Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

1,650 ಕೋಟಿ ವೆಚ್ಚ, 60,000 ಆಸನ ಸಾಮರ್ಥ್ಯ – ಬೆಂಗ್ಳೂರಲ್ಲಿ ತಲೆ ಎತ್ತಲಿದೆ ಚಿನ್ನಸ್ವಾಮಿಗಿಂತಲೂ ಬೃಹತ್‌ ಸ್ಟೇಡಿಯಂ

Public TV
Last updated: August 12, 2025 3:27 pm
Public TV
Share
2 Min Read
Chinnaswamy Stadium
SHARE

– ಬೃಹತ್ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಅನುಮೋದನೆ

ಬೆಂಗಳೂರು: ಕ್ರಿಕೆಟ್ ಪ್ರೀಯರಿಗೊಂದು ಗುಡ್‌ನ್ಯೂಸ್. ಕ್ರೀಡೆಗೆ ಹೆಚ್ಚಿನ ಒತ್ತು ನೀಡಲು ಉದ್ಯಾನನಗರಿ ಬೆಂಗಳೂರಿನಲ್ಲಿ ಇನ್ನೊಂದು ಬೃಹತ್ ಕ್ರಿಕೆಟ್ ಸ್ಟೇಡಿಯಂ (Cricket Stadium) ತಲೆ ಎತ್ತಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅವಘಡ ಸಂಭವಿಸಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ (Karnataka Government) ಈ ಮಹತ್ವದ ಹೆಜ್ಜೆ ಇಟ್ಟಿದೆ.

ಬೆಂಗಳೂರು ಜನರಿಗೆ ಸಿಹಿ ಸುದ್ದಿ!
ರಾಜಧಾನಿಯಲ್ಲಿ ಬೃಹತ್ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಅನುಮೋದನೆ:
– ಬೊಮ್ಮಸಂದ್ರದ ಸೂರ್ಯಸಿಟಿಯಲ್ಲಿ
– 75 ಎಕರೆ ಪ್ರದೇಶದಲ್ಲಿ
– ₹1,650 ಕೋಟಿ ವೆಚ್ಚ
– 60,000 ಆಸನ ಸಾಮರ್ಥ್ಯದ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ

Bengaluru’s Sporting Leap: Great news for… pic.twitter.com/WtP8Ydsn31

— DK Shivakumar (@DKShivakumar) August 12, 2025

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ತಮ್ಮ ಎಕ್ಸ್ ಅಕೌಂಟ್‌ನಲ್ಲಿ ಪೋಸ್ಟ್ ಮಾಡಿ ಈ ಬಗ್ಗೆ ಅಧಿಕೃತಗೊಳಿಸಿದ್ದಾರೆ. ಬೊಮ್ಮಸಂದ್ರದ ಸೂರ್ಯಸಿಟಿಯಲ್ಲಿ ಬೃಹತ್ ಕ್ರೀಡಾ ಸಂಕೀರ್ಣ (Mega Sports Complex) ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಇದನ್ನೂ ಓದಿ: ಈ ವರ್ಷವೇ ಏಕದಿನ ಕ್ರಿಕೆಟ್‌ಗೆ ಗುಡ್‌ಬೈ ಹೇಳ್ತಾರಾ ರೋ-ಕೊ?

1,650 ಕೋಟಿ ರೂಪಾಯಿ ವೆಚ್ಚದಲ್ಲಿ 75 ಎಕರೆಯಲ್ಲಿ 60,000 ಆಸನಗಳ ಸಾಮರ್ಥ್ಯವುಳ್ಳ ಬೃಹತ್ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಆಗಲಿದ್ದು, ಇದು ರಾಜ್ಯದ ಅತಿ ದೊಡ್ಡ ಸ್ಟೇಡಿಯಂ ಅಂತಾ ಕರೆಸಿಕೊಳ್ಳಲಿದೆ. ಈ ಬೃಹತ್ ಕ್ರೀಡಾ ಸಂಕೀರ್ಣದಲ್ಲಿ ಒಳಾಂಗಣ, ಹೊರಾಂಗಣ ಕ್ರೀಡಾಂಗಣಗಳು, ಅತ್ಯಾಧುನಿಕ ಜಿಮ್, ತರಬೇತಿ ಕೌಶಲ್ಯಗಳು, ಒಲಿಂಪಿಕ್ ಗಾತ್ರದ ಈಜು ಕೊಳಗಳು, ಅತಿಥಿ ಗೃಹಗಳು, ಹಾಸ್ಟೆಲ್‌ಗಳು, ಹೋಟೆಲ್‌ಗಳು, ಕನ್ವೆನ್ಷನ್ ಹಾಲ್ ಅನ್ನು ಒಳಂಗೊಂಡಿರುತ್ತದೆ. ಇದನ್ನೂ ಓದಿ: 1 ತಿಂಗಳ ಬಳಿಕ ಬಿಳಿ ಗಡ್ಡದಲ್ಲಿ ಕೊಹ್ಲಿ ಪ್ರತ್ಯಕ್ಷ – ಏಕದಿನ ನಿವೃತ್ತಿ ಲೋಡಿಂಗ್ ಅಂತ ಪರ-ವಿರೋಧ ಚರ್ಚೆ

