/3)

— Sunil Kumar Karkala (@karkalasunil) February 13, 2023

ಮುತಾಲಿಕ್ ಗರಂ: ಸಾಮಾಜಿಕ ಜಾಲತಾಣ (Social Media) ದಲ್ಲಿ ಸುನಿಲ್ ಕುಮಾರ್ ಅಪ್ಡೇಟ್ ಮಾಡುತ್ತಿದ್ದಂತೆ ಮುತಾಲಿಕ್ ಕಿಡಿಕಾರಿದ್ದಾರೆ. ಕಾರ್ಕಳಕ್ಕೆ ಬರುವಾಗ ನೀವು ಹೇಗಿದ್ರಿ, ಈಗ ಹೇಗಿದ್ದೀರಿ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಿ. ಈ ಸಾರಿ ಅಸಲಿ ಮತ್ತು ನಕಲಿ ಹಿಂದುತ್ವದ ನಡುವೆ ವಾರ್ ಎಂದು ಮುತಾಲಿಕ್ ಎಚ್ಚರಿಸಿದ್ದಾರೆ.

ಹಿಂದೂ ಮದ್ದಾನೆಗಳ ಗುದ್ದಾಟ ನೋಡುತ್ತಾ ಕಾರ್ಕಳದ ಕಾಂಗ್ರೆಸ್ ಕನಲಿ ಹೋದಂತಿದೆ. ವೀರಪ್ಪ ಮೊಯಿಲಿ ಮೂಲ ಕ್ಷೇತ್ರದಲ್ಲಿ ಜಗಳದ ಲಾಭವಾಗುತ್ತಾ ಅಂತ ಕಾಂಗ್ರೆಸ್ ಲೆಕ್ಕಾಚಾರ ಹಾಕುತ್ತಿದೆ. ಸದ್ಯ ಕ್ಯಾಂಡಿಡೇಟ್ ಯಾರು ಅನ್ನೋ ಕನ್ಫ್ಯೂಷನ್ ನಲ್ಲೇ ಕಾಂಗ್ರೆಸ್ ಇದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:electionkarkalapramod muthalikSunil Kumarudupiಉಡುಪಿಕಾರ್ಕಳಚುನಾವಣೆಪ್ರಮೋದ್ ಮುತಾಲಿಕ್ಸುನಿಲ್ ಕುಮಾರ್
Share This Article
Facebook Whatsapp Whatsapp Telegram

You Might Also Like

Kannappa Akshay Kumar 1
Cinema

5 ದಿನಕ್ಕೆ 10 ಕೋಟಿ – ಇದು ಅಕ್ಷಯ್‌ ಕುಮಾರ್‌ ಕಾಲ್‌ ಶೀಟ್!

Public TV
By Public TV
31 minutes ago
RamCharan
Cinema

ರಾಮ್‌ಚರಣ್‌ಗೆ ಕ್ಷಮೆ ಕೇಳಿದ `ಗೇಮ್ ಚೇಂಜರ್’ ಪ್ರೊಡ್ಯೂಸರ್

Public TV
By Public TV
39 minutes ago
Madikeri
Districts

ಕೊಡಗಿನಲ್ಲಿ ಬಾಂಗ್ಲಾ ನುಸುಳುಕೋರರ ಆತಂಕ – ಕಾರ್ಮಿಕರ ಮೇಲೆ ನಿಗಾ ವಹಿಸುವಂತೆ ಎಚ್ಚರಿಕೆ

Public TV
By Public TV
43 minutes ago
class room
Crime

11ನೇ ಕ್ಲಾಸ್‌ ವಿದ್ಯಾರ್ಥಿಯ ಜೊತೆ 5 ಸ್ಟಾರ್‌ ಹೋಟೆಲಿನಲ್ಲಿ ಸೆಕ್ಸ್‌- ಮುಂಬೈ ಮಹಿಳಾ ಶಿಕ್ಷಕಿ ಅರೆಸ್ಟ್‌

Public TV
By Public TV
60 minutes ago
Hamsalekha
Cinema

ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರಕ್ಕೆ ಹಂಸಲೇಖ ಸಂಗೀತ

Public TV
By Public TV
1 hour ago
G Parameshwar
Bengaluru City

ಎಎಸ್‌ಪಿ ನಾರಾಯಣ ಬರಮಣ್ಣಿ ಅವ್ರಿಗೆ ಮತ್ತೆ ಪೋಸ್ಟಿಂಗ್ ಮಾಡ್ತೇವೆ: ಪರಮೇಶ್ವರ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?