Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದುವರಿದ ರಾಜ್ಯಪಾಲರು Vs ರಾಜ್ಯ ಸರ್ಕಾರದ ಜಟಾಪಟಿ – ಎರಡು ವಿಧೇಯಕ ವಾಪಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಮುಂದುವರಿದ ರಾಜ್ಯಪಾಲರು Vs ರಾಜ್ಯ ಸರ್ಕಾರದ ಜಟಾಪಟಿ – ಎರಡು ವಿಧೇಯಕ ವಾಪಸ್‌

Karnataka

ಮುಂದುವರಿದ ರಾಜ್ಯಪಾಲರು Vs ರಾಜ್ಯ ಸರ್ಕಾರದ ಜಟಾಪಟಿ – ಎರಡು ವಿಧೇಯಕ ವಾಪಸ್‌

Public TV
Last updated: February 28, 2025 9:31 pm
Public TV
Share
1 Min Read
Thawar Chand Gehlot
SHARE

ಬೆಂಗಳೂರು: ರಾಜ್ಯಪಾಲರು ವರ್ಸಸ್ ರಾಜ್ಯ ಸರ್ಕಾರದ (Karnataka Government) ಜಟಾಪಟಿ ಜೋರಾಗಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಸ್ಪಷ್ಟನೆ ಕೇಳಿ ಮತ್ತೆ ಎರಡು ವಿಧೇಯಕ ವಾಪಸ್ ಕಳಿಸಿದ್ದಾರೆ. ಕರ್ನಾಟಕ ಸಹಕಾರಿ ಸಂಘಗಳ (ತಿದ್ದುಪಡಿ) ವಿಧೇಯಕ – 2024, ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ – 2024 ಎರಡೂ ವಿಧೇಯಕಗಳನ್ನ ವಾಪಸ್ ಕಳಿಸಿದ್ದಾರೆ.

ಕರ್ನಾಟಕ ಸಹಕಾರಿ ಸಂಘಗಳ (ತಿದ್ದುಪಡಿ) ವಿಧೇಯಕ
ಸಹಕಾರಿ ಸಂಘಗಳಿಗೆ ಮೀಸಲಾತಿ ಆಧಾರದ ಮೇಲೆ ನಾಮನಿರ್ದೇಶನ ಮಾಡುವ ತಿದ್ದುಪಡಿ ಮಾಡಿದ್ದ ಸರ್ಕಾರದ ತಿದ್ದುಪಡಿ ಅಂಶಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡುವುದು ಸರಿಯಾದ ಕ್ರಮವಲ್ಲ. ನಾಮ ನಿರ್ದೇಶಿತರಿಗೆ ಮತದಾನದ ಹಕ್ಕುಗಳನ್ನು ನೀಡಿದರೆ ಸಂಘದ ನಿಯಂತ್ರಣಕ್ಕೆ ಅವಕಾಶ ಕೊಟ್ಟಂತೆ ಆಗುತ್ತದೆ. ಚುನಾಯಿತ ಸದಸ್ಯರ ಹಕ್ಕುಗಳನ್ನು ಹಿಂಬಾಗಿಲಿನ ಮೂಲಕ ಕಸಿದುಕೊಳ್ಳಲಾಗುತ್ತದೆ. ಇದು ಸಹಕಾರಿ ಕ್ಷೇತ್ರದ ಸ್ವಾಯತ್ತತೆಯನ್ನು ದುರ್ಬಲಗೊಳಿಸುವ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ತಮ್ಮ ತಪ್ಪು ಮುಚ್ಚಿಕೊಳ್ಳಲು ಕ್ಷೇತ್ರ ಮರುವಿಂಗಡಣೆಗೆ ಅಪಸ್ವರ: ಬೊಮ್ಮಾಯಿ

 

 ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ
ಈ ವಿಧೇಯಕದಲ್ಲಿ ಸಹಕಾರಿ ಚುನಾವಣಾ ಪ್ರಾಧಿಕಾರ ರದ್ದುಗೊಳಿಸುವುದಾಗಿತ್ತು. ಇದನ್ನ ರಾಜ್ಯಪಾಲರು ಪ್ರಶ್ನೆ ಮಾಡಿದ್ದಾರೆ. ಸಹಕಾರ ಸಂಘಗಳ ಚುನಾವಣೆ ಸ್ವತಂತ್ರ ಮತ್ತು ನ್ಯಾಯಯುತವಾಗಿ ನಡೆಸಲು ಪ್ರಾಧಿಕಾರವಿದೆ. ಆರ್ಥಿಕ ಹೊರೆಯ ಕಾರಣದಿಂದಾಗಿ ಸಹಕಾರಿ ಚುನಾವಣಾ ಪ್ರಾಧಿಕಾರಗಳನ್ನು ರದ್ದುಗೊಳಿಸುವ ಪ್ರಸ್ತಾಪವು ಸೂಕ್ತವಲ್ಲ ಎಂದಿದ್ದಾರೆ.

TAGGED:karnatakathawar chand gehlotಕರ್ನಾಟಕಥಾವರ್ ಚಂದ್ ಗೆಹ್ಲೋಟ್
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
31 minutes ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
31 minutes ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
1 hour ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
1 hour ago
Infosys 2
Crime

ಇನ್ಫೋಸಿಸ್‌ನಲ್ಲೂ ಕಾರ್ಪೋರೇಟ್‌ ಜಿಹಾದ್‌ ಆರೋಪ – ಮಹಾ ಸಚಿವರಿಗೆ ದೂರು

Public TV
By Public TV
2 hours ago
Raichur Court
Districts

ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?