Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಥಿಯೇಟರ್ ಹೌಸ್‍ಫುಲ್‍ಗೆ ಅನುಮತಿ – N95 ಮಾಸ್ಕ್ ಕಡ್ಡಾಯ, ಇಲ್ಲದಿದ್ದರೆ ನೋ ಎಂಟ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಥಿಯೇಟರ್ ಹೌಸ್‍ಫುಲ್‍ಗೆ ಅನುಮತಿ – N95 ಮಾಸ್ಕ್ ಕಡ್ಡಾಯ, ಇಲ್ಲದಿದ್ದರೆ ನೋ ಎಂಟ್ರಿ

Bengaluru City

ಥಿಯೇಟರ್ ಹೌಸ್‍ಫುಲ್‍ಗೆ ಅನುಮತಿ – N95 ಮಾಸ್ಕ್ ಕಡ್ಡಾಯ, ಇಲ್ಲದಿದ್ದರೆ ನೋ ಎಂಟ್ರಿ

Public TV
Last updated: February 4, 2022 8:36 pm
Public TV
Share
2 Min Read
THEATER AND MASK
SHARE

ಬೆಂಗಳೂರು: ರಾಜ್ಯದ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ರಾಜ್ಯ ಸರ್ಕಾರ ಹಲವು ಷರತ್ತಿನೊಂದಿಗೆ ಅವಕಾಶ ಮಾಡಿಕೊಟ್ಟಿದೆ. ಸರ್ಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಪ್ರಕಾರ ಥಿಯೇಟರ್‌ಗೆ ಆಗಮಿಸುವವರು 95 ಮಾಸ್ಕ್‌ಗಳನ್ನೇ ಧರಿಸಬೇಕು ಇಲ್ಲದಿದ್ದರೆ ಅಂತವರಿಗೆ ಅವಕಾಶ ಕೊಡಬಾರದು ಎಂದು ಕಟ್ಟುನಿಟ್ಟಾಗಿ ಸೂಚಿಸಿದೆ.

n95 masks

ಮಾರ್ಗಸೂಚಿಯ ಪ್ರಕಾರ ಚಿತ್ರಮಂದಿರಗಳಿಗೆ ಬರುವ ಸಿನಿಪ್ರಿಯರು ಎರಡು ಡೋಸ್ ಲಸಿಕೆ ಪಡೆದಿರಬೇಕು ಇಲ್ಲದಿದ್ದರೆ ಪ್ರವೇಶ ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ಥಿಯೇಟರ್, ಜಿಮ್ ಮತ್ತು ಈಜುಕೊಳ ಪ್ರವೇಶಿಸುವ ಮುನ್ನ ಕೋವಿಡ್‍ನ ಎರಡೂ ಡೋಸ್ ಲಸಿಕೆ ಪಡೆದಿರಬೇಕು. ಮಾಸ್ಕ್‌ಗಳಲ್ಲಿ N95 ಮಾಸ್ಕ್ ಧರಿಸಿದವರಿಗೆ ಮಾತ್ರ ಚಿತ್ರಮಂದಿರದೊಳಗೆ ಪ್ರವೇಶ ಇತರ ಮಾಸ್ಕ್ ಧರಿಸಿ ಬಂದರೆ ನೋ ಎಂಟ್ರಿ. ಅಲ್ಲದೇ ಕೊರೊನಾ ಲಕ್ಷಣಗಳು ಇದ್ದರೆ ಅಂತವರಿಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಡದಿರಲು ಸರ್ಕಾರ ಸೂಚಿಸಿದೆ. ಈ ನಿಯಮಗಳನ್ನು ಪಾಲನೆ ಮಾಡದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದೆ. ಇದನ್ನೂ ಓದಿ: ನಾಳೆಯಿಂದ ಥಿಯೇಟರ್‌ ಹೌಸ್‌ ಫುಲ್‌- ಸರ್ಕಾರದಿಂದ ಅನುಮತಿ

