Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ- CBIಗೆ ವಹಿಸಿದ್ದ ಕೇಸ್ ಹಿಂಪಡೆಯಲು ಸಂಪುಟ ಸಮ್ಮತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ- CBIಗೆ ವಹಿಸಿದ್ದ ಕೇಸ್ ಹಿಂಪಡೆಯಲು ಸಂಪುಟ ಸಮ್ಮತಿ

Bengaluru City

ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ- CBIಗೆ ವಹಿಸಿದ್ದ ಕೇಸ್ ಹಿಂಪಡೆಯಲು ಸಂಪುಟ ಸಮ್ಮತಿ

Public TV
Last updated: November 23, 2023 9:18 pm
Public TV
Share
2 Min Read
DK SHIVAKUMAR 1 1
SHARE

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಸಿಬಿಐ (CBI) ತನಿಖೆಯನ್ನು ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಇಂದು ಸಂಜೆ ನಡೆದ ಸಭೆಯಲ್ಲಿ, ಡಿಕೆ ಶಿವಕುಮಾರ್ ವಿರುದ್ಧದ ಈ ಪ್ರಕರಣ ರಾಜಕೀಯ ಪ್ರೇರಿತ ಎಂದು ಭಾವಿಸಿದ ಸಂಪುಟ ಸಭೆ (Cabinet Meeting), ಗೃಹ ಇಲಾಖೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. ಅಕ್ರಮ ಆಸ್ತಿ ಪ್ರಕರಣದ (Disproportionate Assets Case) ತನಿಖೆಯನ್ನು ಸಿಬಿಐಗೆ ವಹಿಸಿ 2019ರಲ್ಲಿ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಬಿಜೆಪಿ ಸರ್ಕಾರ (BJP Govt) ಹೊರಡಿಸಿದ್ದ ಈ ಆದೇಶವನ್ನು ಹಿಂಪಡೆಯಲು ಇದೀಗ ಗೃಹ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಇದನ್ನೂ ಓದಿ: ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಸಿಬಿಐ ತನಿಖೆಯ ಆದೇಶವನ್ನು ಹಿಂಪಡೆದು ಪ್ರಕರಣವನ್ನು ರಾಜ್ಯ ಪೊಲೀಸ್ ಇಲಾಖೆ ಅಥವಾ ಲೋಕಾಯುಕ್ತ ತನಿಖೆಗೆ ಹಸ್ತಾಂತರಿಸುವಂತೆ ಗೃಹ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಈ ಸಂಬಂಧ ಗೃಹ ಇಲಾಖೆ, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಂದ ಅಭಿಪ್ರಾಯವನ್ನೂ ಪಡೆದಿದೆ. 28 ಪುಟಗಳ ಅಭಿಪ್ರಾಯ ನೀಡಿರುವ ಅಡ್ವೋಕೇಟ್ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಆದೇಶವನ್ನು ವಾಪಸ್ ಪಡೆದು, ಅದನ್ನು ಪೊಲೀಸ್ ಇಲಾಖೆ ಅಥವಾ ಲೋಕಾಯುಕ್ತಕ್ಕೆ ವಹಿಸಬಹುದು ಎಂದು ಅಭಿಪ್ರಾಯ ನೀಡಿದ್ದಾರೆ. ಇದರ ಆಧಾರದ ಮೇಲೆ, ಹಿಂದಿನ ಸರ್ಕಾರವು ಸಿಬಿಐ ತನಿಖೆಗೆ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಬೇಕು ಎಂಬ ಪ್ರಸ್ತಾವನೆಯನ್ನು ಗೃಹ ಸಚಿವ ಪರಮೇಶ್ವರ್ (G Parameshwar) ಅನುಮೋದಿಸಿದ್ರು.

G Parameshwara 1

ಏನಿದು ಪ್ರಕರಣ?: 2017 ರಲ್ಲಿ ಡಿ.ಕೆ ಶಿವಕುಮಾರ್ ವಾಸ್ತವ್ಯವಿದ್ದ ಈಗಲ್‍ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು. ಇದೇ ಪ್ರಕರಣದಲ್ಲಿ ಇಡಿ ಡಿ.ಕೆ ಶಿವಕುಮಾರ್ ಅವರನ್ನು ಬಂಧಿಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿತ್ತು.

TAGGED:bengalurucbicongressDK Shivakumarpropertyಅಕ್ರಮ ಆಸ್ತಿಕಾಂಗ್ರೆಸ್ಡಿಕೆ ಶಿವಕುಮಾರ್ಬೆಂಗಳೂರುಸಿಬಿಐ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
13 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
24 minutes ago
exit polls
Latest

Exit Polls 2026 Live: ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ‌

Public TV
By Public TV
25 minutes ago
NDA To Get Second Straight Term In Puducherry With 16 20 Of 30 Seats Exit Poll
Latest

Exit Polls – ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ

Public TV
By Public TV
30 minutes ago
pm modi 5
Latest

Exit Poll| ಪಶ್ಚಿಮ ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿ ಅಧಿಕಾರಕ್ಕೆ

Public TV
By Public TV
1 hour ago
MK Stalin Vijay
Latest

Exit Poll Results 2026 | ತಮಿಳುನಾಡಿನಲ್ಲಿ ಮತ್ತೆ ಡಿಎಂಕೆಗೆ ಪಟ್ಟಾಭಿಷೇಕ – ದಳಪತಿಯ ಟಿವಿಕೆಗೆ ಹೀನಾಯ ಸೋಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?