Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಭವಿಷ್ಯ ನುಡಿದ ವ್ಯಕ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಭವಿಷ್ಯ ನುಡಿದ ವ್ಯಕ್ತಿ

Districts

ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಭವಿಷ್ಯ ನುಡಿದ ವ್ಯಕ್ತಿ

Public TV
Last updated: February 1, 2023 12:30 pm
Public TV
Share
1 Min Read
JDS
SHARE

ರಾಯಚೂರು: ಜಿಲ್ಲೆಯ ದೇವದುರ್ಗದ ಸಮುದ್ರ ತಾಂಡಾದಲ್ಲಿ ನಾಗರ ಹಾವು (Cobra) ಹಿಡಿದು ಕುತ್ತಿಗೆಗೆ ಹಾಕಿಕೊಂಡು ಚುನಾವಣಾ ಭವಿಷ್ಯ ನುಡಿಯುವ ಮೂಲಕ ವ್ಯಕ್ತಿಯೋರ್ವ ಹುಚ್ಚಾಟ ಮೆರೆದಿದ್ದಾನೆ.

ಚುನಾವಣೆ (Election) ಗೆ ಇನ್ನೂ ಮೂರ್ನಾಲ್ಕು ತಿಂಗಳು ಬಾಕಿ ಇರುವಾಗಲೇ ದೇವದುರ್ಗ ವಿಧಾನಸಭಾ ಕ್ಷೇತ್ರ (Devadurga Vidhanasabha Constituency) ರಂಗೇರಿದೆ. ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ (JDS Candidate) ಗೆಲುವಿನ ಬಗ್ಗೆ ಭವಿಷ್ಯ ನುಡಿದಿದ್ದಾನೆ. ಮನೆಯಲ್ಲಿ ಬಂದಿದ್ದ ನಾಗರಹಾವು ಹಿಡಿದು ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕರೆಮ್ಮ ನಾಯಕ್ ಗೆಲುವು ಸಾಧಿಸುತ್ತಾರೆ. ಹಾಲಿ ಶಾಸಕ ಕೆ.ಶಿವನಗೌಡ ನಾಯಕ್ ವಿರುದ್ಧ ಗೆಲ್ಲಬೇಕು, ಮಂತ್ರಿಯಾಗಬೇಕು ಅಂತ ಭವಿಷ್ಯ ನುಡಿದಿದ್ದಾನೆ. ಇದನ್ನೂ ಓದಿ: ಬೆಂಗ್ಳೂರು ಸಂಚಾರ ಪೊಲೀಸರಿಂದ ಶಾಕ್ – ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಪ್ರತಿ ಸಿಗ್ನಲ್‌ನಲ್ಲೂ ಬೀಳುತ್ತೆ ದಂಡ

RAICHUR SNAKE

ವಿಷಸರ್ಪದ ಜೊತೆ 50 ರೂಪಾಯಿ ನೋಟ್ ಹಿಡಿದು ಭವಿಷ್ಯ ನುಡಿದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಾರಿ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಶಿವನಗೌಡ ವಿರುದ್ಧ ಹೊಸ ಅಲೆ ಸೃಷ್ಟಿಸಲು ಜೆಡಿಎಸ್ ಅಭ್ಯರ್ಥಿ ಕರೆಮ್ಮ ನಾಯಕ್ ಮುಂದಾಗಿದ್ದು, ಚುನಾವಣಾ ಕಣ ರಂಗೇರಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:cobraelectionjdsraichurಚುನಾವಣೆಜೆಡಿಎಸ್ನಾಗರಹಾವುರಾಯಚೂರು
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

UPSC Exam Public Hero Sannappas son Kiran Kamate is number 1 for Karnataka
Belgaum

ಯುಪಿಎಸ್‌ಸಿ ಪರೀಕ್ಷೆ| ಪಬ್ಲಿಕ್ ಹೀರೋ ಸಣ್ಣಪ್ಪ ಪುತ್ರ ರಾಜ್ಯಕ್ಕೆ ಮೊದಲ ಸ್ಥಾನ

Public TV
By Public TV
8 minutes ago
siddaramaiah
Districts

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ

Public TV
By Public TV
17 minutes ago
Explosions Heard In Dubai airport All Flights Ops Suspended Amid Iran War
Latest

ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
43 minutes ago
crude oil dollar 1
Latest

ಕೋವಿಡ್‌ ಬಳಿಕ ಕಚ್ಚಾ ತೈಲ ಬೆಲೆ ಭಾರೀ ಏರಿಕೆ

Public TV
By Public TV
2 hours ago
Crude Oil 1
Latest

ದೇಶದಲ್ಲಿ 250 ಮಿಲಿಯನ್ ಬ್ಯಾರಲ್‌ಗೂ ಹೆಚ್ಚು ಕಚ್ಚಾ ತೈಲ ಸಂಗ್ರಹ – ಇಂಧನ ಬಿಕ್ಕಟ್ಟು ವದಂತಿ ತಳ್ಳಿ ಹಾಕಿದ ಕೇಂದ್ರ

Public TV
By Public TV
2 hours ago
USA Iran War Pakistan petrol price hiked by PKR 55 per litre petrol now selling at 321 17 litre diesel 335 86
Latest

ಪಾಕಿಸ್ತಾನದಲ್ಲಿ ಪೆಟ್ರೋಲ್‌ ದರ 55 ರೂ. ಏರಿಕೆ- ಈಗ 1 ಲೀಟರ್‌ ಪೆಟ್ರೋಲ್‌ಗೆ 321 ರೂ.

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?