Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡಿದ್ರೆ ಟಿಕೆಟ್ ಜೋಪಾನವಾಗಿ ಇಟ್ಕೊಳ್ಳಿ: ಪ್ರೇಕ್ಷಕರಿಗೆ ಸರ್ಕಾರ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡಿದ್ರೆ ಟಿಕೆಟ್ ಜೋಪಾನವಾಗಿ ಇಟ್ಕೊಳ್ಳಿ: ಪ್ರೇಕ್ಷಕರಿಗೆ ಸರ್ಕಾರ ಮನವಿ

Bengaluru City

ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡಿದ್ರೆ ಟಿಕೆಟ್ ಜೋಪಾನವಾಗಿ ಇಟ್ಕೊಳ್ಳಿ: ಪ್ರೇಕ್ಷಕರಿಗೆ ಸರ್ಕಾರ ಮನವಿ

Public TV
Last updated: October 3, 2025 6:35 pm
Public TV
Share
1 Min Read
Multiplex Theatre
SHARE

ಬೆಂಗಳೂರು: ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡಿದ್ರೆ ಟಿಕೆಟ್ ಗಳನ್ನ ಭದ್ರವಾಗಿ ಇಟ್ಟುಕೊಳ್ಳಬೇಕು. ಮಲ್ಟಿಪ್ಲೆಕ್ಸ್ ಟಿಕೆಟ್ ದರ ತಡೆಯಾಜ್ಞೆಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಪ್ರೇಕ್ಷಕರಿಗೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಚಲನಚಿತ್ರ ಪ್ರದರ್ಶನಕ್ಕೆ ನೀಡಿರುವ ಟಿಕೆಟ್ ದರಕ್ಕೆ ಸಂಬಂಧಿಸಿದಂತೆ ಭೌತಿಕವಾಗಿ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪಡೆದ ಟಿಕೆಟ್‌ಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಮಾಲೀಕರು ಎಲ್ಲಾ ರೀತಿಯಾ ಸಿನಿಮಾ ಟಿಕೆಟ್ ಮಾರಾಟದ ಸಂಪೂರ್ಣ ದಾಖಲೆಗಳನ್ನ ಇಡಬೇಕೆಂದು ಆದೇಶಿಸಿದೆ.  ಇದನ್ನೂ ಓದಿ:  ಸಿನಿಮಾ ಟಿಕೆಟ್ ದರ ಗರಿಷ್ಠ 200 ರೂ.- ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ

 

ಮಲ್ಟಿಪ್ಲೆಕ್ಸ್‌ನಲ್ಲಿ ಟಿಕೆಟಿಗೆ ಗರಿಷ್ಠ 200 ರೂ. ನಿಗದಿ ಮಾಡಿದ ಪ್ರಕರಣದಲ್ಲಿ ಹೈಕೋರ್ಟ್ ಅಂತಿಮ ಆದೇಶದಲ್ಲಿ ಅರ್ಜಿದಾರರಿಗೆ ಹಿನ್ನಡೆಯಾದಲ್ಲಿ, ಗ್ರಾಹಕರಿಂದ ಸಂಗ್ರಹವಾದ ಹೆಚ್ಚುವರಿ ಮೊಬಲಗನ್ನು ಅವರುಗಳು ಪಾವತಿಸಿದ ವಿಧಾನದಲ್ಲಿಯೇ ಹಿಂದಿರುಗಿಸಬೇಕಾಗುತ್ತೆ. ಹಾಗಾಗಿ ರಾಜ್ಯ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮೇಲಿನ ನಿರ್ದೇಶನಗಳನ್ನು ನೀಡಿರುತ್ತದೆ ಅಂತಾ ಸರ್ಕಾರ ಸ್ಪಷ್ಟಪಡಿಸಿದೆ.

TAGGED:ಕರ್ನಾಟಕಮಲ್ಟಿಪ್ಲೆಕ್ಸ್ಸಿನಿಮಾಹೈಕೋರ್ಟ್
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Squadron Leader Anuj L and Flight Lieutenant Purvesh Duragkar died in the SU 30 crash
Latest

ಅಸ್ಸಾಂನಲ್ಲಿ ಸುಖೋಯ್ Su-30 ವಿಮಾನ ಪತನ – ಇಬ್ಬರು ವಾಯುಪಡೆಯ ಪೈಲಟ್‌ಗಳು ಹುತಾತ್ಮ

Public TV
By Public TV
3 minutes ago
STILL.jpg
Latest

Karnataka Budget Live Updates

Public TV
By Public TV
8 minutes ago
siddaramaiah budget
Bengaluru City

ಇಂದು ರಾಜ್ಯ ಬಜೆಟ್‌ ಮಂಡನೆ; ಬಸ್‌ ನಿಲ್ದಾಣಗಳಲ್ಲಿ ಬಜೆಟ್‌ ನೇರಪ್ರಸಾರ- ವೀಕ್ಷಣೆಗೆ ಅವಕಾಶ

Public TV
By Public TV
39 minutes ago
modi trump crude oil
Latest

ರಷ್ಯಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವಿನಾಯಿತಿ ಕೊಟ್ಟ ಅಮೆರಿಕ

Public TV
By Public TV
2 hours ago
Gadag Accident
Crime

ಕಾರು – ಬೈಕ್ ಅಪಘಾತ; ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವು

Public TV
By Public TV
2 hours ago
Iris Dena
Latest

ಶ್ರೀಲಂಕಾ ಬಳಿ ಮುಳುಗಿ ಸಂಕಷ್ಟದಲ್ಲಿದ್ದ ಇರಾನ್‌ ನೌಕೆಗೆ ಭಾರತದ ನೌಕಾಪಡೆ ಸಹಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?