chinnaswamy stadium

ಇತ್ತೀಚೆಗಷ್ಟೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿತ್ತು. 2025ರ ಐಪಿಎಲ್ ಟೂರ್ನಿ ಗೆದ್ದ ರಾಯಲ್ ಚಾಲೆಂಜರ್ಸ್ ತಂಡ ಸಂಭ್ರಮಿಸಲು ಸ್ಟೇಡಿಯಂಗೆ ಬರಲು ಸೂಚಿಸಿತ್ತು. ಈ ಸಂಬಂಧ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಮಾಡುವಾಗ ಕಾಲ್ತುಳಿತ ಸಂಭವಿಸಿತ್ತು. ಈ ಘಟನೆಯಲ್ಲಿ 11 ಜನರು ಜೀವ ಕಳೆದುಕೊಂಡಿದ್ದರು. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಷ್ಟೊಂದು ಸ್ಥಳ ಇಲ್ಲದ ಕಾರಣ ಜನರು ಹೆಚ್ಚು ಸೇರಿದ್ದರಿಂದ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ದೊಡ್ಡ ಮೈದಾನ ನಿರ್ಮಾಣಕ್ಕೆ ಕೈ ಹಾಕಿದೆ. ಇದನ್ನೂ ಓದಿ: CSKಗೆ ಗುಡ್‌ಬೈ ಹೇಳಲು ಅಶ್ವಿನ್ ನಿರ್ಧಾರ – ಚೆನ್ನೈ ಸೂಪರ್‌ ಕಿಂಗ್ಸ್‌ ಸೇರಲು ಸಂಜು ಕಾತರ?

TAGGED:bengaluruchinnaswamy stadiumCricket StadiumDK ShivakumarMega Sports Complexಕ್ರಿಕೆಟ್ಚಿನ್ನಸ್ವಾಮಿ ಕ್ರೀಡಾಂಗಣಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

Asha 2
Bengaluru City

ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ – ಆಶಾ ಕಾರ್ಯಕರ್ತೆಯರಿಂದ ರಾಜ್ಯವ್ಯಾಪಿ ಹೋರಾಟ

Public TV
By Public TV
12 seconds ago
Move the Mudola BCM office to the Taluk Administration Building 2
Bagalkot

ಮುಧೋಳ ಬಿಸಿಎಂ ಕಚೇರಿಯನ್ನು ತಾಲೂಕು ಆಡಳಿತ ಭವನಕ್ಕೆ ಸ್ಥಳಾಂತರಿಸಿ, ಇಲ್ಲವೇ ಬಂದ್ ಮಾಡಿ!

Public TV
By Public TV
6 minutes ago
Priyanka Gandhi
Latest

`ಮಿಂತಾ ದೇವಿ’ ಟಿ ಶರ್ಟ್ ಹಾಕಿ ಪ್ರತಿಭಟನೆ – 124 ವರ್ಷದ ವೋಟರ್ ಪ್ರತ್ಯಕ್ಷ; ರಾಹುಲ್‌, ಪ್ರಿಯಾಂಕಾಗೆ ತರಾಟೆ

Public TV
By Public TV
35 minutes ago
Mandya Heartattack
Districts

ಮಂಡ್ಯ | ಹೃದಯಾಘಾತಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಬಲಿ

Public TV
By Public TV
39 minutes ago
siddaramaiah clp meeting
Bengaluru City

ಧರ್ಮಸ್ಥಳ ಬುರುಡೆ ರಹಸ್ಯ – 13ನೇ ಸ್ಥಳದಲ್ಲಿ ಮೂಳೆ ಸಿಗದೇ ಇದ್ರೆ ತನಿಖೆ ಸ್ಥಗಿತ?

Public TV
By Public TV
1 hour ago
Dharwad House Collapse
Dharwad

ಧಾರವಾಡ | ಎಡೆಬಿಡದೆ ಸುರಿದ ಮಳೆಗೆ ಕುಸಿದ ಮನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?