theater

ಈ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳ ಪರಿಶೀಲನೆ ಸಭೆ ನಡೆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಡಿಸೆಂಬರ್ ಕೊನೆ ವಾರದಲ್ಲಿ ಓಮಿಕ್ರಾನ್ ವೈರಾಣು ಹರಡುವಿಕೆ ಹೆಚ್ಚಾದ ಬಳಿಕ ಕೆಲ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಯಿತು. ಕೋವಿಡ್ ಸ್ಥಿತಿಗತಿ, ಆಸ್ಪತ್ರೆ ದಾಖಲಾತಿ ಅವಲೋಕಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿತ್ತು. ಜನವರಿ 15 ರಿಂದಲೇ ಈ ಮಾರ್ಗಸೂಚಿಯಲ್ಲಿ ಕೆಲ ರಿಯಾಯಿತಿಗಳನ್ನು ನೀಡಲು ಆರಂಭಿಸಲಾಗಿತ್ತು. ಚಿತ್ರಮಂದಿರ, ಜಿಮ್, ಯೋಗ ಕೇಂದ್ರ, ಸ್ವಿಮ್ಮಿಂಗ್ ಪೂಲ್‍ನಲ್ಲಿ 50% ರಷ್ಟು ಬಳಕೆಗೆ ಮಾತ್ರ ಅವಕಾಶ ನೀಡಲಾಗಿದೆ. ಈ ನಿಯಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು. ಇದನ್ನೂ ಓದಿ: ಉಡುಪಿ, ಮಂಗಳೂರನ್ನು ತಾಲಿಬಾನ್ ಮಾಡಲು ಬಿಡಲ್ಲ – ಮೋದಿ ವರ್ಚಸ್ಸಿಗೆ ಕಳಂಕ ತರಲು ಕಾಂಗ್ರೆಸ್ ಯತ್ನ

ಜನವರಿಯಲ್ಲಿ ಆಸ್ಪತ್ರೆಗಳಲ್ಲಿ 5-6% ಆಸ್ಪತ್ರೆ ದಾಖಲಾತಿ ಇತ್ತು. ಈಗ ಇದು 2% ಗೆ ಇಳಿಕೆಯಾಗಿದೆ ಎಂಬ ಅಂಶ ಗಮನಿಸಲಾಗಿದೆ. ಈ ನಿಯಮ ಹೇರಿದ್ದರಿಂದ ಚಿತ್ರಮಂದಿರಗಳ ಮಾಲೀಕರು, ನಿರ್ಮಾಪಕರು ಹಾಗೂ ಈ ಉದ್ಯಮದಲ್ಲಿರುವವರಿಗೆ ನಷ್ಟವಾಗಿದೆ. ಚಿತ್ರರಂಗದ ಅಭಿಮಾನಿಗಳು, ಉದ್ಯಮದಲ್ಲಿ ತೊಡಗಿಸಿಕೊಂಡವರ ನಿರೀಕ್ಷೆಯನ್ನು ಗಮನದಲ್ಲಿರಿಸಿ ಶೇ.100 ಆಸನ ಭರ್ತಿಗೆ ಅವಕಾಶ ಕೊಡುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಹೇಳಿದರು.

ಇದೇ ರೀತಿ ಜಿಮ್ ಮತ್ತು ಈಜುಕೊಳಗಳಲ್ಲೂ ಶೇ.100 ರಷ್ಟು ಬಳಕೆಗೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಮುನ್ನಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಚಿತ್ರ ವೀಕ್ಷಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ವೀಕ್ಷಿಸುವಾಗ ಒಳಗೆ ಆಹಾರ ಸೇವಿಸಲು ಅವಕಾಶ ನೀಡಬಾರದು ಎಂದು ಸೂಚಿಸಲಾಗುವುದು. ಈ ನಿಯಮಗಳ ಕಟ್ಟುನಿಟ್ಟಿನ ಪಾಲನೆಗಾಗಿ ಅಧಿಕಾರಿಗಳು ಯಾವುದೇ ವೇಳೆಯಲ್ಲಿ ಪರಿಶೀಲನೆ ಮಾಡುತ್ತಾರೆ. ಈ ನಿಯಮಗಳನ್ನು ಪಾಲಿಸದಿದ್ದರೆ ಚಿತ್ರಮಂದಿರಗಳ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಹಿಜಬ್ ಪರ ಸಿದ್ದರಾಮಯ್ಯ ಬಣದ ಬ್ಯಾಟಿಂಗ್ – ಹೆಣ್ಮಕ್ಕಳ ವಿದ್ಯಾಭ್ಯಾಸ ತಡೆಗೆ ಹುನ್ನಾರದ ಆರೋಪ

ಸರ್ಕಾರ ನಿಯಮಗಳನ್ನು ಹಿಂಪಡೆಯುತ್ತಿದೆ ಎಂದಾಕ್ಷಣ ಸಾರ್ವಜನಿಕರು ಮೈ ಮರೆಯಬಾರದು. ಮುಂದೆಯೂ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ಕೋವಿಡ್ ಇರುವಾಗಲೂ ಹೇಗೆ ಸೂಕ್ತ ನಡವಳಿಕೆಗಳನ್ನು ಪಾಲಿಸಬೇಕೆಂದು ಜನರಿಗೆ ತಿಳಿದಿದೆ. ಯಾರಿಗೂ ಆರ್ಥಿಕ ನಷ್ಟವಾಗಬಾರದೆಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.

TAGGED:CoronaCovid 19Masktheaterಕರ್ನಾಟಕಕೊರೊನಾಕೋವಿಡ್‌-19ಥಿಯೇಟರ್ಸಿನೆಮಾ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
3 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
3 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
4 hours ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
4 hours ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
5 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?